Connect with us

ಚಿನ್ನ-ಬೆಳ್ಳಿ ದರ

Gold Rate Today: ಇಂದು ಕೂಡಾ ಏರಿಕೆ ಆಯಿತು ಚಿನ್ನ – ಇಂದು ಹೇಗಿದೆ ಗೋಲ್ಡ್ ರೇಟ್ ?

Ad Widget

Ad Widget

Ad Widget

Ad Widget

Gold rate Today ಬೆಂಗಳೂರು: ನಮಗೆ ಭಾರತೀಯ ಹೆಣ್ಣು ಮಕ್ಕಳಿಗೆ ಚಿನ್ನ( Gold) ಹಾಕಿಕೊಂಡು ಓಡಾಡುವುದು ಖಯಾಲಿ. ಅದರಲ್ಲೂ ಮಹಿಳೆಯರಿಗೆ ಶುಭ ಸಮಾರಂಭ ಹಾಗೂ ಮದುವೆ ಸಮಾರಂಭಗಳಲ್ಲಿ ಮೈ ತುಂಬಾ ಚಿನ್ನ ಧರಿಸಿದ್ರೆನೆ ನೆಮ್ಮದಿ, ಖುಷಿ ಸಂಭ್ರಮ. ಅಷ್ಟೊಂದು ಅವರು ಚಿನ್ನಕೆ ಒಗ್ಗಿ ಹೋಗಿದ್ದಾರೆ. ಹಾಗಾಂತ ಭಾರತದಲ್ಲಿ ಚಿನ್ನದ ದರ (India Gold rate) ಹೆಚ್ಚಾಗಿರುವುದಕ್ಕೆ ನಾವು ಹೆಚ್ಚು ಚಿನ್ನ ಖರೀದಿಸುತ್ತಿರುವುದು ಕಾರಣವಲ್ಲ.

Ad Widget

Ad Widget

Ad Widget

ಚಿನ್ನದ ರೇಟು (the gold Price) ಹೆಚ್ಚಾಗೋಕೆ ಇಡೀ ಜಗತ್ತೇ ಕಾರಣ.. ಹೌದು.. ವಿಶ್ವದ ಬೇರೆ ಬೇರೆ ಕಡೆ ಆಗೋ ಬೆಳವಣಿಗೆಗಳು ನಮ್ಮ ದೇಶದಲ್ಲಿ ಚಿನ್ನದ ರೇಟು (Price of Gold) ಹೆಚ್ಚಾಗೋಕೆ ಕಾರಣ ಆಗ್ತಿವೆ. ಜಾಗತಿಕ ವಿದ್ಯಮಾನಗಳು, ಡಾಲರ್ ಎದುರು ರೂಪಾಯಿ ರೇಟ್, ಶೇರ್ ಮಾರ್ಕೆಟ್ ನ ಏರಿಳಿತ ಚಿನ್ನದ ದರ (gold Prices) ಹಾವು ಏಣಿಯಾಟ ಆಡಲು ಕಾರಣ ಹೂಡಿಕೆದಾರರಿಗೂ ಚಿನ್ನವೇ ಹಾಟ್ ಫೇವರಿಟ್ ಆಗಿದೆ. ಏಕೆಂದರೆ, ಚಿನ್ನದ ದರದಲ್ಲಿ ಏಕಾಏಕಿ ಕುಸಿತ ಕಾಣೋದಿಲ್ಲ. ಚಿನ್ನದ ಮೇಲಿನ ಹೂಡಿಕೆ ಸೇಫ್ ಅಂತಾ ಹೂಡಿಕೆದಾರರು ಭಾವಿಸಿದ್ದಾರೆ.

Ad Widget

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ದರ (India gold rate today)ಹೇಗಿದೆ ನೋಡ್ಕೊಂಡು ಬರೋಣ. ಚೀನಿವಾರ ಪೇಟೆಯಲ್ಲಿ ಪ್ರತಿದಿನ ಹಳದಿ ಲೋಹದ ದರದಲ್ಲಿ ಏರುಪೇರು ಆಗುತ್ತಿರುವುದರಿಂದ , ಪ್ರತಿದಿನದ ಚಿನ್ನದ ದರವನ್ನು (today price of gold) ಇಲ್ಲಿ ಕೊಡಲು ಪ್ರಯತ್ನಿಸುತ್ತೇವೆ.

