ಉಳ್ಳಾಲ, ಅ.19: ಇಲ್ಲಿಗೆ ಸಮೀಪದ ಕೊಣಾಜೆ ವಿ.ವಿ ಕ್ಯಾಂಪಸ್ ಹಾಸ್ಟೆಲ್ ಬಳಿ ಬಿಜೆಪಿ ಮುಖಂಡರೊಬ್ಬರ ಮೇಲೆ ಮೂವರು ಅಪರಿಚಿತ ದುಷ್ಕರ್ಮಿಗಳು ತಲವಾರು ನಡೆಸಿದ ಘಟನೆ ಅ. 18 ರಂದು ರಾತ್ರಿ ನಡೆದಿದೆ. ಕೊಣಾಜೆ ಗ್ರಾಮ ಪಂಚಾಯತ್...
ಉಪ್ಪಿನಂಗಡಿ: ಮೀನು ಸಾಗಟದ ಮಿನಿ ಲಾರಿಯೊಂದು(ದೋಸ್ತ್) ಆಕ್ಟಿವಾಗೆ ಡಿಕ್ಕಿಯಾಗಿ, ಸವಾರನ ತಲೆಯ ಮೇಲೆ ಲಾರಿ ಸಂಚರಿಸಿ ಸವಾರ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಗೋಳಿತೊಟ್ಟು ಸಮೀಪ ನಡೆದಿದೆ. ಮೃತಪಟ್ಟ...
ನೆಲ್ಯಾಡಿ: ಕೊಕ್ಕಡ ಗ್ರಾಮದ ಪುತ್ಯೆಯ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ವಿಚಾರ ತಿಳಿದು ಆಕೆಯ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ. 18 ರಂದು ಮಧ್ಯಾಹ್ನ ನಡೆದಿದೆ. ಕೊಕ್ಕಡ ಸಮೀಪದ ಪುತ್ಯೆ ನಿವಾಸಿ...
ಪುತ್ತೂರು : ಪೆಟ್ರೋಲ್ – ಡೀಸೆಲ್ ಬೆಲೆ ಭಾನುವಾರ ಮತ್ತೆ ಏರಿಕೆ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ 36 ಪೈಸೆ ಏರಿಕೆಯಾಗಿದ್ದು 109.16 ರೂ ಗೆ ಮಾರಾಟ ಮಾಡಲಾಗುತ್ತಿದೆ. ಡೀಸೆಲ್ ಬೆಲೆಯಲ್ಲಿ...
ಪುತ್ತೂರು, ಅ.18: ಪುತ್ತೂರು ಬಿಜೆಪಿಯ ಭೀಷ್ಮ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ತೀವ್ರ ಅಸ್ವಸ್ಥಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ 92 ವರ್ಷ ವಯಸ್ಸಾಗಿದ್ದು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯವು...
ಪುತ್ತೂರು, ಅ. 17: ಉದ್ಯಮಿ ಜಯಂತ್ ನಡುಬೈಲು ಮಾಲಕತ್ವದ ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ರವಿವಾರ ( ಅ 17) ಕುಂಬ್ರದಲ್ಲಿ ಲೋಕಾರ್ಪಣೆಗೊಂಡಿತು.ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ...
ಚಂಡೀಗಢ: ಮಾಜಿ ಆಟಗಾರ, ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಅವರನ್ನು ಹರ್ಯಾಣ ಪೊಲೀಸರು ಬಂಧಿಸಿದ್ದಾರೆ. ಬಳಿಕ ಮಧ್ಯಂತರ ಜಾಮೀನಿನ ಮೇಲೆ ಯುವರಾಜ್ ಸಿಂಗ್ ಅವರನ್ನು ಬಿಡುಗಡೆ ಮಾಡಲಾಗಿದೆ. 2020ರಲ್ಲಿ ಲೈವ್ ವಿಡಿಯೋದಲ್ಲಿ ಜಾತಿನಿಂದನೆ ಮಾಡಿದ ಕಾರಣಕ್ಕಾಗಿ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ನಿಧನರಾಗಿದ್ದಾರೆ. ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್...