ಮಂಗಳೂರು, ಅ.3: ಇಲ್ಲಿಗೆ ಸಮೀಪದ ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಇಬ್ಬರು ಹಿಂದು ಹುಡುಗಿಯರ ಜೊತೆ ಅನ್ಯಕೋಮಿನ ಯುವಕ ಹಾಗೂ ಇನ್ನೊಬ್ಬ ಹಿಂದೂ ಯುವಕ ತಿರುಗಾಡುತ್ತಿರುವುದನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು ನಾಲ್ವರನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ...
ಹಾಸನ:ಅ 3 : ಶಾಸಕರ ಕಾರು ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ 58 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಹಾಸನ ಜಿಲ್ಲೆಯ ಬೇಲೂರಿನಿಂದ ವರದಿಯಾಗಿದೆ. ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸೇರಿದ ಕಾರು...
ಭಿನ್ನ ಕೋಮಿಗೆ ಸೇರಿದ ಯುವಕರು ಮತ್ತು ಯುವತಿಯರು ಜತೆಯಾಗಿ ತಿರುಗಾಡುತ್ತಿದ್ದಾರೆ ಎಂದು ಆಕ್ಷೇಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಇಬ್ಬರು ಯುವಕರು ಹಾಗೂ ಇಬ್ಬರು ಯುವತಿಯರನ್ನು ಬಜ್ಪೆ ಪೋಲಿಸ್ ಠಾಣೆಗೆ ಕರೆದೊಯ್ದ ಘಟನೆ ಭಾನುವಾರ ಸಂಜೆ ನಡೆದಿದೆ....
ಬೆಳಗಾವಿ: ಅನ್ಯ ಧರ್ಮಿಯ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನ ಮೃತದೇಹ ಖಾನಾಪೂರ ಪಟ್ಟಣದ ಹೊರ ವಲಯದ ಖಾನಾಪೂರ-ಬೆಳಗಾವಿ ರಸ್ತೆಗೆ ಸಂಪರ್ಕಿಸುವ ರೈಲ್ವೆ ಹಳಿಯ ಮೇಲೆ ಅ.2 ರಂದು ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾಗಳು ಹೆಡೆಯೆತ್ತಿವೆ. 24 ರ...
ಮಂಗಳೂರು: ಪಿಲಿಕುಳ ವನ್ಯಜೀವಿ ಧಾಮದ ಗೂಡಿನಲ್ಲಿದ್ದ ಸಿಂಹವೊಂದು ನೌಕರನೊಬ್ಬನ ಎಡವಟ್ಟಿನಿಂದ ಹೊರ ಬಂದು ಕೆಲ ಗಂಟೆಗಳ ಕಾಲ ಅಲ್ಲಿನ ಸಿಬಂದಿಗಳಲ್ಲಿ ಆತಂಕ ಮೂಡಿಸಿದ ಘಟನೆ ಕೆಲ ತಿಂಗಳುಗಳ ಹಿಂದೆ ನಡೆದಿದ್ದೂ ತಡವಾಗಿ ಬೆಳಕಿಗೆ ಬಂದಿದೆ. ಜುಲೈ...
ಮಂಗಳೂರು: ವಿಶ್ವವಿಖ್ಯಾತ ‘ಮಂಗಳೂರು ದಸರಾ’ವೂ ಈ ಬಾರಿಯೂ ಕಳೆದ ವರ್ಷದಂತೆ ಮೆರವಣಿಗೆ ರಹಿತವಾಗಿ ಕೊವೀಡ್ ನಿಯಮಾವಳಿಗಳ್ಳನ್ನೂ ಅನುಸರಿಸಿ ನಡೆಯಲಿದೆ. ಅ.7ರಿಂದ ಅ.16ರ ವರೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ದಲ್ಲಿ ವೈಭವಪೂರ್ಣವಾಗಿ ಈ ನವರಾತ್ರಿ ಉತ್ಸವವೂ ನಡೆಯಲಿದೆ....
ಉಳ್ಳಾಲ:ದೇಶದೆಲ್ಲೆಡೆ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಜಯಂತಿ ಆಚರಣೆಸಂಭ್ರಮದಲ್ಲಿರುವಾಗ ಯುವಕನೊಬ್ಬ ಗಾಂಧೀಜಿ ಯುವತಿಯೊಂದಿಗೆ ತುಳುಭಾಷೆಯ ಸಜ್ಜಿಗೆ, ಬಜಿಲ್ ಎಂಬ ಹಾಡಿಗೆ ಹೆಜ್ಜೆ ಹಾಕಿದ ವೀಡಿಯೊವನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದಿದ್ದು, ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಣಾಜೆ...
ಬೆಳ್ತಂಗಡಿ : ವಿದ್ಯುತ್ ಶಾಕ್ ತಗುಲಿ ಮೂರ್ಛೆ ತಪ್ಪಿ ಬಿದ್ದ ಯುವಕನಿಗೆ ವ್ಯಕ್ತಿಯೊಬ್ಬ ತನ್ನ ಬಾಯಿಯಿಂದ ಕೃತಕ ಉಸಿರಾಟ ನೀಡಿ ಪಾಯದಿಂದ ಪಾರು ಮಾಡಿದ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಕುಂಟಿನಿ ಬಳಿಯಿಂದ ವರದಿಯಾಗಿದೆ. ಕುಂಟಿನಿ ಸಮೀಪ...