Ad Widget

Ad Widget

ScholorShip : ವಿದ್ಯಾರ್ಥಿಗಳೇ  ರೂ 20 ಸಾವಿರ ಅಥಾವ ಮೇಲ್ಪಟ್ಟ ವಿದ್ಯಾರ್ಥಿ ವೇತನ ಪಡೆಯಲು ತಕ್ಷಣ ಅರ್ಜಿ ಸಲ್ಲಿಸಿ

Ad Widget

Ad Widget

Ad Widget

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : (Gold rate Today Bangalore)

22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,400 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,620ರೂ.
ಬೆಳ್ಳಿ ಬೆಲೆ 1 ಕೆಜಿ: 76,000 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,300ರೂಪಾಯಿ ಇತ್ತು. ಆದರೆ ಇಂದು 57,400 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 100 ರೂಪಾಯಿ ಏರಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 62,510ರೂಪಾಯಿ ಇತ್ತು. ಆದರೆ ಇಂದು62,620 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 110 ರೂಪಾಯಿ ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):

ಬೆಂಗಳೂರು: 57,400 ರೂ.
ಮುಂಬೈ: 57,400ರೂ.
ದೆಹಲಿ: 57,550 ರೂ.
ಕೇರಳ: 57,400 ರೂ.
ಅಹ್ಮದಾಬಾದ್: 57,450 ರೂ.
ಜೈಪುರ್: 57,550 ರೂ.

Sunny leone: ಮಾದಕ ತಾರೆ ಸನ್ನಿ ಲಿಯೋನ್‌ ಈಗ ಪಾನ್‌ ಇಂಡಿಯನ್‌ ಸುಂದರಿ – ಹೊಸ ವೆಬ್‌ ಸೀರಿಸ್‌ ಬಿಡುಗಡೆಗೆ ರೆಡಿ

ಇಂದಿನ ಬೆಳ್ಳಿ ದರ (Silver)

ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ – ಇಳಿಕೆಯಾದಂತೆಯೂ ಚಿನ್ನ – ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ (silver Rate today)

ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಏರಿಕೆಯಾಗಿದ್ದು, ಬೆಳ್ಳಿ ದರದಲ್ಲಿ ಸಹ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 760, ರೂ. 7,600 ಹಾಗೂ ರೂ. 76,000 ಗಳಾಗಿವೆ. ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 80,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 78,000 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 78,000 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 78,000 ರೂ. ಆಗಿದ್ದು, ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ.

Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today -ಚಿನ್ನ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ; ಚಿನ್ನ, ಬೆಳ್ಳಿ ಬೆಲೆ ಇಳಿಕೆ

Ad Widget

Ad Widget

Ad Widget

Ad Widget

ಚಿನ್ನ ಯಾರಿಗೆ ಇಷ್ಟ ಇಲ್ಲ ಹೇಳಿ. ಆದರೇ ಕಳೆದ 2-3 ತಿಂಗಳಿನಿಂದ ಚಿನ್ನದ ದರದಲ್ಲಿ ವಿಪರೀತ ಅನ್ನುವಷ್ಟು ಏರಿಕೆ ಕಂಡಿದೆ. ಭಾರತದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವ ಸಂದರ್ಭದಲ್ಲೆ ಚಿನ್ನದ ದರ ಈ ಪಾಟಿ ಹೆಚ್ಚಳ ವಾಗಿದ್ದು ಗೋಲ್ಡ್ ಪ್ರಿಯರಾದ ಭಾರತೀಯರ ನಿದ್ದೆ ಗೆಡಿಸಿತ್ತು.

Ad Widget

Ad Widget

Ad Widget

ಆದರೇ ಇದೀಗ ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ ವೊಂದು ಬಂದಿದೆ. ಯಾಕಂದ್ರೆ ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ ಆಗಿದೆ. ಏಪ್ರಿಲ್ ತಿಂಗಳಲ್ಲಿ ಚಿನ್ನಕ್ಕೆ ಭರ್ಜರಿ ಬೇಡಿಕೆ ಬಂದಿತ್ತು, ಹಾಗೇ ಭರ್ಜರಿ ಏರಿಕೆಯನ್ನು ಕೂಡ ಕಂಡಿತ್ತು ಚಿನ್ನ. ಆದ್ರೆ ಇದೀಗ ನಿಧಾನವಾಗಿ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಈ ಮೂಲಕ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಹೀಗಾಗಿ ಚಿನ್ನ ಖರೀದಿಗೆ ಕಾದು ಕುಳಿತಿದ್ದ ಚಿನ್ನ ಪ್ರಿಯರಿಗೆ ಈಗ ಭರ್ಜರಿ ಸುದ್ದಿ ಸಿಕ್ಕಂತಾಗಿದೆ.

Ad Widget

ಇಂದಿನ ಚಿನ್ನದ ದರ
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6655
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,260

Ad Widget

Ad Widget

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,080

Ad Widget

Ad Widget

Ad Widget

ಯಾವ ನಗರದಲ್ಲಿ ಚಿನ್ನದ ಬೆಲೆ ಎಷ್ಟಿದೆ?
ಅಂದಹಾಗೆ ಈಗ ಭಾರತದಲ್ಲಿ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ತಲುಪಿದೆ. ಹಾಗೇ 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,600 ರೂಪಾಯಿ ಆಗಿದೆ 100 ಗ್ರಾಂ ಬೆಳ್ಳಿ ಬೆಲೆ 8,400 ರುಪಾಯಿ ಇದೆ. ಬೆಂಗಳೂರಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 66,550 ರೂಪಾಯಿ ಆಗಿದ್ದರೆ ಬೆಳ್ಳಿಯ ಬೆಲೆ 100 ಗ್ರಾಂಗೆ 8,350 ರೂಪಾಯಿ ಆಗಿದೆ. ಅದೇ ರೀತಿ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಅಂತಾ ನೋಡೋದಾದರೆ, ಬೆಂಗಳೂರಲ್ಲಿ 66,550 ರೂಪಾಯಿ, ಚೆನ್ನೈ ನಗರದಲ್ಲಿ 67,400 ರೂಪಾಯಿ, ಮುಂಬೈನಲ್ಲಿ 66,550 ರೂಪಾಯಿ, ದೆಹಲಿ ನಗರದಲ್ಲಿ 66,700 ರೂಪಾಯಿ ಇದೆ.

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್

ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 834 ರೂ. 8340 ಹಾಗೂ ರೂ. 83,400 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 87,500 ಆಗಿದ್ದರೆ, ಮುಂಬೈನಲ್ಲಿ ರೂ. 83,900 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 83,900 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 83,900 ಆಗಿದೆ.

Continue Reading

ಚಿನ್ನ-ಬೆಳ್ಳಿ ದರ

Gold Rate Today-ಚಿನ್ನದ ರೇಟ್ ನಾಗಲೋಟ – ಒಂದೇ ದಿನ 10 ಗ್ರಾಂ ಗೆ 1500 ರೂಪಾಯಿ ಜಂಪ್ – ಬೆಳ್ಳಿಯ ಬೆಲೆಯಲ್ಲೂ ಲಾಂಗ್ ಜಂಪ್

Ad Widget

Ad Widget

Ad Widget

Ad Widget

ಮುಂಬೈ: ಚಿನ್ನದ ಬೆಲೆ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸೋಮವಾರ ಒಂದೇ ದಿನ ಚಿನ್ನದ ಬೆಲೆ 10 ಗ್ರಾಂ ಗೆ 1500 ರೂಪಾಯಿ ಏರಿಕೆಯಾಗಿದೆ. ಮೊದಲ ಬಾರಿಗೆ 10 ಗ್ರಾಂ ಚಿನ್ನದ ಬೆಲೆ 70 ಸಾವಿರದ ಗಡಿ ದಾಟಿ 71100 ರೂಪಾಯಿ ತಲುಪಿದೆ.

