ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ನ ಆಪ್ತ ಸಹಚರನೆಂದು ಪಂಜಾಬ್ ಪೊಲೀಸರು ಹೇಳಿರುವ ಕರಮ್ವೀರ್ ಸಿಂಗ್ನನ್ನು ಕೆನಡಾದಿಂದ ಗಡಿಪಾರು ಮಾಡಿದ ಬಳಿಕ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ನವದೆಹಲಿ, ಸೆ.16: ಜೈಲಿನಲ್ಲಿರುವ ಗ್ಯಾಂಗ್ಸ್ಟರ್...
ಕರಾವಳಿ ಭಾಗದ ಜನರ ಕಷ್ಟ–ಸುಖಗಳನ್ನು ಹತ್ತಿರದಿಂದ ಅರಿತು, ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಉದ್ದೇಶದಿಂದ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18ರಂದು...
ಕೋಳಿಗಳ ಕಾಳಗಕ್ಕೆ ಬೆಟ್ಟಿಂಗ್ ಕಟ್ಟಿ ಆಟ ಜೋರಾಗಿದ್ದ ವೇಳೆಯೇ ಪೊಲೀಸರು ದಾಳಿ ನಡೆಸಿದ ಘಟನೆ ಅಮ್ಮಾಡಿ ಗ್ರಾಮದ ಪಡೆಂಕಿಲ್ಮಾರ್ನಲ್ಲಿ ನಡೆದಿದೆ. ಪೊಲೀಸರನ್ನು ಕಂಡ ಕೂಡಲೇ ಕೋಳಿ ಅಂಕದಲ್ಲಿ ತೊಡಗಿಸಿಕೊಂಡಿದ್ದ ಕೆಲವರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸ್ಥಳದಲ್ಲಿದ್ದ ಶೇಖರ,...
ರಾಜ್ಯದಲ್ಲಿ ಪಾನ್ ಮಸಾಲಾ ಹಾಗೂ ಗುಟ್ಕಾ ನಿಷೇಧದ ಚರ್ಚೆ ತೀವ್ರವಾಗಿರುವ ಬೆನ್ನಲ್ಲೇ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಭಾರಿ ಪ್ರಮಾಣದಲ್ಲಿ ಕಂಟೇನರ್ನಲ್ಲಿ ಸಾಗಾಟವಾಗುತ್ತಿದ್ದ ಅಡಿಕೆ ಪತ್ತೆಯಾಗುತ್ತಿದೆ. ಇದು ಸಿಂಥೆಟಿಕ್ ಅಡಿಕೆಯಾಗಿರಬಹುದೆಂದು ಮೇಲ್ನೋಟಕ್ಕೆ ಕಂಡು...
ಹಿಂದಿನ ಕೇಂದ್ರ ಸರ್ಕಾರದ ಆಡಳಿತಾವಧಿಯಲ್ಲಿ ಭಾರತವು ಐದು ದುರ್ಬಲ ರಾಷ್ಟ್ರಗಳ ಸಾಲಿನಲ್ಲಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕಳೆದ 12 ವರ್ಷಗಳಲ್ಲಿ ಭಾರತ ವಿಶ್ವದ ಪ್ರಮುಖ ಆರ್ಥಿಕ ಶಕ್ತಿಗಳಲ್ಲಿ ಒಂದಾಗಿ ಹೊರಹೊಮ್ಮಿದೆ ಎಂದು ಕೇಂದ್ರ...
ತೆಂಕುತಿಟ್ಟಿನ ಹಿರಿಯ ಹಾಗೂ ಸಮರ್ಥ ಯಕ್ಷಗಾನ ಕಲಾವಿದ ಎಂ.ಟಿ.ಎಸ್. ಕುಲಾಲ್ (79) ಅವರು ಸೆ.15ರಂದು ಮಂಗಳವಾರ ನಿಧನರಾದರು. ಕಾಸರಗೋಡು: ತೆಂಕುತಿಟ್ಟಿನ ಹಿರಿಯ ಹಾಗೂ ಸಮರ್ಥ ಯಕ್ಷಗಾನ ಕಲಾವಿದ ಎಂ.ಟಿ.ಎಸ್. ಕುಲಾಲ್ (79) ಅವರು ಸೆ.15ರಂದು ಮಂಗಳವಾರ...
ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಅಕ್ಟೋಬರ್ 15ರಿಂದ ಹೊಸ ಶುಲ್ಕ ನಿಯಮ ಜಾರಿಗೆ ಬರಲಿದೆ. ಇದರಂತೆ ₹2,000ಕ್ಕಿಂತ ಹೆಚ್ಚಿನ ಮೌಲ್ಯದ ವಾಣಿಜ್ಯ ವಹಿವಾಟುಗಳಿಗೆ ವರ್ತಕರಿಂದ ಶೇಕಡಾ 0.4 ರಷ್ಟು ‘ಮರ್ಚೆಂಟ್ ಡಿಸ್ಕೊಂಟ್ ರೇಟ್ ಶುಲ್ಕ ವಿಧಿಸಲು...
ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಟ್ಲ: ಸೂಕ್ತ ದಾಖಲೆ ಹಾಗೂ ಪರವಾನಗಿ ಇಲ್ಲದೆ...