ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಬಂದಾರು ನಿವಾಸಿ ಲಿಂಗಪ್ಪ ಗೌಡ ಅವರ ಪುತ್ರ ಜಯಪ್ರಕಾಶ್ (30) ಎಂದು ಗುರುತಿಸಲಾಗಿದೆ....
ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ವಿಚಾರಣಾ ಬಂಧಿಗಳ ಮೇಲೆ ಹಲ್ಲೆ ನಡೆಸಿ, ಕೊಲೆ ಯತ್ನ ಹಾಗೂ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದ 2017ರ ಪ್ರಕರಣದಲ್ಲಿ 14 ಮಂದಿ ಆರೋಪಿಗಳನ್ನು...
ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅಡ್ಡಿಪಡಿಸಿ, ನಿಂದನಾತ್ಮಕವಾಗಿ ಮಾತನಾಡಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ)...
ಜರ್ಮನಿಯ ಬರ್ಲಿನ್ ನಲ್ಲಿರುವ ಶ್ರೀ ಗಣೇಶ ಹಿಂದೂ ಟೆಂಪಲ್ ನ ಗಣೇಶನ ಮೂರ್ತಿಗೆ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಡಿ. ಶಿವ ಭಟ್ ಜ್ಯುವೆಲ್ಲರ್ಸ್ ನಲ್ಲಿ ರಜತ ಕಿರೀಟ ತಯಾರಿಸಲಾಗಿದೆ. ಪುತ್ತೂರು: ಜರ್ಮನಿಯ ಬರ್ಲಿನ್ ನಲ್ಲಿರುವ ಶ್ರೀ...
ಪುತ್ತೂರು: ಆ.31ರಂದು ನಗರದಲ್ಲಿ ನಡೆದ ‘ಪುತ್ತೂರು ಚಲೋ’ ಮೆರವಣಿಗೆಯಲ್ಲಿ ಸಮುದಾಯವೊಂದನ್ನು ಗುರಿಯಾಗಿಸಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಆರೋಪದಡಿ ಹಲವರ ವಿರುದ್ಧ ಪುತ್ತೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ...
ಅಭಿನವ ಕೇಸರಿ ಮಾಡಾವು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಕ್ರೀಡಾಕೂಟ ಮಾಡಾವು ಕಟ್ಟೆಯ ಅಯ್ಯಪ್ಪ ಭಜನಾ ಮಂದಿರದ ಬಳಿ ಸೆ.13 ರಂದು ನಡೆಯಲಿದೆ. ಬೆಳಿಗ್ಗೆ 8.30ರಿಂದ ಕ್ರೀಡಾಕೂಟ ಆರಂಭವಾಗಲಿದ್ದು ಬೆಳಿಗ್ಗೆ 9...
ಸೆಪ್ಟಂಬರ್ 6ರಿಂದ 10ರ ತನಕ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದ ರಾಷ್ಟ್ರಮಟ್ಟದ 3A ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಜೂನಿಯರ್ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡ ದ್ವಿತೀಯ ಸ್ಥಾನ ಗಳಿಸಿರುತ್ತದೆ. ಸೆಪ್ಟಂಬರ್ 6ರಿಂದ 10ರ...
ಇವರು ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ 133ನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ʻವಿವೇಕ ವಿಜಯʼ ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ...