ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ವರ್ತನೆಯಿಂದ ತಮಗಾದ ಕಹಿ ಅನುಭವದ ಕುರಿತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ, ಗಾಯಕಿ ಹಾಗೂ ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಸಾಮಾಜಿಕ ಜಾಲತಾಣದಲ್ಲಿ...
ಕರಾವಳಿಯ ದ.ಕ., ಕಾಸರಗೋಡು ಜಿಲ್ಲೆಗಳಲ್ಲಿ ಮಳೆ ಬಹುತೇಕ ಕಡಿಮೆ ಆಗಿತ್ತು ಉ.ಕ.ದ ಅಂಕೋಲಾ ಕಾರವಾರ ಹೊನ್ನಾವರ ಕುಮಟಾ ಭಟ್ಕಳ ಸಿದ್ದಾಪುರ ತಾಲ್ಲೂಕುಗಳಲ್ಲಿ ಮತ್ತು ಉಡುಪಿ ಜಿಲ್ಲೆಯ ಬೈಂದೂರು ಕುಂದಾಪುರ ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿಯ ದ.ಕ....
ಪುತ್ತೂರು :ಮಾಧ್ಯಮ ರಂಗದ ಅಗ್ರಗಣ್ಯ ಸಂಸ್ಥೆಗಳಾದ ‘ಕನ್ನಡ ಪ್ರಭ’ ಹಾಗೂ ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಜಂಟಿಯಾಗಿ ಆಯೋಜಿಸುತ್ತಿರುವ ಅತ್ಯಂತ ಪ್ರತಿಷ್ಠಿತ ‘ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ 2026’ (Eminent Engineer Award 2026) ಗೌರವಕ್ಕೆ ಪುತ್ತೂರಿನ ಶ್ರೀರಾಮ...
ಬೆಂಗಳೂರು, ಸೆ.24: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶ ಹೊರಡಿಸಿದೆ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಈ ತಂಡವನ್ನು ರಚಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿ ಶಶಿಕುಮಾರ್...
ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಹಾಸಿಗೆಗಳ ಮೆಡಿಕಲ್ ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕವಾಗಿ ಭೂಮಿಪೂಜೆ ಕಾರ್ಯಕ್ರಮ ಸೆ.25ರಂದು ನಡೆಯಲಿದೆ. ಸೇಡಿಯಾಪುದಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣವಾಗಲಿರುವ ಸ್ಥಳದಲ್ಲಿ ಶುಕ್ರವಾರ ಬೆಳಿಗ್ಗೆ 8.30ಕ್ಕೆ ಶುಭ ಮುಹೂರ್ತದಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು....
ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ದೀಪಿಕಾ ಪಾಂಡೆ ಸಿಂಗ್ ಅವರ ಪುತ್ರಿ ತ್ರಿಶಾ ಸಿಂಗ್ ಸೇರಿದಂತೆ ನಾಲ್ವರು ಗುರುವಾರ ಮುಂಜಾನೆ ಜಂಶೆಡ್ಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಂಚಿ: ಜಾರ್ಖಂಡ್ನ...
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟಬಲ್ ಟ್ರಸ್ಟ್ ಮತ್ತು ಇನ್ನರ್ ವೀಲ್ ಕ್ಲಬ್, ಪುತ್ತೂರು ಜಂಟಿಯಾಗಿ ಉಚಿತ ಬಿ.ಎಂ.ಡಿ. (ಉಚಿತ ಮೂಳೆ ಖನಿಜ ಸಾಂದ್ರತೆ) ಶಿಬಿರವನ್ನು ಆಯೋಜಿಸಿತ್ತು. ಸೆಪ್ಟೆಂಬರ್ 23, ಬುಧವಾರದಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ...
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ (ಕಾಂಗ್ರೆಸ್ ಭವನ) ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಹರೀಶ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಪದ್ಮರಾಜ್...