ಕರ್ನಾಟಕದ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಅಥವಾ ನುಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ...
ಕಾನ್ಪುರದ 63 ವರ್ಷದ ಫಾರ್ಮಾಸೂಟಿಕಲ್ ಉದ್ಯಮಿ ವಿನೀತ್ ಮಿನೋಚಾ ಅವರನ್ನು ಸ್ವಗೃಹದಲ್ಲೇ 26ಕ್ಕೂ ಅಧಿಕ ಬಾರಿ ಇರಿದು ಕೊಲೆಗೈದ ಆಘಾತಕಾರಿ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಉದ್ಯಮಿಯ ಸೊಸೆ ಶಾಲು ಮಿನೋಚಾಳೇ ಕೊಲೆಗೆ ಸಂಚು ರೂಪಿಸಿ, ಬಾಡಿಗೆ...
ನಸುಕಿನ ಹೊತ್ತು… ವಾಹನಗಳ ಸಂಚಾರವೂ ವಿರಳ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎಂದಿನಂತೆ ಸಂಚಾರ ಸಾಗುತ್ತಿದ್ದರೆ, ಏಕಾಏಕಿ ರಸ್ತೆಯಲ್ಲೇ ಎರಡು ಬೃಹತ್ ಕಾಡುಕೋಣಗಳು ಕಾಣಿಸಿಕೊಂಡಿವೆ! ಕೆಲ ಕ್ಷಣಗಳ ಕಾಲ ಅವು ರಸ್ತೆಯಲ್ಲೇ ನಿಂತಿದ್ದು, ಈ ದೃಶ್ಯ ಕಂಡ...
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ದಿವಂಗತ ಎನ್. ಸುಬ್ರಮಣ್ಯಂ ಕೊಳತ್ತಾಯ ಅವರ ಸ್ಮರಣಾರ್ಥವಾಗಿ, ತಾಲೂಕು ಘಟಕದ ವತಿಯಿಂದ ಶ್ರದ್ಧಾಂಜಲಿ ಹಾಗೂ ‘ನುಡಿ ನಮನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರು: ಪುತ್ತೂರು ತಾಲೂಕು ಕನ್ನಡ...
ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು ವಾರಂಟ್ ಜಾರಿಯಾಗದ ಆರೊಫಿಯನ್ನು ಉಪ್ಪಿನಂಗಡಿ ಪೊಲೀಸರು ಸೆ.10ರಂದು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ. ಕೌಕ್ರಾಡಿ ನಿವಾಸಿ ರಮೇಶ ಬಂಧಿತ ಆರೋಪಿ. ಈತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ...
ಉಪ್ಪಿನಂಗಡಿ: ಸ್ಥಳೀಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ (ಪಿಡಿಒ) ಸಾಲು ಸಾಲು ಭ್ರಷ್ಟಾಚಾರ, ದಲ್ಲಾಳಿಗಳ ಮೂಲಕ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿರುವ,ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಈ ವಿಷಯದಲ್ಲಿ...
₹17.20 ಲಕ್ಷ ಮೌಲ್ಯದ ಸ್ವತ್ತು ವಶ; ಮುಲ್ಕಿ: ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಂತರ ಜಿಲ್ಲಾ ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದು, ಅವರಿಂದ ₹17.20 ಲಕ್ಷ...
ಪುತ್ತೂರು: ಮಂಗಳೂರು–ಬೆಂಗಳೂರು ನಡುವೆ ಪ್ರಸ್ತಾವಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಎರಡನೇ ಪ್ರಾಯೋಗಿಕ ಸಂಚಾರ ಗುರುವಾರ ನಡೆದಿದ್ದು, ಕಬಕ–ಪುತ್ತೂರು ರೈಲು ನಿಲ್ದಾಣದಲ್ಲಿ ಎರಡು ನಿಮಿಷಗಳ ನಿಲುಗಡೆ ನೀಡಲಾಗುವುದು ಎಂದು ರೈಲ್ವೆ ಮಂಡಳಿಯ ವೇಳಾಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು....