ಪುತ್ತೂರು: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದಷ್ಟು ಯೋಜನೆಗಳ ಮೂಲಕ ಸೇವೆ ಸಲ್ಲಿಸುತ್ತಿರುವ ‘ವಿದ್ಯಾಮಾತಾ ಫೌಂಡೇಶನ್’ ಗೆ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಡ್ಯೊಟ್ಟು ಕುರಿಯ ಗ್ರಾಮ ಪುತ್ತೂರು’ ಶಾಲೆಯ ಶಿಕ್ಷಕರು ಹಾಗೂ ಶಾಲಾ ಎಸ್.ಡಿ.ಎಂ.ಸಿ ಯವರು...
ನೆಲ್ಯಾಡಿ: ನ 27 : ಸಾರ್ವಜನಿಕ ಶೌಚಾಲಯ ಕಟ್ಟಡದ ವಿದ್ಯುತ್ ಸಂಪರ್ಕದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದ ಸಂದರ್ಭ ಮೆಸ್ಕಾಂ ನೆಲ್ಯಾಡಿ ಶಾಖೆಯ ಜೆಇ ಹಾಗೂ ಜತೆಯಲ್ಲಿದ್ದ ಇಬ್ಬರು ಸಿಬಂದಿಗಳಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು...
ಪುತ್ತೂರು: ಐವರು ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದಿದ್ದಾರೆ ಎಂಬ ವಿಚಾರದಲ್ಲಿ ಹಿಂದೂ ಸಂಘಟನೆಗಳು ಜಮಾಯಿಸಿ ನಂತರ ಪೊಲೀಸ್ ಅಧಿಕಾರಿಗಳು ಮಾತುಕತೆ ನಡೆಸಿ ಶಾಂತಗೊಂಡ ಬೆನ್ನಲ್ಲೇ SDPI ಯ ಕಾರ್ಯಕರ್ತರು ಸೇರಿದರು. ಹಿಂದೂ ಜಾಗರಣ ಕಾರ್ಯಕರ್ತರು...
ಮಂಗಳೂರು, ನ 26 : ವೆನ್ಲಾಕ್ ಆಸ್ಪತ್ರೆಯ ಕುಷ್ಟ ರೋಗ ವೈದ್ಯಾಧಿಕಾರಿ ಡಾ. ರತ್ನಾಕರ್ ಕಾಮ ಪುರಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಮಹಿಳಾ ಸಂಘಟನೆಯೊಂದರ ಸದಸ್ಯೆ...
ಪುತ್ತೂರು: ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ವಿದ್ಯಾರ್ಥಿಗಳ ಹೊಡೆದಾಟ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿಂದು ಧರ್ಮದ ವಿದ್ಯಾರ್ಥಿಗಳನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆ ತರಲಾಗಿದೆ ಎಂದು ಆರೋಪಿಸಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು...
ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ : ನಾಲ್ವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ ಆರೋಪ – ಹಿಂದೂ ಸಂಘಟನೆ ಕಾರ್ಯಕರ್ತರು ಠಾಣೆಯೆದುರು ಜಮಾವಣೆಇತ್ತೀಚೆಗೆ ಪುತ್ತೂರಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ನಲ್ಲಿ ಭಿನ್ನ ಕೋಮಿಗೆ ಸೇರಿದ...
ಪುತ್ತೂರು: ಮೈಸೂರಿನ ಫೊಟೋಗ್ರಾಫರ್ ಜಗದೀಶ್ ಅವರನ್ನು ಪುತ್ತೂರಿನ ಹೊರವಲಯ ಈಶ್ವರಮಂಗಲದ ಸಮೀಪ ಹತ್ಯೆಗೈದು ಸಿನಿಮೀಯ ಮಾದರಿಯಲ್ಲಿ ಕಾಡಿನಲ್ಲಿ ಹೂತಿಟ್ಟ ಪ್ರಕರಣದ ತನಿಖೆ ಚುರುಕು ಪಡೆದಿದ್ದು ಇಂದು ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನಲ್ಲಿ ಸಂಚಲನ ಮೂಡಿಸಿದ...
ಮಂಗಳೂರು, ನ.26: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ಇಬ್ಬರನ್ನು ಬಂಧಿಸಿದ್ದಾರೆ. ಮಂಗಳೂರು ನಗರದ ಕಾವೂರು ಕಟ್ಟೆ ಪರಿಸರದಲ್ಲಿ ಬಾಡಿಗೆಗೆ ಮನೆ ಪಡೆದು ಚರ್ಮದ...