ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಟೈಲರ್ಸ್ ಅಸೋಸಿಯೇಶನ್ನ ಜಿಲ್ಲಾಧ್ಯಕ್ಷರಾಗಿ ಪುತ್ತೂರಿನ ಜಯಂತ್ ಉರ್ಲಾಂಡಿ ಆಯ್ಕೆಯಾಗಿದ್ದಾರೆ. ಅ.17ರಂದು ಮಂಗಳೂರಿನ ಗೋರಿಗುಡ್ಡೆ ಟೈಲರ್ಸ್ ಭವನದಲ್ಲಿ ಪ್ರಜ್ವಲ್ ಕುಮಾರ್ರವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ...
ಪುತ್ತೂರು, ಅ.18: ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ(70ವ) ಎಂಬವರು ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ...
ಪುತ್ತೂರು ತಾಲೂಕಿನ ಗ್ರಾಮೀಣ ಪ್ರದೇಶವಾದ ಬಡಗನ್ನೂರು ಎಂಬಲ್ಲಿ ಕೃಷಿಕ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಅಘಾತಕಾರಿ ಘಟನೆ ಅ. 18 ರಂದು ಬೆಳಕಿಗೆ ಬಂದಿದೆ.ಬಡಗನ್ನೂರಿನ ಪಾದೆಕರ್ಯ ನಿವಾಸಿ ಸುಬ್ರಹ್ಮಣ್ಯ ಭಟ್(65 ವ), ಶಾರದಾ(60 ವ) ಆತ್ಮಹತ್ಯೆ ಮಾಡಿಕೊಂಡ...
ಮಂಗಳೂರು, ಅ.17 : ಮಂಗಳೂರಿನಲ್ಲಿ ಮತ್ತೆ ಹಿಂದೂಗಳ ಶ್ರದ್ದಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಬೈಕಂಪಾಡಿ ಕರ್ಕೇರ ಮೂಲ ಸ್ಥಾನ ಜರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು ದುಷ್ಕರ್ಮಿಗಳು ಹಾನಿಮಾಡಿದ್ದು ಭಾನುವಾರ ಬೆಳಗ್ಗೆ...
ಕಾಸರಗೋಡು : ಪತ್ರಕರ್ತ ಲಕ್ಷ್ಮೀ ಮಚ್ಚಿನ ಬರೆದ “ರಂಗಾಂತರಂಗ” ಪುಸ್ತಕ ಬಿಡುಗಡೆಯನ್ನು ಎಡನೀರು ಮಠದ ಶ್ರೀ ಸಚ್ಚಿನದಾನಂದ ಭಾರತೀ ಸ್ವಾಮಿಗಳು ಎಡನೀರು ಮಠದಲ್ಲಿ ನೆರವೇರಿಸಿದರು. ಐದು ದಶಕಗಳ ಯಕ್ಷಗಾನ ತಿರುಗಾಟದ ಅನುಭವ ಇರುವ ಯಕ್ಷಗಾನದ ಹಿರಿಯ...
ಪುತ್ತೂರು: ಬೆಳ್ಳಂಬೆಳಗ್ಗೆ ಕೋಳಿ ಸಾಗಾಟದ ಲಾರಿಯೊಂದು ಹೆಚ್.ಟಿ ವಿದ್ಯುತ್ ಲೈನಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ಅ.17ರಂದು ನಡೆದಿದೆ. ಪುತ್ತೂರಿನ ಬೈಪಾಸ್ ನ ತೆಂಕಿಲದ ಬೈಪಾಸ್ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಅಪಘಾತದಿಂದ...
ನವದೆಹಲಿ, ಅ.16 : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗಿರುವುದಾಗಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಮನಮೋಹನ್ ಸಿಂಗ್ ಅವರಿಗೆ ಬುಧವಾರ ಸಂಜೆ ಜ್ವರದ ಕಾರಣ...
ಸುಳ್ಯ : ಅಡ್ಕಾರಿನ ಕಾರ್ತಿಕೇಯ ಯುವ ಸೇವಾ ಸಮಿತಿ ವತಿಯಿಂದ 3 ನೇ ವರುಷದ ಶಾರದಾಂಭ ಉತ್ಸವ ಅ.15 ರಂದು ಅಡ್ಕಾರು ಸುಬ್ರಹ್ಮಣ್ಯ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಜರುಗಿತು. ಬೆಳಗ್ಗೆ ಗಂಟೆ 6 ಕ್ಕೆ ಗಣಪತಿ...