Connect with us

ಪುತ್ತೂರು

Farewell ceremony-ಪಾಲಿಟೆಕ್ನಿಕ್‌ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಏ 29ರಂದು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ನಡೆಸಲಾಯಿತು. ಭಾರತಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭವಾದ ಈ ಕಾರ‍್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಯುತ ಡಾ| ಮಹೇಶ್‌ಪ್ರಸನ್ನ ಮಾತನಾಡುತ್ತಾ, “ಜೀವನದಲ್ಲಿ ಯಶಸ್ಸು ಸಿಗಬೇಕಾದರೆ 5 ಅಂಶಗಳಿರಬೇಕು ಅವು ಯಾವುದೆಂದರೆ ನಮ್ಮ ನಡವಳಿಕೆ ನಮ್ಮಲ್ಲಿ ನಮಗಿರುವ ನಂಬಿಕೆ, ಸಮಯಪ್ರಜ್ಞೆ, ತಂಡದೊಂದಿಗೆ ಕೆಲಸಮಾಡುವ ಹೊಂದಾಣಿಕೆ, ನಮ್ಮಲ್ಲಿರುವ ಕೌಶಲ್ಯ ಅಭಿವೃದ್ಧಿಗೊಳಿಸುವಿಕೆ, ತನ್ಮೂಲಕ ಹೆಚ್ಚಿನ ಕೌಶಲ್ಯ ಆಭಿವೃದ್ಧಿಯಿಂದ ಬದುಕುವುದು, ಯಾವಾಗಲೂ ಒಳ್ಳೆಯದನ್ನೇ ಮಾಡಿ, ಒಳ್ಳೆಯವರಾಗಿ, ಎಲ್ಲರನ್ನೂ ಗೌರವದಿಂದ ಕಾಣುತ್ತಾ ನಿಮ್ಮ ಜೀವನದ ಅನುಭವಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಿಮ್ಮೆಲ್ಲರ ಜೀವನದ ಕನಸುಗಳನ್ನು ಪುತ್ತೂರ ಒಡೆಯ ಈಡೇರಿಸಲಿ” ಎಂದು ಶುಭ ಹಾರೈಸಿದರು.

Ad Widget

Ad Widget

Ad Widget

Ad Widget

ಕರ‍್ಯಕ್ರಮದ ಅಧ್ಯಕ್ಷರಾದ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರೂ ಆದ ಶ್ರೀ ಬಂಗಾರಡ್ಕ ವಿಶ್ವೇಶ್ವರ ಭಟ್ ಮಾತನಾಡುತ್ತಾ “ವಿದ್ಯಾರ್ಥಿಗಳಾದ ನೀವು ಜೀವನಕ್ಕೆ ಬೇಕಾದ ಮಾನಸಿಕತೆಯನ್ನು ಬೆಳೆಸಿಕೊಳ್ಳಿ. ನಿಮ್ಮ ಹೆತ್ತವರ ಕನಸನ್ನು ನನಸಾಗಿಸುವ ಜವಾಬ್ಧಾರಿ ನಿಮ್ಮ ಮೇಲಿದೆ. ಜೀವನದ ದಾರಿಯಲ್ಲಿ ಸಫಲತೆಯನ್ನು ಸಾಧಿಸಿ ಸಂಸ್ಥೆಗೂ ಗೌರವವನ್ನು ತರುವಂತವರಾಗಿ” ಎಂದು ಹಾರೈಸಿದರು. ಸಂಸ್ಥೆಯ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತಿç ಮಾತನಾಡುತ್ತಾ, “ವೇಗವಾಗಿ ಬದಲಾಗುವ ಜಗತ್ತಿನಲ್ಲಿ ಹೊಸ ಆವಿಷ್ಕಾರಗಳ ಜೊತೆ ಹೊಂದಿಕೊAಡು, ಅಧ್ಯಯನ ಮಾಡುತ್ತಾ ಜೀವನಕ್ಕೆ ಪೂರಕವಾದ ಅಂಶಗಳನ್ನು ಬೆಳೆಸಿಕೊಳ್ಳಿ ಹಾಗೂ ಸಂಸ್ಥೆಯ ಜೊತೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಿ” ಎಂದರು.

Ad Widget

Ad Widget

Ad Widget

Ad Widget

ಕರ‍್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಮನದ ಮಾತುಗಳನ್ನು ಹಂಚಿಕೊAಡರು ಹಾಗೂ ವಿಭಾಗ ಮುಖ್ಯಸ್ಥರು ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಹಾಗೂ ಶ್ರೇಯೋಭಿವೃದ್ಧಿಗೆ ಶುಭ ನುಡಿದರು. ಈ ಸಂದರ್ಭದಲ್ಲಿ ಅತಿಥಿಗಳು, ಆಡಳಿತ ಮಂಡಳಿಯ ಸದಸ್ಯರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಸೇರಿ ಭಾರತಮಾತೆಯ ಭೂಪಟಕ್ಕೆ ದೀಪ ಪ್ರಜ್ವಲನಗೈದರು.

Ad Widget

Ad Widget

Ad Widget

ಕರ‍್ಯಕ್ರಮದ ಸ್ವಾಗತವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್ ನಡೆಸಿಕೊಟ್ಟರು. ಕಂಪ್ಯೂಟರ್‌ಸೈನ್ಸ್ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಇಲೆಕ್ಟಾçನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗ ಮುಖ್ಯಸ್ಥರಾದ ಶ್ರೀ ಮುರಳೀಧರ್ ವಂದನಾರ್ಪಣೆಗೈದರು.

Ad Widget

Ad Widget

Ad Widget

ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿ ನರಸಿಂಹ ಪೈ ಹಾಗೂ ಸದಸ್ಯರಾದ ರವಿ ಮುಂಗ್ಲಿಮನೆ ಅಧ್ಯ್ಯಾಪಕ, ಅಧ್ಯಾಪಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಈ ಕರ‍್ಯಕ್ರಮದಲ್ಲಿ ಭಾಗವಹಿಸಿದರು. ನಿರೂಪಣೆಯನ್ನು ಅಟೋಮೊಬೈಲ್ ವಿಭಾಗದ ಉಪನ್ಯಾಸಕರಾದ ಶ್ರೀ ಗುರುರಾಜ್ ನಡೆಸಿಕೊಟ್ಟರು.

Click to comment

Leave a Reply

ದಕ್ಷಿಣ ಕನ್ನಡ

Muliya Chinnotsava ಮುಳಿಯ ಚಿನ್ನೋತ್ಸವ ಸ್ಪೆಷಲ್ – ರುದ್ರಾಕ್ಷಿ ಕಲೆಕ್ಷನ್ ಅನಾವರಣ

Ad Widget

Ad Widget

Ad Widget

Ad Widget

ಪುತ್ತೂರು: ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ, ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ. ಅಂತಹ ರುದ್ರಾಕ್ಷಿಗಳನ್ನು ಇತ್ತೀಚಿಗಿನ ದಿನದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ ರುದ್ರಾಕ್ಷಿ ಕಲೆಕ್ಷನ್ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಅನಾವರಣಗೊಂಡಿದೆ.

Ad Widget

Ad Widget

Ad Widget

Ad Widget

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ರುದ್ರಾಕ್ಷಿ ಹೊಸ ವಿನ್ಯಾಸದ ಸಂಗ್ರಹವನ್ನು ಅನಾವರಣಗೊಳಿಸಿದರು. ಆರಂಭದಲ್ಲಿ ದೀಪ ಪ್ರಜ್ವಲಿಸಿ, ಬಳಿಕ ರುದ್ರಾಕ್ಷಿ ಕಲೆಕ್ಷನ್ ಅನಾವರಣಗೊಳಿಸಿದರು. ಇದೇ ಸಂದರ್ಭ ಶ್ರೀ ಮಹಾಲಿಂಗೇಶ್ವರ ದೇವರ ಪ್ರಸಾದವನ್ನು ಮುಳಿಯ ಜ್ಯುವೆಲ್ಸ್‌ನ ಪ್ರಧಾನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಅವರಿಗೆ ನೀಡಿ ಸಂಸ್ಥೆಗೆ ಶ್ರೀ ದೇವರ ಅನುಗ್ರಹಕ್ಕೆ ಪ್ರಾರ್ಥಿಸಿದರು.

Ad Widget

Ad Widget

Ad Widget

Ad Widget

ಆರೋಗ್ಯ ಪೂರಿತ ಜೀವನ ವೃದ್ಧಿಸಲು ರುದ್ರಾಕ್ಷಿ ಮಹತ್ವ ಪಡೆದಿದೆ:
ರುದ್ರಾಕ್ಷಿ ಕಲೆಕ್ಷನ್ ಅನಾವರಣಗೊಳಿಸಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವೆಂಕಟೇಶ್ ಸುಬ್ರಹ್ಮಣ್ಯ ಭಟ್ ಅವರು ಮಾತನಾಡಿ ಆರೋಗ್ಯ ಪೂರಿತ ಜೀವನವನ್ನು ವೃದ್ಧಿಸಲು ಪೂರಕವಾಗಿ ರುದ್ರಾಕ್ಷಿ ಸರ, ಕೈಯ ಆಭರಣ ಬಹಳ ಮಹತ್ವ ಪಡೆದಿದೆ. ಇಂತಹ ಸಂದರ್ಭದಲ್ಲಿ ಗ್ರಾಹಕರಿಗೆ ಭಕ್ತಿಯ ಮಾರ್ಗದರ್ಶನ ನೀಡುತ್ತಿರುವ ಮುಳಿಯ ಜ್ಯುವೆಲ್ಸ್‌ಗೆ ಪರಿವಾರ ಸಹಿತ ಮಹಾಲಿಂಗೇಶ್ವರ ದೇವರ ಪೂರ್ಣ ಅನುಗ್ರಹ ಇರಲಿ. ಗ್ರಾಹಕರಿಗೂ ರುದ್ರಾಕ್ಷಿ ಮಾಲೆಯನ್ನು ಧರಿಸುವ ಯೋಗ ಭಾಗ್ಯ ಬರಲಿ ಎಂದು ಹಾರೈಸಿದರು.

Ad Widget

Ad Widget

Ad Widget

ಮನಸ್ಸಿನ ಆರೋಗ್ಯ ವೃದ್ಧಿಗೆ ರುದ್ರಾಕ್ಷಿ ಅಗತ್ಯ:
ಮುಳಿಯ ಜ್ಯುವೆಲ್ಸ್‌ನ ಪ್ರಧಾನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಅವರು ಮಾತನಾಡಿ ರುದ್ರಾಕ್ಷಿ ವಿಶೇಷ ಆಭರಣ ಯಾಕೆಂದರೆ ‘ಸುಖಸ್ಯ ಮೂಲ ಧರ್ಮ’ ಎಂದು ಆಚಾರ್‍ಯರಾಗಿರುವ ಚಾಣಕ್ಯ ಹಿಂದೆ ಹೇಳಿದ್ದಾರೆ. ನಿತ್ಯ ದೇವರ ದ್ಯಾನ ಮಾಡಲು ತುಳಸಿ ಮಾಲೆ, ರುದ್ರಾಕ್ಷಿ ಮಹತ್ವ ಪಡೆದಿದೆ. ಮನಸ್ಸಿನ ಆರೋಗ್ಯ ವೃದ್ದಿಯಾಗಲು ರುದ್ರಾಕ್ಷಿ ಮಹತ್ವ ಪಡೆದಿದದೆ. ಇದನ್ನು ಪ್ರತಿಯೊಬ್ಬರು ಧರಿಸಬಹುದು ಎಂಬುದಕ್ಕೆ ಸಣ್ಣ ಸಣ್ಣ ರುದ್ರಾಕ್ಷಿಯನ್ನು ಸಣ್ಣ ಸಣ್ಣ ಮಾಲೆಯನ್ನಾಗಿ ಕೈ ಬಳೆ, ಉಂಗುರವನ್ನಾಗಿ, ಸರವನ್ನಾಗಿ ಸಿದ್ಧಪಡಿಸಲಾಗಿದೆ. ಹಿಂದೆ ಗ್ರಾಹಕರು ಮಾಡಿಸಿ ಧರಿಸುತ್ತಿದ್ದರು. ಇದೀಗ ಗ್ರಾಹಕರಿಗೆ ಅನುಕೂಲವಾಗಲು ರುದ್ರಾಕ್ಷಿ ಕಲೆಕ್ಷನ್ ಸಿದ್ದಪಡಿಸಲಾಗಿದೆ ಎಂದರು

Ad Widget

Ad Widget

Ad Widget

ಆರ್ಡರ್ ಕೊಟ್ಟು ಮಾಡಿಸುವ ಬದಲು ನೇರ ಬಂದು ಖರೀದಿ ಮಾಡಬಹುದು. ರುದ್ರಾಕ್ಷ ಮಣಿಗಳ ಕೈ ಬಳೆಯು ಕುತ್ತಿಗೆಗೆ ದೊಡ್ಡ ಮಾಲೆಯನ್ನು ಧರಿಸಲು ಇಷ್ಟಪಡದವರಿಗೆ ಸೂಕ್ತವಾಗಿದೆ ಎಂದ ಅವರು ರುದ್ರಾಕ್ಷಿ ದೇಹಕ್ಕೂ ಮನಸ್ಸಿಗೂ ವೃದ್ದಿ ಸಿಗುತ್ತದೆ. ಕೈ ಆಭರಣ, ಗಂಟಾಭರಣ, ಪೆಂಡೆಂಟ್, ಪದಕ ಸಹಿತ ಹಲವು ಕಲೆಕ್ಷನ್ ನಮ್ಮಲಿ ಇವೆ ಎಂದು ಹೇಳಿದರು.

ಮುಳಿಯ ಜ್ಯುವೆಲ್ಸ್‌ನ ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಕಾರ್ಯ ನಿರ್ವಹಣಾ ಅಧಿಕಾರಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಬಂಧಕರಾದ ಸಂಜೀವ, ಶಂಕರ್ ಅತಿಥಿಗಳನ್ನು ಗೌರವಿಸಿದರು. ಹರಿಣಾಕ್ಷಿ ಪ್ರಾರ್ಥಿಸಿದರು. ಪ್ಲೋರ್ ಮೆನೇಜರ್ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.

Continue Reading

ಶಿಕ್ಷಣ

Pendulum-ಪುತ್ತೂರು : ಪೆಂಡ್ಯೂಲಮ್ ಡೌಸಿಂಗ್ ತರಗತಿಗಳು ಮೇ. 20ರಿಂದ ಪ್ರಾರಂಭ

Ad Widget

Ad Widget

Ad Widget

Ad Widget

ಪುತ್ತೂರಿನ ಎ. ಪಿ. ಎಂ. ಸಿ. ರಸ್ತೆಯ ಅಲ್ಫಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಸಾಯಿ ಜ್ಯೋತಿಷ್ಯ ಕೇಂದ್ರ ಇಲ್ಲಿ ಪೆಂಡ್ಯೂಲಮ್ ಡೌಸಿಂಗ್ ತರಗತಿಗಳು ಮೇ. 20ರಿಂದ ಪ್ರಾರಂಭವಾಗಲಿವೆ.

