ಬೆಂಗಳೂರು: ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕು ಮತ್ತು ರಾಘವೇಶ್ವರ ಭಾರತೀ ಸ್ವಾಮಿಗಳನ್ನು ಪೀಠದಿಂದ ಕೆಳಗಿಳಿಸಿ ಅವರನ್ನು ಕಾನೂನು ವಿಚಾರಣೆಗೆ ಒಳಪಡಿಸಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ರಾಜ್ಯದಲ್ಲಿನ ಮಠಗಳ ಮೇಲೆ ಸರ್ಕಾರ ನಿಯಂತ್ರಣ...
ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಪ್ರಮೋದ್ ಮುತಾಲಿಕ್ ರಿಂದ ಸೆ.19 ರಂದು ಪ್ರವೀಣ್ ನೆಟ್ಟಾರ್ ಮನೆಗೆ ಭೇಟಿ. ಶ್ರೀ ರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೆಪ್ಟೆಂಬರ್ 19 ರಂದು ದಕ್ಷಿಣ ಕನ್ನಡ ಜಿಲ್ಲೆಯ...
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ, ಶ್ರೀ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರ ‘ರಿಕಾಲಿಂಗ್ ಅಮರ ಸುಳ್ಯ’ ದಾಖಲಾಧಾರಿತ ಕೃತಿಯು ಶೀಘ್ರದಲ್ಲೇ ಭಾರತ – ಚೀನಾ ಗಡಿಯ ಸಮೀಪದಲ್ಲಿರುವ ವಿಶ್ವದ ಅತಿ ಎತ್ತರದ...
ವಿಟ್ಲ, ಸೆ.16: ವಿಟ್ಲದ ಖಾಸಗಿ ಸ್ಬಸ್ ನಿಲ್ದಾಣದ ಬಳಿ ಮುಖ್ಯ ರಸ್ತೆಯಲ್ಲಿರುವ ಸಾಧನಾ ಬುಕ್ ಸ್ಟಾಲ್ ಮಾಲಕ ಹಿಲರಿ ಮಸ್ಕರೇನಸ್ ಅವರ ಪುತ್ರ ನಿರೂಪ್ ಜೇಮ್ಸ್ ಮಸ್ಕರೇನಸ್ ಅವರು ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಕೆಲ...
ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನದ ನಿಮಿತ್ತ ಶ್ರೀ ಜಲರಾಮ್ ಮಂದಿರ, ಮುಖ್ಯ ಪ್ರಾಣ ದೇವಸ್ಥಾನದ ಹತ್ತಿರ, ಬಂದರ್, ಮಂಗಳೂರಿನಲ್ಲಿ ಇಂದು, ದಿನಾಂಕ ೧೧.೦೯.೨೦೨೨ ರ ರವಿವಾರದಂದು ಪ್ರವಚನ ನಡೆಯಿತು. ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ....
ಪುತ್ತೂರು, ಆಗಸ್ಟ್.7: ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕ್ ಕುಂಬ್ರ ಇದರ ವಿಶಿಷ್ಟ ಸಾಧನೆಗೆ ಡಿಸಿಸಿ ಬ್ಯಾಂಕ್ ಮಹಾಸಭೆಯ ಸಂದರ್ಭದಲ್ಲಿ ವಿಶೇಷ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಆರ್. ಸಿ. ನಾರಾಯಣ್ ಮತ್ತು ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ ಅವರಿಗೆ...
ಮಂಗಳೂರು, ಆ.3: ಭೀಕರ ಮಳೆ ಹಾಗೂ ಭೂ ಕುಸಿತಕ್ಕೆ ತುತ್ತಾಗಿರುವ ಸುಳ್ಯ ತಾಲೂಕಿನಲ್ಲಿ ಇದೀಗ ಮತ್ತಷ್ಟು ಮಳೆ ಸುರಿಯುತ್ತಿದ್ದು ಮತ್ತೆ ಮತ್ತೆ ಭೂಕುಸಿತ ಉಂಟಾಗುತ್ತಿದೆ. ಆ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ,...
ಪುತ್ತೂರು, ಜುಲೈ.30: ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಸಾರಲಾಗಿದೆ. ಗಾಳಿ, ಗುಡುಗು ಸಹಿತ ಮಳೆಯ ಕಾರಣಕ್ಕೆ ಈ ರಜೆ ನೀಡಲಾಗಿದೆ.ಜಿಲ್ಲಾಧಿಕಾರಿಗಳ ಆದೇಶದಂತೆ ಬಿಇಒ ರಜೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕಾಗುವ ಅಪಮಾನವನ್ನು ತಡೆಯುವಂತೆ ಕೋರಿ ಮನವಿ , ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ರಾಷ್ಟ್ರ ಧ್ವಜಕ್ಕಾಗುವ ಅಪಮಾನವನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀ. ಕೃಷ್ಣಮೂರ್ತಿ. ಐ.ಎ.ಯಸ್...
ಮಂಗಳೂರು. ಜುಲೈ,10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭೀಕರ ಮಳೆಯಾಗುತ್ತಿದ್ದು, ನಾಳೆಯೂ ಇದೇ ರೀತಿಯಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ವರದಿ ಮಾಡಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು ನಾಳೆ ಅಂದರೆ ಜುಲೈ...