ಪುತ್ತೂರು: ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್ ಮುಳಿಯ ಶ್ಯಾಮ ಭಟ್ (81ವ) ಅವರು ಅ.4ರಂದು ನಿಧನರಾದರು. ಪುತ್ತೂರಿನ ಪಾಂಗ್ಲಾಯಿಯಲ್ಲಿರುವ `ಶ್ಯಾಮಸುಲೋಚನಾ’...
ಬೆಳ್ತಂಗಡಿ: ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್ (27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಕಾರು ಚಾಲಕ ಶಿಶಿಲದ...
ಮಂಗಳೂರು, ಅ.4: ಸಣ್ಣ ವಿಚಾರಕ್ಕೆ ಸಹಪಾಠಿಗಳ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿ ಸೇರಿದಂತೆ ಆರು ಮಂದಿ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ...
ಪುತ್ತೂರು: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಹೈಕೋರ್ಟ್ ವಕೀಲ ಮೊಹಿತ್ ಕುಮಾರ್ ಅವರ ತಾಯಿ, ಕೊಳ್ತಿಗೆ ಗ್ರಾಮದ ಕುಂಡಡ್ಕ ನಿವಾಸಿ ಪಾರ್ವತಿ ಕುಂಡಡ್ಕ ಅವರು ಅಲ್ಪಕಾಲದ ಅಸ್ವಸ್ಥತೆಯಿಂದ...
ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ. ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು...
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ...
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ...
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ...
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ...
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ...