ಮಂಗಳೂರು, ನ 27 : ನಗರದ ಪಡೀಲ್ ರೈಲ್ವೇ ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಇರುವ ಕಾರಿನ ಶೋರೂಂವೊಂದಕ್ಕೆ ಕಾಡುಹಂದಿ ನುಗ್ಗಿ ಆತಂಕ ಸೃಷ್ಟಿಸಿದೆ. ನ.24 ರಂದು ಅಪರಾಹ್ನ 1 ರ ಸುಮಾರಿಗೆ ಹೆದ್ದಾರಿ ದಾಟಿ ಮುಖ್ಯದ್ವಾರದಲ್ಲೇ...
ಮಂಗಳೂರು: ಶಿವಮೊಗ್ಗದಿಂದ ಮಂಗಳೂರಿಗೆ ಕಾರ್ಕಳ ಮಾರ್ಗವಾಗಿ ಬರುವ ಖಾಸಗಿ ಬಸ್ಸನ್ನು ಪೊಲೀಸರು ಬಿಕರ್ನಕಟ್ಟೆ ಬಳಿ ನಿಲ್ಲಿಸಿ 500₹ ದಂಡ ಹಾಕಿದ್ದಾರೆ. ಕರ್ಕಶ ಹಾರ್ನ್ ಹಾಕಿದ್ದಾರೆ ಎಂದು ದಂಡ ಹಾಕಿದ ಪೊಲೀಸರು ರಶೀದಿ ಕೇಳಿದಾಗ ತಡಕಾಡಿದ್ದಾರೆ. ಇತ್ತೀಚೆಗೆ...
ಪುತ್ತೂರು: ಪುತ್ತೂರಿನ ಕೊಂಬೆಟ್ಟುವಿನ ಜ್ಯೂನಿಯರ್ ಕಾಲೇಜ್ ವಿವಾದ ತಾರಕಕ್ಕೇರಿದ್ದು ಇದೀಗ ಪ್ರಮುಖ ಹಿಂದೂ ಸಂಘಟನೆಗಳ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣೆ ವೇದಿಕೆ ಆಯೋಜಕರ ಮೇಲೆ...
ಬೆಳ್ತಂಗಡಿ, ನ 27 : ಮಟ್ಕಾ ಅಡ್ಡೆಗೆ ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಎಂಬಲ್ಲಿ ನಡೆದಿದೆ. ದಾಳಿ ವೇಳೆ ಅಂಗಡಿ ಮಾಲಕ ವಿಶ್ವನಾಥ್ ಮತ್ತು ಏಜೆಂಟ್ ಶ್ರೀಧರ್ ಎಂಬವರನ್ನು ಬಂಧಿಸಿದ್ದು,...
ಬಂಟ್ವಾಳ : ನ 27 : ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು ಬಳಿಕ ಇದು ಎರಡು ಕೋಮಿನ ಯುವಕರ ಮಧ್ಯೆದ ಸಂಘರ್ಷವಾಗಿ ಬದಲಾಗಿ, ಹೊಡೆದಾಡಿಕೊಂಡ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ನ .27...
ಚೆನ್ನೈ: ದುರಂತ ಘಟನೆಯೊಂದರಲ್ಲಿ, ಕೊಯಮತ್ತೂರಿನ ಮಧುಕ್ಕರೈ ಪ್ರದೇಶದಲ್ಲಿ ಶುಕ್ರವಾರ ರೈಲು ಹಳಿ ದಾಟಲು ಯತ್ನಿಸುತ್ತಿದ್ದ 25 ವರ್ಷದ ಹೆಣ್ಣು ಆನೆ ಹಾಗೂ ಎರಡು ಮರಿ ಆನೆಗಳು ವೇಗವಾಗಿ ಬಂದ ರೈಲಿನಡಿಗೆ ಸಿಲುಕಿ ಸಾವನ್ನಪ್ಪಿವೆ. ಶುಕ್ರವಾರ ರಾತ್ರಿ...
ಉಡುಪಿ- ರಾಷ್ಟ್ರೀಯ ಮಟ್ಟದ ವಕ್ತಾರರ ಆಯ್ಕೆಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ರಾಷ್ಟ್ರೀಯ ಮಟ್ಟದ “ಯಂಗ್ ಇಂಡಿಯಾ ಕೇ ಬೋಲ್” ಭಾಷಣ ಸ್ಪರ್ಧೆ ಆಯೋಜಿಸಿತು. ದೇಶವ್ಯಾಪ್ತಿ 15,000 ಜನರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ದೇಶದಾದ್ಯಂತ 300 ಯುವ...
ಮಂಗಳೂರು : ಹಿಂದೂ ಧಾರ್ಮಿಕ ಭಾವನೆಗೆ ಘಾಸಿ ಉಂಟು ಮಾಡುವ ಮೂಲಕ ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಂಗಳೂರಿನ ನಾಗ ದೇವರ ಮೂರ್ತಿಗಳ ಧ್ವಂಸ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಸಪಲರಾಗಿದ್ದಾರೆ. ತಿಂಗಳ ಅಂತರದಲ್ಲಿ ಮಂಗಳೂರಿನ ಉರ್ವಾದ ಕೋಡಿಕಲ್,...