ಸಂತ ಫಿಲೋಮೀನಾ (ಸ್ವಾಯತ್ತ) ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 12 ಶನಿವಾರ, ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು. ಪುತ್ತೂರು, ಸೆ.15: ಸಂತ ಫಿಲೋಮೀನಾ (ಸ್ವಾಯತ್ತ) ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು...
ಯೆಮೆನ್ನ ಹೌಥಿ ಬಂಡುಕೋರರು ಮೆಕ್ಕಾ ನಗರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ಪಶ್ಚಿಮ ಭಾಗದ ಹಲವು ಪ್ರದೇಶಗಳಲ್ಲಿ ಕೆಲಕಾಲ ತುರ್ತು ವೈಮಾನಿಕ ಎಚ್ಚರಿಕೆ ಘೋಷಿಸಲಾಗಿತ್ತು ಎಂದು ವರದಿಯಾಗಿದೆ. ರಿಯಾದ್: ಯೆಮೆನ್ನ ಹೌಥಿ ಬಂಡುಕೋರರು...
ಮಂಗಳೂರು ನಗರದ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ)ಯಲ್ಲಿ ಸೆ.18ರಂದು ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು...
ದೇಶದಲ್ಲಿ ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನೀತಿಯೊಂದನ್ನು ಪ್ರಕಟಿಸಿದೆ. ಇನ್ಮುಂದೆ 2000 ರೂ. ಕ್ಕಿಂತ ಹೆಚ್ಚಿನ ಮೌಲ್ಯದ ವಾಣಿಜ್ಯ ವಹಿವಾಟುಗಳಿಗೆ ವರ್ತಕರಿಂದ ಶೇಕಡಾ 0.4 ರಷ್ಟು ‘ಮರ್ಚೆಂಟ್ ಡಿಸ್ಕೌಂಟ್ ರೇಟ್’...
ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಕ್ರೀಡಾಕೂಟವು ದಿನಾಂಕ 5,6,7 ಸೆಪ್ಟೆಂಬರ್ 2026 ರಂದು ಹೈದರಾಬಾದ್ ನಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ...
ಶಿವಳ್ಳಿ ಸಂಪದ ಬೊಳುವಾರು ವಲಯದ ಆಶ್ರಯದಲ್ಲಿ ಕೆಮ್ಮಾಯಿಯ ಶ್ರೀ ವಿಷ್ಣು ಮಂಟಪದಲ್ಲಿ ಆಯೋಜಿಸಲಾಗಿರುವ ಏಳು ದಿನಗಳ ‘ಹರಿವಂಶ ಪುರಾಣ ಪ್ರವಚನ’ ಸಪ್ತಾಹಕ್ಕೆ ಸೆ.15ರಂದು ಸಂಜೆ ಚಾಲನೆ ದೊರೆಯಿತು. ಪುತ್ತೂರು: ಶಿವಳ್ಳಿ ಸಂಪದ ಬೊಳುವಾರು ವಲಯದ ಆಶ್ರಯದಲ್ಲಿ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಿರುವ ನೂತನ ನಿವಾಸದ ಗೃಹಪ್ರವೇಶವನ್ನು ಗಣೇಶ ಚತುರ್ಥಿಯ ಶುಭದಿನದಂದು ಸರಳವಾಗಿ ನೆರವೇರಿಸಿದ್ದಾರೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ಮೈಸೂರು:...
ತುಳು ಭಾಷೆಗೆ ಕರ್ನಾಟಕದ 2ನೇ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ಸಂವಿಧಾನಾತ್ಮಕ ಚೌಕಟ್ಟಿನೊಳಗೆ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್...