ಹಿಂದೂ ಜಾಗರಣ ವೇದಿಕೆಯ ಮಾಜಿ ಜಿಲ್ಲಾ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಮನೀಶ್ ಕುಲಾಲ್ ಅವರ ತಂದೆ ಆನಂದ್ ಕುಲಾಲ್ ಅವರು ನೀಡಿದ್ದ ದೂರಿನ ಆಧಾರದಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್...
ಮಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ತುಳು ಸಿನಿಮಾ ಹಾಗೂ ರಂಗಭೂಮಿಯ ಹಾಸ್ಯ ಕಲಾವಿದ ಅರವಿಂದ ಬೋಳಾರ್ ಅವರು ಆಡಿದ್ದ ಮಾತೊಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಇದೀಗ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ...
ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಭಾರತೀಯ ಚಿತ್ರರಂಗಕ್ಕೆ ಅವರು ನೀಡಿರುವ ಅಪಾರ ಕೊಡುಗೆ ಹಾಗೂ ಸುದೀರ್ಘ ಸಿನಿ ಪಯಣವನ್ನು ಗುರುತಿಸಿ ಕೇಂದ್ರ...
ಶತಮಾನೋತ್ಸವ ಆಚರಿಸಿಕೊಳ್ಳಲು ಮುನ್ನುಗ್ಗುತ್ತಿರುವ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇದರ ಹಿರಿಯ ವಿದ್ಯಾರ್ಥಿಗಳಿಂದ ರಚನೆಯಾಗಿರುವ ಕೆ.ಪಿ.ಎಸ್. ಕೆಯ್ಯೂರು ಹಿರಿಯ ವಿದ್ಯಾರ್ಥಿಗಳ ಟ್ರಸ್ಟ್ ನ ವಿಶೇಷ ಸಭೆ ಮತ್ತು ಶಾಲೆಯ ಬಗ್ಗೆ...
ಮಂಗಳೂರು ನಗರದ ಪ್ರಸಿದ್ಧ ತಣ್ಣೀರುಬಾವಿ ಬೀಚ್ನಲ್ಲಿ ಇಂದು ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಮಂಗಳೂರು: ನಗರದ ಪ್ರಸಿದ್ಧ ತಣ್ಣೀರುಬಾವಿ ಬೀಚ್ನಲ್ಲಿ ಇಂದು ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ...
ಕಳೆದ ವರ್ಷ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ದಾದ್ರ ಮತ್ತು ನಗರ ಹವೇಲಿ ಹಾಗೂ ದಮನ್ ಮತ್ತು ದಿಯು ಮೂಲದ ಸಾಯಿ ಸಂಜಯ್...
ಒಂದೇ ರೀತಿಯ ನಂಬರ್ ಪ್ಲೇಟ್ ಅಳವಡಿಸಿಕೊಂಡಿದ್ದ ಎರಡು ಮಹೀಂದ್ರ ಥಾರ್ ಜೀಪ್ಗಳನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇಲ ಕುಂಜಾರ್ ನಿವಾಸಿ ಫಕ್ರುದ್ದೀನ್ ಅವರ ಮಾಲಕತ್ವದ ಜೀಪ್ಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಲಾಗಿತ್ತು. ಆ ವಾಹನದ...
2019ರ ಬ್ಯಾಚ್ನ ಐಎಎಸ್ ಅಧಿಕಾರಿ ಶ್ರೀಧನ್ಯಾ ಸುರೇಶ್ ಅವರು ಕಾಸರಗೋಡು ಜಿಲ್ಲೆಯ 27ನೇ ಜಿಲ್ಲಾಧಿಕಾರಿಯಾಗಿ ಬುಧವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಹಸ್ತಾಂತರ ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್...