ಪುತ್ತೂರು : ಡಿ 17 : 20 ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣವೊಂದರ ತೀರ್ಪನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಪ್ರಕಟಿಸಿದ್ದು ಕೃತ್ಯ ಎಸಗಿದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಉಪ್ಪಿನಂಗಡಿ...
ನೆಲ್ಯಾಡಿ : ಡಿ 17 : ಮದುವೆ ವಾರ್ಷಿಕೋತ್ಸವದ ದಿನ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ನೆಲ್ಯಾಡಿ ಬಳಿ ಬೈಕ್ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಡಿ 16 ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ . ಆ...
ಮೈಸೂರು,ಡಿ.16: ನಂದಿನಿ ತುಪ್ಪವನ್ನೇ ನಕಲಿಯಾಗಿ ತಯಾರಿಸುವ ಘಟಕ ಒಂದು ಹೊಸಹುಂಡಿಬಳಿ ಪತ್ತೆಯಾಗಿದ್ದು, ಕಳೆದ ನಾಲ್ಕು ತಿಂಗಳಿನಿಂದ ನಂದಿನಿ ತುಪ್ಪವನ್ನು ತಯಾರಿಸುತ್ತಿದ್ದ ಗೋಡೌನ್ ಮೇಲೆ ಹ್ಯೂಮನ್ ರಹೋಳುವ ತಂಡ ದಾಳಿ ನಡೆಸಿದೆ. ಬುಧವಾರ ಬೆಳಿಗ್ಗೆ ಚಾಮುಂಡಿ ಬೆಟ್ಟದ...
ಕೆಲ ದಿನಗಳಿಂದ ನಳಿನ್ ಕುಮಾರ್ ಬಣ ಹಾಗೂ post card ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆ ನಡುವೆ ನಡೆಯುತ್ತಿದ್ದ ಗುದ್ದಾಟ ಇದೀಗ ಬಹಿರಂಗ ಕದನವಾಗಿದೆ. ಇಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಕರೆದ ದಕ್ಷಿಣ ಕನ್ನಡ ಬಿಜೆಪಿಯ ಜಿಲ್ಲಾಧ್ಯಕ್ಷ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ರಾಜೀನಾಮೆ ಕೇಳಿದರೆ ಅದು ನೀವು ಕೊಟ್ಟಿರುವ ಭಿಕ್ಷೆ ಅಲ್ಲ. ಸೋಷಿಯಲ್ ಮೀಡಿಯಾದಲ್ಲಿ ಬರೆದ ಮಾತ್ರಕ್ಕೆ ಸಂಘಟನೆ ಒಡೆಯುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಪೋಸ್ಟ್ ಕಾರ್ಡ್...
ವಿಟ್ಲ: 400 ಕೆವಿ ಉಡುಪಿ ಕಾಸರಗೋಡು ವಿದ್ಯುತ್ ಮಾರ್ಗವನ್ನು ಬಂಟ್ವಾಳ ತಾಲೂಕಿನಲ್ಲಿ ಕೇರಳಕ್ಕೆ ತೆಗೆದುಕೊಂಡು ಹೋಗಬಾರದೆಂದು ರೈತರು ಮನವಿ ಮಾಡಿ, ಪ್ರತಿಭಟನೆ ನಡೆಸಿದರೆ, ಬಂಟ್ವಾಳ ಶಾಸಕರು ಸದನದಲ್ಲಿ ರೈತರಿಗೆ ಪರಿಹಾರ ಹೆಚ್ಚು ಸಿಗಬೇಕೆನ್ನುವ ಮೂಲಕ ಯೋಜನೆಯ...
ನವದೆಹಲಿ: ಡಿ 16 : ತುಳು ಭಾಷೆಯನ್ನು ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಯಾವುದೇ ಯೋಜನೆ ಕೇಂದ್ರ ಸರಕಾರದ ಮುಂದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಬುಧವಾರ...
ಬೆಂಗಳೂರು : ಮಾಜಿ ಭೂಗತ ದೊರೆ ಹಾಗೂ ಜಯಕರ್ನಾಟಕ ಸಂಸ್ಥಾಪಕ ದಿ.ಮುತ್ತಪ್ಪ ರೈ ಯವರ ಆಸ್ತಿ ಮಾರಾಟಕ್ಕೆ ರಾಜ್ಯ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ಕೋರಿ ಮುತ್ತಪ್ಪ ರೈ ಯವರ ಪತ್ನಿ ಅನುರಾಧಾ.ದಿವಂಗತ ಮುತ್ತಪ್ಪ...