ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧ ರಂಜನ್ ರಾವ್ ಯರ್ಡೂರು ಅವರು ಸಲ್ಲಿಸಿದ್ದ ವಿಶೇಷ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ಸೆ. 8ರಂದು ವಜಾಗೊಳಿಸಿದೆ ಎಂದು ಯೋಜನೆಯ ಪ್ರಕಟಣೆ ತಿಳಿಸಿದೆ. ಬೆಳ್ತಂಗಡಿ, ಸೆ. 8: ಶ್ರೀ...
ದೇವಾಲಯಗಳಿಗೆ ಬರುವ ಭಕ್ತರ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ದೇವರಿಗೆ ಎಸಗುವ ವಂಚನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಜರಾಯಿ ದೇವಾಲಯಗಳ ಆದಾಯ ಸೋರಿಕೆ ಹಾಗೂ ಆರ್ಥಿಕ ಅಕ್ರಮಗಳಿಗೆ ಕಡಿವಾಣ ಹಾಕಲು ನಗದು ವಹಿವಾಟು ಕಡಿಮೆ ಮಾಡಿ, ಯುಪಿಐ,...
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಕುಟುಂಬಗಳ ಮೇಲಿನ ತರಬೇತಿ ಶುಲ್ಕದ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಉಚಿತ ಆನ್ಲೈನ್ ತರಬೇತಿ ವ್ಯವಸ್ಥೆ ರೂಪಿಸಲು ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ....
ಪ್ರಧಾನ ಮಂತ್ರಿ ಕಚೇರಿ (PMO) ಅಧಿಕಾರಿಯೆಂದು ಹೇಳಿಕೊಂಡು ನಕಲಿ ಗುರುತಿನ ಚೀಟಿ ಹೊಂದಿದ್ದ 24 ವರ್ಷದ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನೊಂದಿಗೆ ಇದ್ದ ಬಾಡಿಗಾರ್ಡ್ನನ್ನೂ ಬಂಧಿಸಲಾಗಿದ್ದು, ಒಬ್ಬನಿಂದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈ: ಪ್ರಧಾನ ಮಂತ್ರಿ...
ಯಶವಂತಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆರ್ಎಂಸಿ ಯಾರ್ಡ್ ಪೊಲೀಸರು ಒಟ್ಟು 19 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಬಾಲಕರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಅಂಗಡಿ ಮಾಲಕರ ವಿರುದ್ಧ 9 ಪ್ರಕರಣಗಳನ್ನು...
ಅವಧಿ ಮೀರಿದ ಹಾಗೂ ಸರಿಯಾಗಿ ಲೇಬಲ್ ಮಾಡದ ಆಹಾರ ಉತ್ಪನ್ನಗಳ ಮಾರಾಟ ಮತ್ತು ಸಂಗ್ರಹದ ವಿರುದ್ಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ನಗರದ ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಸೇರಿದಂತೆ...
ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಕೋರೆ ನಡೆಸಿ ಕೆಂಪುಕಲ್ಲು ಕಳವು ಮಾಡಿದ ಆರೋಪದಡಿ ಅಮಾಯಕ ರಿಕ್ಷಾ ಚಾಲಕನನ್ನು ಆರೋಪಿಯನ್ನಾಗಿ ಮಾಡಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ ಎಂದು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಡಾ. ರವೀಂದ್ರನಾಥ...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಜಾ ಬಂಧಿ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಬೆಂಗಳೂರು:...