ಉಪ್ಪಿನಂಗಡಿ : ಡಿ 16 : ಡಿ. 14 ರಂದು ರಾತ್ರಿ ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದ ಪ್ರತಿಭಟನೆಯ ವೇಳೆ 10 ಮಂದಿ ಪಿಎಫೈ ಕಾರ್ಯಕರ್ತರು ಇಬ್ಬರು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ...
ಬೆಟ್ಟಂಪಾಡಿ : ಡಿ 16 : ಐವರು ಪ್ರಯಾಣಿಸುತ್ತಿದ್ದ ಕಾರೊಂದು ಪುತ್ತೂರು – ಪಾಣಾಜೆ ರಸ್ತೆಯ ಚೆಲ್ಯಡ್ಕ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಡಿ. 16ರ ಬೆಳಿಗ್ಗೆ ನಡೆದಿದೆ. ಅಪಾಯಕಾರಿ ಸ್ಥಿತಿಯಲ್ಲಿ...
ಮಂಗಳೂರು : ಡಿ 11: ಬಸ್ನಲ್ಲಿ ನಿಲ್ದಾಣದಲ್ಲಿ ಜತೆಯಾಗಿ ಸಾಗುತ್ತಿದ್ದ ಭಿನ್ನ ಕೋಮಿನ ಯುವಕ ಮತ್ತು ಯುವತಿಯನ್ನು ಗದರಿಸಿದ ಹಾಗೂ ಅವರ ಭಾವಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚುವ ಮೂಲಕ ಯುವತಿಯ ಗೌರವಕ್ಕೆ ದಕ್ಕೆ ತಂದ ಪ್ರಕರಣಕ್ಕೆ...
ಪುತ್ತೂರು : ಡಿ 15 : ” ಡಿ .14 ರಂದು ರಾತ್ರಿ ವೇಳೆ ಉಪ್ಪಿನಂಗಡಿ ಠಾಣೆ ಮುಂಭಾಗ ಉದ್ರೇಕಕಾರಿಯಾಗಿ ವರ್ತಿಸುತ್ತಿದ್ದ ಪ್ರತಿಭಟನಾಕಾರರನ್ನು ಲಘು ಲಾಠಿ ಪ್ರಹಾರವನ್ನು ನಡೆಸಿ ಗುಂಪನ್ನು ಚದುರಿಸಲಾಗಿದೆ. ಈ ವೇಳೆ ನಾಲ್ವರು...
ಪುತ್ತೂರು: ಡಿ 15 : “700 ವರ್ಷಗಳ ಧಾರ್ಮಿಕ ಇತಿಹಾಸವಿರುವ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ. 21ರಿಂದ 27ರವರೆಗೆ ದೇವಾಲಯದ ಆಚಾರ್ಯರಾದ ಬ್ರಹ್ಮಶ್ರೀ ಕೆಮ್ಮಿಂಜೆ ರಾಜೇಶ್ ತಂತ್ರಿ ಮತ್ತು ಬ್ರಹ್ಮಶ್ರೀ ಕೆಮ್ಮಿಂಜೆ...
ಮಂಗಳೂರು, ಡಿ.15: ಅಕ್ರಮವಾಗಿ ಬಂಧಿಸಿದ ಪಾಪ್ಯುಲರ್ ಫಂಟ್ ಆಫ್ ಇಂಡಿಯಾದ ನಾಯಕರ ಬಿಡುಗಡೆಗೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದವರ ಮೇಲೆ ಉಪ್ಪಿನಂಗಡಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಇದು ಖಂಡನೀಯ. ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೃಷ್ಟಿಯಾಗಿರುವ ಕೋಮು ಪ್ರಕ್ಷುಬ್ಧ ವಾತಾವರಣದ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿದರು.ಇತ್ತೀಚೆಗೆ ಜಿಲ್ಲೆಯಲ್ಲಿ ಕೆಲವು ಸಂಘಟನೆಗಳು ನಡೆಸುತ್ತಿರುವ ಚಟುವಟಿಕೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಡಿ : 15 : ಪುತ್ತೂರು ಉಪ ವಿಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್ 144ರನ್ವಯ ನಿಷೇದಾಜ್ಙೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ. ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕಿನಾದ್ಯಂತ ನಿಷೇದಾಜ್ಙೆ ಜಾರಿಗೊಳಿಸಲಾಗಿದೆ....