Ad Widget

Ad Widget

Ad Widget

Ad Widget

ಈ ತರಗತಿಯಲ್ಲಿ ವಿಶ್ವಶಕ್ತಿಯನ್ನು ಬಳಸಿಕೊಂಡು ನಮ್ಮ ಸಂಕಲ್ಪಗಳಿಗೆ ಶಕ್ತಿ ತುಂಬುವುದು, ಸಮಸ್ಯೆಗಳಿಗೆ ಉತ್ತರ ಕಂಡುಹಿಡಿಯುವ ವಿಧಾನ. ನಮ್ಮ ದೇಹ ಪ್ರಭಾವಳಿಯಲ್ಲಿ ಇರುವ ನಕಾರಾತ್ಮಕ ಶಕ್ತಿಯನ್ನು ಹೊರ ಹಾಕುವ ತಂತ್ರ. ಹೀಲಿಂಗ್ ಥೆರಫಿ ಮಾಡುವ ವಿಧಾನ. ನಮ್ಮಲ್ಲಿರುವ ಅನಾರೋಗ್ಯ ಸಮಸ್ಯೆಗಳನ್ನು ಸುಪ್ತ ಪ್ರಜ್ಞೆಯನ್ನು ಬಳಸಿ ಗುಣಪಡಿಸುವ ವಿಧಾನ, ವಾಸ್ತು ನೋಡುವುದು, ಜಲನಿಧಿ ಶೋಧನೆ ಇವೆಲ್ಲವನ್ನೂ ಕಲಿಯಬಹುದಾಗಿದೆ.

Ad Widget

Ad Widget

Ad Widget

Ad Widget

ಮೈಸೂರಿನ ಶ್ರೀ ಲಗಧ ಮಹರ್ಷಿ ಜ್ಯೋತಿರ್ವಿಜ್ಞಾನ ಸಂಸ್ಥೆಯಲ್ಲಿ ತರಬೇತಿ ಪಡೆದ ಶಿವಪ್ರಸಾದ್ ಭಾರದ್ವಾಜ್ ರವರು ಈ ತರಗತಿಗಳನ್ನು ನಡೆಸಿಕೊಡಲಿದ್ದಾರೆ.

Ad Widget

Ad Widget

Ad Widget

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9448410257

Ad Widget

Ad Widget

Ad Widget
Continue Reading

ಪುತ್ತೂರು

Sridhar Bhat Brothers-ಪುತ್ತೂರು ಶ್ರೀಧರ್ ಭಟ್ ಬ್ರದರ್ಸ್ ನಲ್ಲಿ ವಿದ್ಯಾರ್ಥಿಗಳಿಗಾಗಿ ನೂತನ ಮಾದರಿಯ ಸ್ಕೂಲ್ ಬ್ಯಾಗ್, ನೋಟ್ ಬುಕ್ ಲಭ್ಯ

Ad Widget

Ad Widget

Ad Widget

Ad Widget

ಪುತ್ತೂರು : ಇಲ್ಲಿನ ಮುಖ್ಯರಸ್ತೆಯಲ್ಲಿರುವ ಶ್ರೀಧರ ಭಟ್‌ ಬ್ರದರ್ಸ್‌ ಮಳಿಗೆಯಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವಂತಹ ಎಲ್ಲಾ ಸಾಮಾಗ್ರಿಗಳು ಲಭ್ಯವಿರುತ್ತದೆ.

Ad Widget

Ad Widget

Ad Widget

Ad Widget

ವಿವಿಧ ಮಾದರಿಯ ಬ್ಯಾಗ್‌, ನೋಟ್‌ ಬುಕ್ಸ್‌, ಟಿಪಿನ್‌ ಬಾಕ್ಸ್‌ ಮತ್ತು ಟಿಪಿನ್‌ ಬ್ಯಾಗ್‌, ಕೊಡೆ ಮತ್ತು ರೈನ್‌ಕೋಟ್‌ಗಳ ಹೊಸ ಸಂಗ್ರಹ ಲಭ್ಯವಿದ್ದು, ವಿದ್ಯಾರ್ಥಿಗಳು ಹಾಗೂ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಮಾಲಕರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading