ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ...
ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ...
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ...
ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ....
ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ. ಗುರುಗ್ರಾಮ, ಅ....
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ CJP, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ಪ್ರತಿಭಟನೆಗೆ ಕರೆ ನೀಡಿದೆ. ಹೊಸದಿಲ್ಲಿ:...
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ...
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ...