ಪುತ್ತೂರು: ಡಿ 3 : ಪುತ್ತೂರು ತಾಲೂಕಿನ ಕಾರಣೀಕ ಪ್ರಸಿದ್ದ ಆರಾಧನ ಕ್ಷೇತ್ರ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿವರ್ಷಾವಧಿ ಪಂಚಮಿ ಹಾಗೂ ಷಷ್ಠಿ ಉತ್ಸವವು ಡಿ.8 ಹಾಗೂ 9 ರಂದು ನಡೆಯಲಿದೆ....
ಪುತ್ತೂರು, ಡಿ 2: ನವ ವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ದಾರಂದಕ್ಕುಕ್ಕು ಎಂಬಲ್ಲಿ ಡಿ.2 ರಂದು ಮಧ್ಯಾಹ್ನ ನಡೆದಿದೆ. ದಾರಂದಕ್ಕುಕ್ಕು ನಿವಾಸಿ ಹಾಗು ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ ಉದ್ಯೋಗದಲ್ಲಿರುವ...
ಪುತ್ತೂರು: ಡಿ 2 : ಪುತ್ತೂರು ಬಸ್ಸು ನಿಲ್ದಾಣದಲ್ಲಿ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಸಂಭವಿಸಿದ ತಳ್ಳಾಟಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ವಿದ್ಯಾರ್ಥಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಧ್ಯಾಹ್ನ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಯೊಬ್ಬ ಪೋಸ್ಟ್ ಹಾಕಿದ...
ಕೊಚ್ಚಿ(ಕೇರಳ): ಡಿ 2 : ತಿಂಗಳ ಹಿಂದೆ ಕೊಚ್ಚಿಯಲ್ಲಿ ಇಬ್ಬರು ಮಾಡೆಲ್ಗಳು ಸೇರಿದಂತೆ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟಿದ್ದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಮೇಲ್ನೋಟಕ್ಕೆ ಇದೊಂದು ರಸ್ತೆ ಅಪಘಾತದಂತೆ ಕಂಡು ಬಂದಿದ್ದರೂ, ದಿನಗಳೆದಂತೆ ಈ ಪ್ರಕರಣ...
ತೀರ್ಥಹಳ್ಳಿ (ಶಿವಮೊಗ್ಗ): ಅಕ್ರಮ ಜಾನುವಾರು ಸಾಗಣೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ತೀರ್ಥಹಳ್ಳಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಗೋ ಪ್ರೇಮಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ...
ಬೆಂಗಳೂರು: ವಿಶ್ವದೆಲ್ಲೆಡೆ ಮತ್ತಷ್ಟು ತಲ್ಲಣ ಮೂಡಿಸಿರುವ ಜನರ ನಿದ್ದೆಗೆಡಿಸಿರುವ ಕೊರೊನಾ ವೈರಸ್ ನ ರೂಪಾಂತರಿ ತಳಿ ಒಮಿಕ್ರಾನ್ ಕರ್ನಾಟಕಕ್ಕೂ ವಕ್ಕರಿಸಿದೆ. ರೂಪಾಂತರಿ ಹೊಸ ವೈರಸ್ ಒಮಿಕ್ರಾನ್ ಗುರುವಾರ ರಾಜ್ಯದ ಇಬ್ಬರಲ್ಲಿ ದೃಢಪಟ್ಟಿದೆ. ಈ ಬಗ್ಗೆ ಕೇಂದ್ರ...
ಉಳ್ಳಾಲ, ಡಿ.2: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಸಹೋದರಿಯರಿಗೆ ತಲಪಾಡಿ ಬಳಿ ಕೈ ಹಿಡಿದೆಳೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವಿಕೃತ ಕಾಮಿಯನ್ನು ಮಂಗಳೂರು ಪೊಲೀಸರು ಡಿ.2 ರಂದು ಬಂಧಿಸಿದ್ದಾರೆ. ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ ರಾಶಿಕ್...
ಕಡಬದ ಹೃದಯ ಭಾಗದಲ್ಲಿರುವ ಪಾಳು ಬಿದ್ದ ಪ್ರವಾಸಿ ಬಂಗಲೆಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಅರೆ ಸುಟ್ಟ ಸ್ಥಿತಿಯಲ್ಲಿ ಡಿ 2 ರಂದು ಮಧ್ಯಾಹ್ನ ಪತ್ತೆಯಾಗಿದೆ. ಕಡಬ ತಾಲೂಕಿನ ಉಳಿಪು ನಿವಾಸಿ ಮೋನೆಚ್ಚನ್ ಮೃತ ಪಟ್ಟ ವ್ಯಕ್ತಿ....