ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75 ರ ದುಸ್ಥಿತಿಯಿಂದಿದ್ದು, ಶೀಘ್ರ ದುರಸ್ತಿ ಮಾಡುವಂತೆ ಕೇಂದ್ರ ಸಚಿವರಿಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್...
ನವದೆಹಲಿ : “ಅಗತ್ಯ ಬಿದ್ದರೆ ರಾತ್ರಿ ಕರ್ಫ್ಯೂ ಜಾರಿ ಮಾಡಿ, ಕೊರೊನಾ ವಾರ್ ರೂಮ್ ಗಳನ್ನು ಚುರುಕುಗೊಳಿಸಿ, ಆಸ್ಪತ್ರೆಗಳಲ್ಲಿ ಐಸಿಯು ಬೆಡ್ಗಳನ್ನು ಸಿದ್ಧಗೊಳಿಸಿ” ಹೀಗೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ....
ಸುಳ್ಯ : ಡಿ 22 : ತನ್ನ ಅಂಗಡಿಯ ಕೋಣೆಯೊಳಗಡೆ ಮಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಅಡ್ತಲೆಯಲ್ಲಿ ನಡೆದಿದೆ ಸುಳ್ಯದ ಮರ್ಕಂಜ ಗ್ರಾಮದ ಕಾಯರ ಭೋಜಪ್ಪ(48) ರವರು ಆತ್ಮಹತ್ಯೆ ಮಾಡಿಕೊಂಡ...
ಕಾರ್ಕಳ : ಕಾಲೇಜಿಗೆಂದು ಮನೆಯಿಂದ ತೆರಳಿದ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಬಗ್ಗೆ ಡಿ .21 ರಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಮಾಳ ಗ್ರಾಮದ ಹುಕ್ರಟ್ಟೆ ಬೆಟ್ಟು ನಿವಾಸಿ...
ಚೆನ್ನೈ: ಜತೆಯಲ್ಲಿದಾಗ ಖಾಸಗಿಯಾಗಿ ತೆಗೆಸಿದ ಆಕ್ಷೇಪಾರ್ಹ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಪೀಡಿಸುತ್ತಿದ್ದ ವಿದ್ಯಾರ್ಥಿಯನ್ನು ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯರಿಬ್ಬರು ಸೇರಿ ಹತ್ಯೆಗೈದ ಅಘಾತಕಾರಿ ಘಟನೆ ತಮಿಳುನಾಡಿನಿಂದ ವರದಿಯಾಗಿದೆ. 21ರ ಹರೆಯದ ಪ್ರೇಮ್ ಕುಮಾರ್ ಹತ್ಯೆಯಾದ ವಿದ್ಯಾರ್ಥಿ....
ಉಡುಪಿ: ಮಹಿಳೆಯರ ವಿವಾಹದ ವಯಸ್ಸು 21ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ನಿರ್ಣಯದ ವಿರುದ್ಧ ಸ್ವರ್ಣವಲ್ಲಿ ಸ್ವಾಮಿಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ....
ಪುತ್ತೂರು : ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ| ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಮಾಜಿ ಸಚಿವ ವಿನಯಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ ಜ.15 ಮತ್ತು 16 ರಂದು ಪುತ್ತೂರು...
ವಿಟ್ಲ: 400 ಕೆ. ವಿ. ಉಡುಪಿ- ಕಾಸರಗೋಡು ವಿದ್ಯುತ್ ಮಾರ್ಗದ ಕಾರ್ಯವನ್ನು ಸ್ಥಗಿತ ಮಾಡುವಂತೆ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಬಳಿಕವು ಕಂಪನಿಯ ಸಿಬ್ಬಂದಿಗಳು ವೀರ ಕಂಬ ಅರಣ್ಯ ವ್ಯಾಪ್ತಿಯಲ್ಲಿ ಕಾಮಾಗಾರಿಯ ಸರ್ವೆಗೆ ಬಂದ ಹಿನ್ನಲೆಯಲ್ಲಿ...