Ad Widget

Ad Widget

Ad Widget

ಭೌಗೋಳಿಕ ಹಾಗೂ ರಾಜಕೀಯ ಅಪಾಯ ಸಾಧ್ಯತೆಗಳು ಮತ್ತು ಕೇಂದ್ರೀಯ ಬ್ಯಾಂಕ್ ಗಳಿಂದ ಖರೀದಿ ಭರಾಟೆಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಗಗನಮುಖಿಯಾಗಿದೆ. ಬೆಳ್ಳಿ ಕೂಡಾ ಇದರಲ್ಲಿ ಪಾಲು ಪಡೆದಿದ್ದು, ಇದೇ ಮೊದಲ ಬಾರಿಗೆ ಒಂದೇ ದಿನ ಬೆಳ್ಳಿಯ ಬೆಲೆ 2000 ರೂಪಾಯಿ ಹೆಚ್ಚಳಗೊಂಡಿದ್ದು, ಕೆ.ಜಿ. ಬೆಳ್ಳಿ ಬೆಲೆ 80 ಸಾವಿರದ ಗಡಿ ದಾಟಿ 81200 ರೂಪಾಯಿ ತಲುಪಿದೆ.

Ad Widget

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಭಾರಿ ಆಭರಣ ಮಳಿಗೆಗಳ ವ್ಯವಹಾರಕ್ಕೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ವ್ಯಾಪಾರ ಶೇ. 50 ರಷ್ಟು ಕುಸಿದಿದೆ ಎಂದು ಆಭರಣ ವ್ಯಾಪಾರಿಗಳು ಹೇಳಿದ್ದಾರೆ.

Ad Widget

Ad Widget

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇತ್ತೀಚೆಗೆ ಔನ್ಸ್ ಗೆ 2300 ಡಾಲರ್ ತಲುಪಿತ್ತು. ಆದರೆ ಸೋಮವಾರ ವಹಿವಾಟಿನ ಮಧ್ಯದಲ್ಲಿ ಒಮ್ಮೆ 2400 ಡಾಲರ್ ಗಡಿ ದಾಟಿತು. ಬೆಳ್ಳಿಯ ಬೆಲೆ ಮೂರು ವರ್ಷದ ಗರಿಷ್ಠ ಮಟ್ಟವನ್ನು ತಲುಪಿ ಔನ್ಸ್ ಗೆ 28 ಡಾಲರ್ ದಾಖಲಾಯಿತು. ಒಂದು ಔನ್ಸ್ ಅಂದರೆ 31.1 ಗ್ರಾಂ.

Ad Widget

Ad Widget

Ad Widget

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 9ಕ್ಕೆ)
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 845 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ


ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
• ಬೆಂಗಳೂರು: 65,650 ರೂ
• ಚೆನ್ನೈ: 66,600 ರೂ
• ಮುಂಬೈ: 65,650 ರೂ
• ದೆಹಲಿ: 65,800 ರೂ
• ಕೋಲ್ಕತಾ: 65,650 ರೂ
• ಕೇರಳ: 65,650 ರೂ
• ಅಹ್ಮದಾಬಾದ್: 64,700 ರೂ
• ಜೈಪುರ್: 65,800 ರೂ
• ಲಕ್ನೋ: 65,800 ರೂ
• ಭುವನೇಶ್ವರ್: 65,650 ರೂ
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
• ಬೆಂಗಳೂರು: 8,300 ರೂ
• ಚೆನ್ನೈ: 8,800 ರೂ
• ಮುಂಬೈ: 8,450 ರೂ
• ದೆಹಲಿ: 8,450 ರೂ
• ಕೋಲ್ಕತಾ: 8,450 ರೂ
• ಕೇರಳ: 8,800 ರೂ
• ಅಹ್ಮದಾಬಾದ್: 8,450 ರೂ
• ಜೈಪುರ್: 8,450 ರೂ
• ಲಕ್ನೋ: 8,450 ರೂ
• ಭುವನೇಶ್ವರ್: 8,800 ರೂ

