ಬೆಳ್ತಂಗಡಿ: ಜ 1 : ಕಂದಾಯ ಇಲಾಖೆಯ ಭೂಮಿ ಅತಿಕ್ರಮಣ ಕದ್ದುಮುಚ್ಚಿ ನಡೆಯುತ್ತಿದ್ದರೂ ಸರ್ಕಾರದ ಗಮನಕ್ಕೆ ಬರುವುದು ವಿರಳ. ‘ ಬೆಳ್ತಂಗಡಿ ತಾಲೂಕಿನ ಕಂದಾಯ ಭೂಮಿ ಅತಿಕ್ರಮಣವಾದರೆ ಕೈಕಟ್ಟಿ ಕೂರಲ್ಲ: ಅತಿಕ್ರಮಣದಾರರಿಗೆ ಬಿಸಿ ಮುಟ್ಟಿಸಿಯೇ ಬಿಡುತ್ತೇವೆ.,...
ಕುಂದಾಪುರ: ಜ 1 : ಉಡುಪಿ ಜಿಲ್ಲೆ ಕೋಟತಟ್ಟು ಕೊರಗ ಕಾಲನಿ ಮೆಹೆಂದಿ ಕಾರ್ಯಕ್ರಮದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯ ಹಾಗೂ ಬಳಿಕ ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ 7 ಮಂದಿಯ ವಿರುದ್ದ ಪೊಲೀಸರು ದೂರು ನೀಡಿ ಪ್ರಕರಣ...
ದಿ. ಮುತ್ತಪ್ಪ ರೈ ಆಶೀರ್ವಾದಿಂದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಗೌರವಾಧ್ಯಕ್ಷತನದಲ್ಲಿ ಚಂದ್ರಹಾಸ ಶೆಟ್ಟಿ ಅಧ್ಯಕ್ಷತೆಯಲ್ಲಿಜ.15 ಹಾಗೂ 16 ರಂದು 29ನೇ ವರ್ಷದ ಕಂಬಳ ಕೂಟ ನಡೆಯುವುದೆಂದು ನಿರ್ದರಿಸಲಾಗಿತ್ತು. ಸರ್ಕಾರ ಒಮಿಕ್ರಾನ್ ಕೋವಿಡ್ ನಿಯಮವಳಿಗಳಿಂದ...
ಪುತ್ತೂರು, ಜ 1 : ಅಖಿಲ ಹವ್ಯಕ ಮಹಾಸಭೆಯಿಂದ ನೂತನವಾಗಿ ನಿರ್ಮಿಸಿರುವ ‘ಹವ್ಯಕ ಸಭಾಭವನ’ ದ ಉದ್ಘಾಟನಾ ಕಾರ್ಯಕ್ರಮ ಜನವರಿ 2 ಭಾನುವಾರ 11.30 ಕ್ಕೆ ಪುತ್ತೂರಿನ ಭಾರತೀ ನಗರ, ಕರ್ಮಲದಲ್ಲಿರುವ ಬಲಮುರಿ ಗಣಪತಿ ದೇವಸ್ಥಾನದ...
ಪುತ್ತೂರು, ಡಿ 31 : ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ನಿಟ್ಟೆಯ ಕೇಂದ್ರಿಯ ರಿಸರ್ಚ್ ಲ್ಯಾಬ್ನ ವಿಜ್ಞಾನಿ ಡಾ. ಸುದೀಪ್ ಡಿ ಘಾಟೆ ಹೇಳಿದರು. ವಿವೇಕಾನಂದ...
ಬೆಂಗಳೂರು ಡಿ 31: ಕೋಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದಲ್ಲದೆ ಇದೀಗ ದೌರ್ಜನ್ಯಕೊಳಪಟ್ಟವರ ಮೇಲೆಯೇ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಕೋಟತಟ್ಟು ಗ್ರಾಮದಲ್ಲಿ ನಡೆದ...
ಬೆಂಗಳೂರು: ಬೆಳಗ್ಗೆ ಸರಣಿ ಅಪಘಾತ ನಡೆದು ಹಲವಾರು ಜನರಿಗೆ ಗಾಯ ಆಸ್ಪತ್ರೆಗೆ ದಾಖಲಾದ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ದಟ್ಟವಾದ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ಸರಣಿ ಅಪಘಾತ ನಡೆದಿರುವ ಘಟನೆ ಬೆಂಗಳೂರು ಹೊರವಲಯ...
ವಿಟ್ಲ: ಕಾರೊಂದು ಚಾಲಕನ ಹತೋಟಿ ಕಳೆದುಕೊಂಡು ಕಂದಕಕ್ಕೆ ಉರುಳಿದ ಘಟನೆ ವಿಟ್ಲ ಸಮೀಪದ ಪೆರುವಾಯಿ ಎಂಬಲ್ಲಿ ಡಿ. 31 ರಂದು ನಡೆದಿದೆ. ಕಂದಕಕ್ಕೆ ಉರುಳಿ ಬಿದ್ದ ಕಾರನ್ನು ಅಳಿಕೆ ಗ್ರಾಮ ಪಂಚಾಯತ್’ನ ಉಪಾಧ್ಯಕ್ಷ ಜಗದೀಶ್ ಶೆಟ್ಟಿ...