ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಭೌತಿಕ ಸಮೀಕ್ಷೆ ನಡೆಸುವ ಕುರಿತು ಸಂಘಟನೆಗಳು ಹಾಗೂ ಜನಪ್ರತಿನಿಧಿಗಳು ನೀಡಿರುವ ಸಲಹೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಹೆಬ್ರಿ: ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ...
ಪುತ್ತೂರಿನ ಹೆಮ್ಮೆಯ ಸ್ವರ್ಣೋದ್ಯಮಿ ದಿ| ಜಿ.ಎಲ್. ಆಚಾರ್ಯರ ಪುತ್ರ ಹಾಗೂ ಈ ಭಾಗದ ಖ್ಯಾತ ಉದ್ಯಮಿ ಜಿ.ಎಲ್. ಬಲರಾಮ ಆಚಾರ್ಯ ಅವರು, ಶಿವಳ್ಳಿ ಸಂಪದ ಪುತ್ತೂರು ಮತ್ತು ಕಡಬ ತಾಲೂಕು ಇದರ ನೂತನ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ....
ಮನೆಯಂಗಳದಲ್ಲಿ ಯುವಕನೋರ್ವ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿ ಮೃತಪಟ್ಟ ಘಟನೆ ಸೆ.18ರಂದು ಕೆಮ್ಮಾಯಿ ಬಡಾವು ಎಂಬಲ್ಲಿ ನಡೆದಿದೆ. ಮೃತರನ್ನು ಬಡಾವು ನಿವಾಸಿ, ಮೆಡಿಕಲ್ವೊಂದರಲ್ಲಿ ಉದ್ಯೋಗಿಯಾಗಿದ್ದ ರಕ್ಷಿತ್ (29) ಎಂದು ಗುರುತಿಸಲಾಗಿದೆ. ಪುತ್ತೂರು, ಸೆ.18: ಮನೆಯಂಗಳದಲ್ಲಿ ಯುವಕನೋರ್ವ ಬಿದ್ದ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳಗ್ಗೆ ಉಪಾಹಾರ ಸೇವಿಸಿದ ಬಳಿಕ ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ಬಳಿಕ ಇತರ ಸಂಪುಟ ದರ್ಜೆಯ ಸಚಿವರೊಂದಿಗೆ ವಿಶೇಷವಾಗಿ ಅಲಂಕರಿಸಲಾಗಿದ್ದ ಬಸ್ನಲ್ಲಿ ಜಿಲ್ಲಾಧಿಕಾರಿ...
ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರದ ಸ್ಥಳೀಯ ಯುವ ಕಂಟೆಂಟ್ ಕ್ರಿಯೇಟರ್ಗಳನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಮಂಗಳೂರು, ಸೆ.18: ರಾಜ್ಯ ಸಚಿವ ಸಂಪುಟ ಸಭೆ...
ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪುತ್ತೂರು ಸೇರಿದಂತೆ ಕರಾವಳಿ ಭಾಗಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಸೆ.18: ರಾಜ್ಯ ಸಚಿವ ಸಂಪುಟ ಸಭೆ...
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಪರಿಹರಿಸಲು ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ, ಐಟಿ-ಬಿಟಿ ಹಾಗೂ ಇ-ಆಡಳಿತ...
ಮಂಗಳೂರು ನಗರದ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಚೇರಿ ಆವರಣದ ಮುಂಭಾಗದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ರಾಜ್ಯದ ಎರಡನೇ ರಾಜ್ಯಭಾಷೆಯ...