ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಆಯ್ಕೆಯಾದ ಸಹಕಾರ ಕ್ಷೇತ್ರದ ಪ್ರಮುಖರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಬಡಗನ್ನೂರು ಜನಸೇವಾ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಅಭಿನಂದಿಸಲಾಯಿತು. ಪುತ್ತೂರು: ಕರ್ನಾಟಕ...
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಅಪ್ರಾಪ್ತ ಮಗ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಉಡುಪಿ, ಸೆ.22: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೊಲೆಯಾಗಿರುವ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ....
ಕಸ್ತೂರಿರಂಗನ್ ವರದಿ ಹಾಗೂ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಸೋಮವಾರ ಆರಂಭವಾದ ವಿಧಾನಮಂಡಲದ ವಿಶೇಷ ಅಧಿವೇಶನದ ಮೊದಲ ದಿನವೇ ‘ವಂದೇ ಮಾತರಂ’ ಗಾಯನ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ನಡೆಯಿತು. ಬೆಂಗಳೂರು...
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ–ಇಳಂತಿಲ–ಮುರ ಗ್ರಾಮೀಣ ಮಾರ್ಗದಲ್ಲಿ ಸಾರ್ವಜನಿಕರ ಬಹುದಿನದ ಬೇಡಿಕೆಗೆ ಸ್ಪಂದಿಸಿ ಕೊನೆಗೂ KSRTC ಬಸ್ ಸೇವೆ ಆರಂಭವಾಗಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಮಹಿಳೆಯರು, ಉದ್ಯೋಗಿಗಳು ಸೇರಿದಂತೆ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ದೊರೆತಂತಾಗಿದೆ....
ದೇಶದ ಗಮನ ಸೆಳೆದಿದ್ದ ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ (ಸೆ.21) ಮಹತ್ವದ ಆದೇಶ ಹೊರಡಿಸಿದೆ. ಬೆಂಗಳೂರು: ದೇಶದ ಗಮನ ಸೆಳೆದಿದ್ದ ಕರ್ನಾಟಕ ಲೋಕಸೇವಾ...
ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ. ಕೇವಲ ₹2 ಕೋಟಿ ಬಜೆಟ್ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ...
ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ. ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು...