ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಂಧ್ರಪ್ರದೇಶದ ಮೂಲಕ ಚಲಿಸುವ ಸಾಧ್ಯತೆಯಿದ್ದು, ಇದರ ಪರಿಣಾಮವಾಗಿ ಕರಾವಳಿ ಭಾಗದಲ್ಲಿ ಸೆ.22, 23 ಹಾಗೂ 24ರಂದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಂಗಳೂರು, ಸೆ.20: ದಕ್ಷಿಣ ಕನ್ನಡ ಜಿಲ್ಲೆಯ...
ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೈಸೂರು: ಗಣೇಶ ಮೂರ್ತಿ...
ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಅಶ್ಲೀಲ ಚಿತ್ರಗಳನ್ನು ಇಟ್ಟುಕೊಂಡು ಬೆದರಿಸಿ ಸುಮಾರು 10 ಪವನ್ ಚಿನ್ನಾಭರಣ ಪಡೆದಿರುವುದಾಗಿ ಯುವತಿಯೊಬ್ಬರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಪ್ರೀತ್ ಗೌಡ ಯಾನೆ...
ಬೆಂಗಳೂರು:ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವ ಬಗ್ಗೆ ಘೋಷಿಸಲಾಗಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ “ನಿನ್ನೆಯಿಂದ ತುಳು ಭಾಷಿಗರು ವ್ಯಕ್ತಪಡಿಸುತ್ತಿರುವ ಸಂತಸಕ್ಕೆ...
ಪುತ್ತೂರು: ತುಳುವಿಗೆ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ದೊರೆತ ಸಂಭ್ರಮದ ನಡುವೆಯೇ, ತುಳುನಾಡಿನ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸೊಬಗನ್ನು ಪರಿಚಯಿಸುವ ವಿಡಿಯೋವೊಂದಕ್ಕೆ ಪುತ್ತೂರಿನ ಕುಂಬ್ರದ ದಿವ್ಯಶ್ರೀ ರೈ ವಜ್ರದುಂಬಿ ಅವರು ನೀಡಿರುವ...
ಕಾರ್ಕಳ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಭಾನುವಾರ ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ನಡೆದಿದೆ. ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ...
ಕಡಬ: ತಾಲೂಕಿನ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮದ್ಯದ ಲೋಡ್ ತುಂಬಿದ್ದ ಲಾರಿ ಸೇರಿದಂತೆ ಮೂರು ವಾಹನಗಳು ಜಖಂಗೊಂಡಿವೆ. ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ....
ಪುತ್ತೂರು, ಸೆ.19: ದಾಂಪತ್ಯ ಜೀವನದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯಗಳಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಮೂರು ಜೋಡಿಗಳು ಶನಿವಾರ ನಡೆದ ಲೋಕ ಅದಾಲತ್ನಲ್ಲಿ ರಾಜಿ ಸಂಧಾನದ ಮೂಲಕ ಒಂದಾಗಿ, ಹೊಸ ಜೀವನದ ಸಂಕಲ್ಪದೊಂದಿಗೆ ಜತೆಯಾಗಿ ತೆರಳಿದರು. ರಾಜ್ಯ ಕಾನೂನು ಸೇವೆಗಳ...