ಮಂಗಳೂರು, ಅಕ್ಟೋಬರ್ 20: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ, ಸುರತ್ಕಲ್ನಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಪ್ರಾಧ್ಯಾಪಕ(ಗ್ರೇಡ್-2), ಸಹಾಯಕ ಪ್ರಾಧ್ಯಾಪಕ(ಗ್ರೇಡ್-1) ಹುದ್ದೆಗಳಿಗೆ ಈ ನೇಮಕಾತಿ ಹೊರಡಿಸಲಾಗಿದೆ. ಬಿಇ,...
ವಿಟ್ಲ: ನಿಷ್ಕಲ್ಮಷವಾಗಿ ಮಾಡುವ ಪ್ರತಿಯೊಂದ ಕಾರ್ಯಗಳು ನಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ಸದ್ಗುಣ ಶೀಲರಾಗಿ ಬಾಳುವುದರಲ್ಲಿ ನಿಜವಾದ ಸಾರ್ಥಕತೆಯಿದೆ. ಭಕ್ತಿಮಾರ್ಗಕ್ಕೆ ದೇವರ ಅನುಗ್ರಹ ಶತಸಿದ್ಧ ಎಂದು ಮಾಣಿಲ ಶ್ರೀಧಾಮ ಶ್ರೀಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ...
ಉಡುಪಿ: ಅ 20: ಮತಾಂತರದ ಆರೋಪದಡಿ ನ್ಯಾಯಾಂಗ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಕುಂದಾಪುರ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ. ಕುಂದಾಪುರದ ಹಳ್ಳಾಡಿ ಹರ್ಕಾಡಿ ಗ್ರಾಮದ ಜ್ಯೋತಿ ಪ್ರಕಾಶ್, ರವಿ, ಮನೋಹರ್, ಪ್ರಕಾಶ್ ಕುಂದರ್ ಜಾಮೀನಿನಲ್ಲಿ...
ಪುತ್ತೂರು, ಅ.19: ಪುತ್ತೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಗಾರೆ ಕೆಲಸ ನಿರ್ವಹಿಸಲು ಬಂದಿರುವ ವ್ಯಕ್ತಿ ಕಾಣೆಯಾಗಿದ್ದಾನೆ ಎಂದು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಮಾರು ಎಂಟು ವರ್ಷಗಳಿಂದ ಪುತ್ತೂರು ಸುತ್ತಮುತ್ತ ಗಾರೆ ಕೆಲಸ ಮಾಡಿಕೊಂಡಿರುವ ಪಶ್ಚಿಮ...
ಉಳ್ಳಾಲ, ಅ.19: ಹಾಡುಹಗಲು ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬನಿಗೆ ಚೂರಿ ಇರಿದ ಘಟನೆ ಮಂಗಳೂರು ನಗರ ಹೊರವಲಯ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ಛೋಟಾ ಮಂಗಳೂರು ರಸ್ತೆಯಲ್ಲಿ ಇಂದು ಸಂಜೆ ವ್ಯಕ್ತಿಯೊಬ್ಬರಿಗೆ ಚೂರಿ ಇರಿಯಲಾಗಿದೆ. ಉಳ್ಳಾಲದಲ್ಲಿ ಗ್ಯಾಸ್ ರಿಪೇರಿ...
ತಿರುವನಂತಪುರಂ,ಅ.19: ಅನಾನಸಿನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆಯ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಇದೀಗ ಈ ಪ್ರಕರಣದಲ್ಲಿ ಹೊಸ ಬೆಳವಣಿಗೆಯೊಂದು ನಡೆದಿದೆ. ಆನೆ ಹತ್ಯೆಯಾದ ಒಂದೂವರೆ ವರ್ಷಗಳ ಬಳಿಕ...
ಮಂಗಳೂರು : ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ನಿವಾಸಿ, ಶಿಕ್ಷಕಿ ಪವಿತ್ರಾ ಕುಮಾರಿ(30) ಯವರು ಮೆದುಳಿನ ರಕ್ತಸ್ರಾವ ಖಾಯಿಲೆಗೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇತ್ತಿಚೆಗೆ ನಿಧನರಾಗಿದ್ದಾರೆ. ಮೃತ ಪವಿತ್ರಾ ಕುಮಾರಿಯವರು ಮಂಗಳೂರಿನ ಮಾಂಡೋವಿ ಮೋಟಾರ್ಸ್...
ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಉದ್ಯೋಗ ಹಾಗೂ ತರಬೇತಿ ಸಂಸ್ಥೆ ವಿದ್ಯಾಮಾತದಲ್ಲಿ ಅಕಾಡೆಮಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳು- ಕ್ಲರ್ಕ್/ಮ್ಯಾನೇಜರ್ ಹುದ್ದೆಗಳ ಪರೀಕ್ಷೆ, ಗ್ರಾಮೀಣ ಬ್ಯಾಂಕ್ ಗಳು- ಕ್ಲರ್ಕ್/ಮ್ಯಾನೇಜರ್ ಹುದ್ದೆಗಳ ಪರೀಕ್ಷೆ, ಕೆ.ಯಂ.ಎಫ್/ ಸಹಕಾರ ಸಂಘಗಳ ಪರೀಕ್ಷೆಗಳಿಗೆ ಸಂಬಂಧಿಸಿದಂತೆ...