ಪುತ್ತೂರು : ನ : 12 : ಜಾರ್ಖಂಡ್ ಸಂಸದ ನಿಶಿಕಾಂತ್ ಅವರು ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಹಾನಿಕಾರಕ’ ಎಂದು ಹೇಳಿರುವುದು ಖಂಡನೀಯ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ...
ಪುತ್ತೂರು: ಪುತ್ತೂರಿನ ಎಪಿಎಂಸಿ ರೈಲ್ವೇ ಗೇಟ್ ನ್ನು ಅರ್ಧ ಗಂಟೆಗೂ ಹೆಚ್ಚು ಕಾಲ ಹಾಕಿ ನೂರಾರು ಪ್ರಯಾಣಿಕರು ಪರದಾಡುವಂತ ಪರಿಸ್ಥಿತಿ ನ.11ರಂದು ನಿರ್ಮಾಣವಾಗಿತ್ತು. ಕಳೆದ 3 ವರ್ಷಗಳ ಹಿಂದೆಯೇ ಇಲ್ಲಿಗೆ ರೈಲ್ವೇ ಅಂಡರ್ ಪಾಸ್ ಆಗಿದೆ...
650ಕ್ಕೂ ಹೆಚ್ಚು ಬಗೆಯ ಭತ್ತದ ತಳಿಗಳನ್ನು ಸಂರಕ್ಷಿಸುತ್ತಿರುವ ಕಾಸರಗೋಡು ಜಿಲ್ಲೆಯ ಬೆಳ್ಳೂರು ಗ್ರಾ.ಪಂ. ಕಿನ್ನಿಂಗಾರಿನ ಸತ್ಯನಾರಾಯಣ ಬೆಳೇರಿಯವರಿಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರವರು ‘ಪ್ಲೇಂಟ್ ಜಿನೊಮ್ ಸೇವಿಯರ್ ಫಾರ್ಮರ್’ ರಾಷ್ಟ್ರೀಯ ಪುರಸ್ಕಾರವನ್ನು...
ಮಂಗಳೂರು: ಕರಾವಳಿ ಜಿಲ್ಲೆಯ ಸಾಂಪ್ರದಾಯಿಕ, ಮೂಲ ಕಸುಬುಗಳಲ್ಲಿ ಒಂದಾದ ತಾಳೆ ಮರದ ಮೂರ್ತೆದಾರಿಕೆ ಸಂಪೂರ್ಣ ಅಳಿವಿನಂಚಿನಲ್ಲಿದ್ದು, ಶೇಂದಿ ಉತ್ಪಾದನೆ ಶೇ.95ರಷ್ಟು ಕುಂಠಿತಗೊಂಡಿದೆ. ಈ ಮಧ್ಯೆ ತೆಂಗಿನ ಮರದಿಂದ ಶೇಂದಿ ತೆಗೆಯುವ ಕೇರಳ ಟ್ಯಾಪರ್ಸ್ (ಮೂರ್ತೆದಾರರಿಗೆ) ರಾಜ್ಯದಲ್ಲಿ...
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭ ಧರಿಸಲು ಕಾರಣವಾದ ಆರೋಪದಡಿ ಸಂತ್ತಸ್ತೆಯ ಸಂಬಂಧಿಕನೋರ್ವನನ್ನು ಪೋಕ್ಸೋ ಕಾಯ್ದೆಯಡಿ ಕಡಬ ಠಾಣಾ ಪೊಲೀಸರು ನ 11 ರಂದು ಬಂಧಿಸಿದ್ದಾರೆ. ಕೋಡಿಂಬಾಳ ಗ್ರಾಮದ ಪಾಜೋವು ಸಮೀಪದ...
ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ಕೆರೆಯೊಂದರಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ. ವಿಟ್ಲ ನಿವಾಸಿಗಳಾದ ಪ್ರಶಾಂತ್, ದಿನೇಶ್, ಯಶವಂತ, ಕೇಪು ನಿವಾಸಿ ರಕ್ಷಿತ್ ಪ್ರಕರಣ...
ಕಡಬ: ಕಡಬ ತಾಲೂಕಿನ ಕೋಡಿಂಬಾಳ-ಮಡ್ಯಡ್ಕ ರಸ್ತೆಯಲ್ಲಿ ಮಂಗಳವಾರ ಸಾಯಂಕಾಲ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯನ್ನು ಕಾರು ಚಾಲಕ ಹಿಂಬಾಲಿಸಿ ಇದನ್ನು ಗಮನಿಸಿದ ಶಾಲಾ ಬಾಲಕಿ ಓಡಿ ತಪ್ಪಿಸಿಕೊಂಡಿರುವ ಪ್ರಕರಣ ಪರಿಸರದಲ್ಲಿ ಭಯದ ವಾತಾವರಣ ಸೃಷ್ಟಿಸಿತ್ತಲ್ಲದೆ ಬಾರಿ...
ಪುತ್ತೂರು, ನ. 10: ಕನ್ನಡ-ಬದುಕು-ಬಂಗಾರ ಎಂಬ ವಿನೂತನ ಕನ್ನಡ ಭಾವಗೀತಾಭಿನಯ ಕಾರ್ಯಕ್ರಮವನ್ನು ಪುತ್ತೂರಿನ ಮುಳಿಯ ಜುವೆಲ್ಸ್ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬುಧವಾರ ಹಮ್ಮಿಕೊಳ್ಳಲಾಗಿತ್ತು. ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜುವೆಲ್ಸ್ ಸಂಸ್ಥೆಯೂ ನಡೆಸಿಕೊಂಡು ಬರುತ್ತಿರುವ...