ಹುಣಸೂರು : ಕಾರು ಹಾಗೂ ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಹಾಗೂ ಬೈಕ್ ಸವಾರ ಸೇರಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಬೈಕ್ ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು-ಬಂಟ್ವಾಳ ಹೆದ್ದಾರಿ 275 ರ ಹುಣಸೂರು...
ಪುತ್ತೂರು: ಅಪ್ರಾಪ್ತೆಯಾಗಿರುವ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ತಾನು ಬಾತ್ ರೂಮ್ ನಲ್ಲಿರುವಾಗ ಕದ್ದು ವಿಡಿಯೋ ಚಿತ್ರಿಕರಿಸಿದ ಬಗ್ಗೆ ಉಪ್ಪಿನಂಗಡಿಯ ಮಹಿಳೆ ನೀಡಿದ ದೂರಿನಂತೆ ವ್ಯಕ್ತಿಯೊರ್ವನ ವಿರುದ್ದ ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೊ ಪ್ರಕರಣ...
ಪುತ್ತೂರು: ಜ 12 : ಅ್ಯಸಿಡ್ ಸೇವಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರು ತಾಲೂಕಿನ ಬಡಗನ್ನೂರಿನ ವ್ಯಕ್ತಿ ಚಿಕಿತ್ಸೆ ಮೃತಪಟ್ಟಿದ್ದಾರೆ. ಬಡಗನ್ನೂರು ಗ್ರಾಮದ ಸಂಪಿಗೆಮಜಲು ನಿವಾಸಿ ವೆಂಕಪ್ಪ ಗೌಡ ಮೃತಪಟ್ಟವರು. ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು...
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹಾಗೂ ಒಮೈಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಠಿಣ ನಿಯಮಗಳು ಜಾರಿಗೊಳಿಸಿ ರಾಜ್ಯ ಸರಕಾರ ನಿರ್ಧರಿಸಿದೆ. ಮಂಗಳವಾರ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ವರ್ಚುವಲ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಗೃಹ ಸಚಿವ ಆರಗ...
ಪುತ್ತೂರು: ಜ 11 : ಪುತ್ತೂರು ನಗರದಲ್ಲಿ ಪಾರ್ಕ್ ಮಾಡಲಾದ ಆಟೋ ರಿಕ್ಷಾಗಳಿಂದ ನಗದು ಕಳವುಗೆಯ್ಯುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಕೆಮ್ಮಿಂಜೆ ನಿವಾಸಿ ಮಹಮ್ಮದ್ ಸಾಲಿಕ್ ಬಂಧಿತ. ಈತನನ್ನು ಜ.10...
ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ, ಬಿಜೆಪಿಗೆ ಭಾರೀ ಆಘಾತ ಉಂಟಾಗಿದೆ. ಹಿಂದುಳಿತ ವರ್ಗದ ಪ್ರಮುಖ ನಾಯಕ ಹಾಗೂ ಯೋಗಿ ಸರ್ಕಾರದಲ್ಲಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿ ತೊರೆದು ಸಮಾಜವಾದಿ ಪಕ್ಷ...
ಹೊಸ ದಿಲ್ಲಿ: ಉಡುಪಿ ಮೂಲದ ದುಬೈ ಉದ್ಯಮಿ ಬಾವಗುತ್ತು ರಘುರಾಮ್ ಶೆಟ್ಟಿ (ಬಿ.ಆರ್ ಶೆಟ್ಟಿ)ಗೆ ಮತ್ತೊಂದು ಆಘಾತ ಎದುರಾಗಿದೆ. ಪ್ರಕರಣವೊಂದರಲ್ಲಿ ಲಂಡನ್ ಮೂಲದ ಬಾರ್ಕ್ಲೇಸ್ (Barclays Plc) ಕಂಪನಿಗೆ 131 ಮಿಲಿಯನ್ ಡಾಲರ್ ಪಾವತಿ ಮಾಡಬೇಕು...
ಉಪ್ಪಿನಂಗಡಿ ಠಾಣೆ ಮುಂಭಾಗ ಡಿ 14 ರಂದು ಎಸ್ಡಿಪಿಐ ಹಾಗೂ ಪಿಎಫೈ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಸಮಯ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಎಸ್ಡಿಪಿಐ ಮುಖಂಡನನ್ನು ಪೂಂಜಾಲಕಟ್ಟೆ ಪೊಲೀಸರು ಜ. 11 ರಂದು...