ಪುತ್ತೂರು : ಅ 8: ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಮಗನಿಗೆ ಜ್ಯೂಸ್ನಲ್ಲಿ ವಿಷ ಬೆರಸಿ ಕುಡಿಸಿದ ಅಘಾತಕಾರಿ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಗೋಣಿಗುಡ್ಡೆ ಎಂಬಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ....
ಪುತ್ತೂರು: ಸರ್ಕಾರಿ ಉದ್ಯೋಗ ಕೊಡುವುದಾಗಿ ನಂಬಿಸಿ ಕೊಡಗು , ದಕ್ಷಿಣ ಕನ್ನಡ ಸಹಿತ ಹಲವು ಜಿಲ್ಲೆಗಳಲ್ಲಿ ನೂರಾರು ಜನಕ್ಕೆ ಕೋಟ್ಯಾಂತರ ರೂಪಾಯಿ ವಂಚಿಸಿದ ಹಾಗೂ ಜಿಲ್ಲಾಧಿಕಾರಿಗಳ ಸಹಿ ಇರುವ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಮೋಸ...
ಪುತ್ತೂರು : ಎ.ಸಿ.ಬಿ.ಯಾಗಿ ಕಾರ್ಯನಿರ್ವಹಿಸುತ್ತಿದ್ದ ದಕ್ಷ ಅಧಿಕಾರಿ ರಾಷ್ಟ್ರಪತಿ ಪದಕಕ್ಕೆಭಾಜನರಾದ ಸತೀಶ್ ಬಿ.ಎಸ್ ರವರು ಪುತ್ತೂರಿನ ನೂತನ ವೃತ್ತ ನಿರೀಕ್ಷರಾಗಿ ನಿಯೋಜನೆಗೊಂಡಿದ್ದಾರೆ. ಈವರೆಗೆ ಪುತ್ತೂರು ನಗರ ಠಾಣೆ ವೃತ್ತ ನಿರೀಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋಪಾಲ್ ನಾಯ್ಕ್...
ಹೊಸದಿಲ್ಲಿ: ಕೆಲ ದಿನಗಳ ಹಿಂದೆ ಭಾರತ ಮತ್ತು ಚೀನಾ ಸೈನ್ಯಗಳ ನಡುವೆ ಕೆಲವು ಗಂಟೆಗಳ ಕಾಲ ಮುಖಾಮುಖಿ ಸಂಘರ್ಷ ನಡೆದ ಬಗ್ಗೆ ತಡವಾಗಿ ವರದಿಯಾಗಿದೆ. ಈ ಸಂಘರ್ಷದಲ್ಲಿ ಎರಡೂ ಸೇನೆಗಳಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ...
ಮೇಲಾಧಿಕಾರಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸೂಸೈಡ್ ನೋಟ್ ಬರೆದಿಟ್ಟು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಿಂದ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಧರ್ಮಸ್ಥಳದಲ್ಲಿ ಸೆ.7 ರಂದು ಪತ್ತೆಯಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಗಿರಿರಾಜ್...
ಸಾವಿರ ವರ್ಷಕ್ಕೂ ಅಧಿಕ ಕಾಲದ ಪ್ರಾಚೀನ ಹಿನ್ನಲೆ ಹೊಂದಿರುರುವ ಶಕ್ತಿ ಸ್ವರೂಪಿಣಿ ಶ್ರೀ ದೇವಿಯ ಆರಾಧನಾ ಕ್ಷೇತ್ರ ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟುವಿನ ಕಾರಣೀಕ ಪ್ರಸಿದ್ದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಇದೀಗ ನವರಾತ್ರಿ ಉತ್ಸವದ ಸಂಭ್ರಮ....
ಶೃಂಗೇರಿ(ಚಿಕ್ಕಮಗಳೂರು): ರಾಷ್ಟ್ರಪತಿ ರಾಮನಾಥ ಕೋವಿಂದ್ ಅಕ್ಟೊಬರ್ 8, ಶುಕ್ರವಾರ ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11ರಿಂದ ಸಂಜೆ 4ರವರೆಗೆ ರಾಷ್ಟ್ರಪತಿಗಳ ಕಾರ್ಯಕ್ರಮ ಶೃಂಗೇರಿಯಲ್ಲಿ ನಿಗದಿಯಾಗಿದೆ. ಶುಕ್ರವಾರ ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನೀಡಲಿರುವುದರಿಂದ ಅಂದು...
ಮಂಗಳೂರು, ಅ.7: ಮಂಗಳೂರಿನಲ್ಲಿ ಅ. 5ರಂದು ನಡೆದ ಮೋರ್ಗನ್ಸ್ಗೇಟ್ ಶೂಟೌಟ್ ಪ್ರಕರಣದಲ್ಲಿ ಮಗನ ಮೇಲೆ ಗುಂಡು ಹಾರಿಸದ ಆರೋಪದಲ್ಲಿ ವೈಷ್ಣವಿ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ತಂದೆಯಿಂದಲೇ ಹಾರಿಸಲ್ಪಟ್ಟ...