ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30)...
ಹರ್ಯಾಣದ ಗುರುಗ್ರಾಮ್ನಲ್ಲಿ ಮಹಿಳಾ ಬೈಕ್ ಸವಾರಿಗೆ ಮಾರುತಿ ಸಿಯಾಝ್ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಸ್ಥಳದಿಂದ ಪರಾರಿಯಾದ ಆರೋಪ ಕೇಳಿಬಂದಿರುವ ಪ್ರಕರಣ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಆರೋಪಿ ಎನ್ನಲಾಗಿರುವ ಕಲ್ಯಾಣ್ ಬೈನ್ಸ್ಲಾ, ತನ್ನ...
ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅತಿ ಹೆಚ್ಚು ವಾರ್ಡ್ಗಳಲ್ಲಿ ಗೆಲುವು ಸಾಧಿಸುವ ಮೂಲಕ ಮೇಲುಗೈ ಸಾಧಿಸಿದೆ. ಹಿಂದಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೋಲಿಸಿದರೆ ಬಿಜೆಪಿಯ ಗೆದ್ದ ವಾರ್ಡ್ಗಳ ಸಂಖ್ಯೆ...
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ (ಎಸ್.ಪಿ.ವೈ.ಎಸ್ಸ್.ಎಸ್) ವತಿಯಿಂದ ಐದನೇ ಬಾರಿಗೆ ಪುತ್ತೂರಿನ ಬಲ್ನಾಡಿನಲ್ಲಿರುವ ಪ್ರಾಚೀನ ಪ್ರಸಿದ್ಧ ಶ್ರೀ ಬಟ್ಟಿ ವಿನಾಯಕ ದೇವಸ್ಥಾನದಲ್ಲಿ ಸೆ.14ರಂದು ಬೆಳಗ್ಗಿನ ಬ್ರಾಹ್ಮೀ ಮುಹೂರ್ತದಲ್ಲಿ ಸಾಮೂಹಿಕ ಗಣಪತಿ ಯೋಗ ನಮಸ್ಕಾರವನ್ನು...
ವಿನಾಯಕ ಚೌತಿ ಹಬ್ಬದ ಪ್ರಯುಕ್ತ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಭಾಭವನದಲ್ಲಿ ಸೆ.14, ಸೋಮವಾರದಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ ನಡೆಯಿತು. ಬೆಳಿಗ್ಗೆ 10ಗಂಟೆಯಿಂದ “ಅತಿಕಾಯ ಕಾಳಗ” ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಿತು. ಪಟ್ಟೆ ಬಡಗನ್ನೂರು...
ಮುಂಬೈ, ಸೆ.14: ನಟ ಸುಶಾಂತ್ ಸಿಂಗ್ ರಾಜ್ಪುತ್ ಅವರ ಮಾಜಿ ಮ್ಯಾನೇಜರ್, ಉಡುಪಿ ಮೂಲದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಎಫ್ಐಆರ್ ದಾಖಲಿಸಿದ್ದು, ಸುಮಾರು ಆರು ವರ್ಷಗಳ...
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಪುತ್ತೂರಿನ ಧರ್ಮಾಭ್ಯುದಯ – ಧರ್ಮ ಶಿಕ್ಷಣ ಸಮಿತಿಯ ವತಿಯಿಯಂದ ವಿವಿಧ ಧರ್ಮ ಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳಿಗಾಗಿ ಶ್ರೀ ಗಣೇಶ ಚೌತಿ ಪ್ರಯುಕ್ತ ಆಯೋಜಿಸಲಾದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಉದ್ಘಾಟನಾ...
ಸ್ವಾಮಿ ವಿವೇಕಾನಂದರು 1893 ರ ಸಪ್ಟೆಂಬರ್ 11ರಂದು ಅಮೇರಿಕಾದ ಚಿಕಾಗೋ ದಲ್ಲಿ ಮಾಡಿದ ಐತಿಹಾಸಿಕ ಭಾಷಣದ 133ನೇ ವರ್ಷಾಚರಣೆಯ ಪ್ರಯುಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ‘ವಿವೇಕ ವಿಜಯ’ ಶೀರ್ಷಿಕೆಯಡಿಯಲ್ಲಿ ವಿವಿಧ ಶಾಲಾ...