Continue Reading

ಚಿನ್ನ-ಬೆಳ್ಳಿ ದರ

Gold Rate Today-ರೂ 71 ಸಾವಿರದ ಗಡಿ ದಾಟಿದ ಚಿನ್ನದ ಬೆಲೆ – ರೂ 75 ಸಾವಿರದತ್ತ ದಾಪುಗಾಲು

Ad Widget

Ad Widget

Ad Widget

Ad Widget

ಬೆಂಗಳೂರು: ಏಪ್ರಿಲ್‌ ತಿಂಗಳು ಆಭರಣ ಪ್ರಿಯರಿಗೆ ನಿಜಕ್ಕೂ ಶುಭವಲ್ಲ. ಏಕೆಂದರೆ ಈ ತಿಂಗಳ ಆರಂಭದಿಂದಲೂ ಚಿನ್ನದ ದರದಲ್ಲಿ ಭಾರಿ ಏರಿಕೆಯಾಗುತ್ತಿದೆ. ಚಿನ್ನ ಹಾಗೂ ಬೆಳ್ಳಿಗೆ ಯಾವಾಗಲೂ ಬೆಲೆ ಹೆಚ್ಚು, ಅದರಲ್ಲೂ ಇತ್ತೀಚಿನ ವರ್ಷಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಹೊಸ ದಾಖಲೆ ಬರೆಯುತ್ತಿವೆ.

Ad Widget

Ad Widget

Ad Widget

ಮತ್ತೊಮ್ಮೆ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ದಾಖಲೆಯ ಮಟ್ಟದ ಏರಿಕೆ ಕಂಡಿದೆ. ಒಮ್ಮೆ ಚಿನ್ನದ ಬೆಲೆ ಕೊಂಚ ಕಡಿಮೆಯಾದರೆ ಮರುದಿನ ದುಪ್ಪಟ್ಟ ಏರಿಕೆ ಕಾಣುತ್ತಿದೆ. ಏಪ್ರಿಲ್‌ನಲ್ಲಿ ವಿಶೇಷ ಕಾರ್ಯಕ್ರಮಗಳಿದ್ದು ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದರೆ ನಿಮಗೆ ನಿರಾಸೆ ಕಾಡುವುದು ಖಚಿತ.

Ad Widget

ಚಿನ್ನ ಮತ್ತು ಬೆಳ್ಳಿ ಎರಡೂ ಕೂಡ ಹೊಸ ದಾಖಲೆ ಬೆಲೆ ಪಡೆದಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಇವೆರಡೂ ಲೋಹಗಳಿಗೆ ಭಾರೀ ಬೇಡಿಕೆ ಮುಂದುವರಿದಿದೆ. ಮದುವೆ ಸಮಾರಂಭಗಳ ಸೀಸನ್ ಇದು. ಶುಭ ಸಮಾರಂಭಗಳಿಗೆ ಚಿನ್ನಾಭರಣವೂ ಅತೀ ಮುಖ್ಯ. ಹಾಗಾಗಿ ಚಿನ್ನ ಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ.

Ad Widget

Ad Widget

ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ, ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

Ad Widget

Ad Widget

Ad Widget

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,350 ರೂ.
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,290ರೂ.
ಬೆಳ್ಳಿ ಬೆಲೆ 1 ಕೆಜಿ: 82,000 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 64,150 ರೂಪಾಯಿ ಇತ್ತು. ಆದರೆ ಇಂದು 65,350 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ 1200 ರೂ. ಏರಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 69,980 ರೂಪಾಯಿ ಇತ್ತು. ಆದರೆ ಇಂದು 71,290ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ 1310 ರೂ. ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
ಬೆಂಗಳೂರು: 65,350ರೂ.
ಮುಂಬೈ: 65,350 ರೂ
ದೆಹಲಿ: 65,500 ರೂ.
ಕೇರಳ: 65,350ರೂ.
ಅಹ್ಮದಾಬಾದ್:65,400 ರೂ.
ಜೈಪುರ್: 65,500 ರೂ

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading