ಸಾಮಾಜಿಕ ಜಾಲತಾಣಗಳಲ್ಲಿ ಮನೆಯಲ್ಲಿರುವ ಚಿನ್ನಾಭರಣ ಹಾಗೂ ನಗದು ಹಣವನ್ನು ಪ್ರದರ್ಶಿಸಿ ವಿಡಿಯೋ ಹಂಚಿಕೊಳ್ಳುತ್ತಿದ್ದ ಯೂಟ್ಯೂಬರ್ ಒಬ್ಬರ ಮನೆಯಲ್ಲಿ ಸುಮಾರು ₹1 ಕೋಟಿ ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಕನ್ಯಾಕುಮಾರಿ ಜಿಲ್ಲೆಯಲ್ಲಿ ವರದಿಯಾಗಿದೆ. ನಾಗರ್ಕೋಯಿಲ್: ಸಾಮಾಜಿಕ ಜಾಲತಾಣಗಳಲ್ಲಿ...
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು...
ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಖಾಲಿ ನಿವೇಶನದಲ್ಲಿ ಎಸೆದು ಪರಾರಿಯಾಗಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮೃತದೇಹದ ಮೇಲಿದ್ದ ಬಟ್ಟೆಯ ‘ಬಾರ್ಕೋಡ್’ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದು, ಕೊಲೆ ಪ್ರಕರಣದ ರಹಸ್ಯ ಬಯಲಾಗಿದೆ....
ಬಾಯಾರು ಕುಟುಂಬ ಆರೋಗ್ಯ ಕೇಂದ್ರದಿಂದ 15 ವರ್ಷದ ಬಾಲಕನಿಗೆ ಅವಧಿ ಮೀರಿದ ಆ್ಯಂಟಿಬಯಾಟಿಕ್ ಮಾತ್ರೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಾಲಕನ ಕುಟುಂಬಸ್ಥರು ಜಿಲ್ಲಾ ವೈದ್ಯಾಧಿಕಾರಿಗೆ ದೂರು ನೀಡಿದ್ದಾರೆ. ಕಾಸರಗೋಡು, ಸೆ.25: ಬಾಯಾರು...
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಹೆಚ್ಚುವರಿ 400 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯದ ಅನ್ವಯ ಈ ಸಂಬಂಧ ಆದೇಶ ಹೊರಡಿಸಲಾಗಿದೆ....
ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತಕ್ಕೆ ಭೇಟಿ ನೀಡಿದ ಪ್ರವಾಸಿಗರು ಪ್ರವೇಶ ಶುಲ್ಕ ಪಾವತಿಸಿದ ಬಳಿಕ ಡಿಜಿಟಲ್ ಬಿಲ್ ಕೇಳಿದ್ದಕ್ಕೆ ದಂಡ ಪಾವತಿ ರಸೀದಿ ನೀಡಿದ ಹಾಗೂ ಹಲ್ಲೆ ನಡೆಸಿ ಹಣ ಕಿತ್ತುಕೊಂಡ ಆರೋಪದಡಿ ಎಫ್ಐಆರ್ ದಾಖಲಿಸಿದ...
ಬೆಳ್ತಂಗಡಿ ಪೊಲೀಸ್ ಠಾಣೆಯ ಕ್ರೈಂ ನಂ. 250/2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT), ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ...
ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಸೂಚಿಸಿದ್ದಾರೆ. ಬಂಟ್ವಾಳ: ಅಬ್ದುಲ್ ರಹ್ಮಾನ್ ಹತ್ಯೆ...