ಮುಂಬೈ: ಲುಕ್ ಔಟ್ ಸುತ್ತೋಲೆಯ ಕಾರಣದಿಂದಾಗಿ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಪ್ರಯಾಣಕ್ಕೆ ಮುಂಬೈ ವಿಮಾನ ನಿಲ್ದಾಣದ ಇಮಿಗ್ರೇಶನ್ ಅಧಿಕಾರಿಗಳು ರವಿವಾರ ರಾತ್ರಿ ತಡೆಯೊಡ್ಡಿದರು. ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಕಾನೂನು ಜಾರಿ ನಿರ್ದೇಶನಾಲಯ ಈ ನಟಿ ವಿರುದ್ಧ...
ಪುತ್ತೂರು: ಗಾಯಕರಾಗಿ, ಸಾಹಿತಿ, ಸಂಗೀತಗಾರ, ಬಹುವಾದ್ಯ ಪ್ರವೀಣರಾಗಿಕಾರ್ಯಕ್ರಮ ನಿರೂಪಕರಾಗಿರಂಗನಟ, ನಿರ್ದೇಶಕರಾಗಿದ್ದ ನಿವೃತ್ತ ಶಿಕ್ಷಕ ರಾಜಶೇಖರ್ ಬೊಳುವಾರು ಡಿ.6 ರಂದು ನಿಧನರಾದರು. ಪುತ್ತೂರು ಸಂತ ಫಿಲೊಮಿನಾ ಪ್ರೌಢಶಾಲೆಯ ಕನ್ನಡ ಪ್ರಾಧ್ಯಾಪಕರಾಗಿದ್ದ ರಾಜಶೇಖರ ಬೊಳುವಾರು ಇತ್ತಿಚೆಗೆಷ್ಟೇ ನಿವೃತ್ತರಾಗಿದ್ದರು. ಇವರು...
ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಅಡ್ಯಂತಡ್ಕ ಎಂಬಲ್ಲಿ ಯುವಕರ ಮೇಲೆ ಕಿಡಿಗೇಡಿಗಳ ಗುಂಪೊಂದು ಹಲ್ಲೆ ನಡೆದ ಘಟನೆ ಡಿ.5ರಾತ್ರಿ ನಡೆದಿದೆ. ಹಲ್ಲೆಗೊಳಗಾದ ಯುವಕರನ್ನು ಉಪ್ಪಿನಂಗಡಿ ಸಮೀಪ ನಿವಾಸಿಗಳಾದ ಫಯಾಝ್, ಅಫೀಝ್, ಝಕರಿಯಾ ಇಳಂತಿಲ, ಸಿದ್ದೀಕ್ ಹಾಗೂ ಅಯ್ಯೂಬ್...
ಬೆಂಗಳೂರು: ಒಲಾ ಕ್ಯಾಬ್ ಚಾಲಕನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಎದುರು ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ಪತ್ರಕರ್ತೆ ಎಂದು ತಿಳಿದುಬಂದಿದೆ. ಈ ಸಂಬಂಧ ಸಂತ್ರಸ್ತೆ ಸಾಮಾಜಿಕ ಜಾಲ ತಾಣ ಟ್ವಿಟರ್ ಮೂಲಕ ಘಟನೆಯನ್ನು...
ಬೆಳ್ತಂಗಡಿ : ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ.ವಸಂತ ಬಂಗೇರರ ಪತ್ನಿ ಸುಜಿತಾ.ವಿ.ಬಂಗೇರರಿಗೆ ಶನಿವಾರ ಸಂಜೆ ಹೃದಯಘಾತ ಸಂಭವಿಸಿದೆ. ತಕ್ಷಣ ಖಾಸಗಿ ವೈದ್ಯರು ಮನೆಗೆ ಬಂದು ಪರೀಕ್ಷಿಸಿದ ನಂತರ ಅಂಬುಲೆನ್ಸ್ ಮೂಲಕ ಮಂಗಳೂರು ಎಜೆ ಆಸ್ಪತ್ರೆಗೆ ದಾಖಲಿಸಿದರು....
ವಿಟ್ಲ, ಡಿ.05 : ಕ್ರಿಕೆಟ್ ಆಟಗಾರ ಹಾಗೂ ತೀರ್ಪುಗಾರರಾಗಿದ್ದ ವಿಟ್ಲ ರಥಗದ್ದೆಯ ಸಮೀಪದ ನಿವಾಸಿ ರಜನೀಶ್ (39) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಖ್ಯಾತ ಕ್ರೀಡಾಪಟು ಆಗಿದ್ದ ರಜನೀಶ್ ಅವರು ಕ್ರಿಕೆಟ್, ಶಟಲ್, ಬ್ಯಾಡ್ಮಿಂಟನ್, ವಾಲಿಬಾಲ್, ಖೋಖೋ ಆಟಗಾರರಾಗಿದ್ದರು. ಇವರು...
ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕುದೂರು ಸಮೀಪ ರಬ್ಬರ್ ತೋಟವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದವರಿಗೆ ಮೊಸಳೆಯೊಂದು ಎದುರಾದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಕುದೂರು ನಿವಾಸಿ ಸದಾಶಿವ ಎಂಬುವವರ ರಬ್ಬರ್ ತೋಟ ಸಮೀಪದ...
ಪುತ್ತೂರು: ಇದುವರೆಗೆ ಟೊಮೇಟೊ, ಈರುಳ್ಳಿ, ಬೀನ್ಸ್ ನಂತಹ ತರಕಾರಿಗಳ ಬೆಲೆ ಮಾತ್ರ ನೂರರ ಗಡಿ ದಾಟುತ್ತಿದ್ದವು. ಇತಿಹಾಸದಲ್ಲೇ ಮೊದಲ ಬಾರಿಗೆ ಬಡವರ ಬಂಧು ಎಂದೆ ಖ್ಯಾತಿಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಥೇಚ್ಚವಾಗಿ ಬೆಳೆಯಲಾಗುವ ತೊಂಡೆ ಕಾಯಿ...