ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ (by vijayendra) ಆಯ್ಕೆಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ (C.T. Ravi) ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಬದಲಾಗದಿರುವುದು ಕಾರ್ಯಕರ್ತ ಅನ್ನೋದು, ನಾನೊಬ್ಬ...
ಬೆಂಗಳೂರು: ವಿಧಾನಮಂಡಲ ಪ್ರತಿಪಕ್ಷ ನಾಯಕರ ಸ್ಥಾನಗಳನ್ನು ದೀರ್ಘಾವಧಿಗೆ ಖಾಲಿ ಬಿಡುವುದು ರಾಜ್ಯ, ಪಕ್ಷ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಸಂಸದ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ಪಕ್ಷದ ಕೇಂದ್ರ ನಾಯಕರು ಭೇಟಿ...
ಪುತ್ತೂರು: ಪುತ್ತಿಲ ಪರಿವಾರ ಕಚೇರಿ ಮುಂಭಾಗ ತಲುವಾರು ಪ್ರದರ್ಶನ ವರದಿಯಾಗುತ್ತಿದ್ದಂತೆ ಜಿಲ್ಲೆಯ ಹೊರ ತಾಲುಕುಗಳಿಂದಲೂ ಕಾರ್ಯಕರ್ತರ ದಂಡು ಅರುಣ್ ಕುಮಾರ್ ಪುತ್ತಿಲರ (Arun kumar Puthila) ಕಚೇರಿಗೆ ಹರಿದುಬರುತ್ತಿದೆ. ಮುಕ್ರುಂಪಾಡಿಯಲ್ಲಿರುವ ಕಚೇರಿಗೆ ಪುತ್ತೂರು, ಸುಳ್ಯ, ಬೆಳ್ತಂಗಡಿ,...
ಪುತ್ತೂರು: ಪುತ್ತಿಲ ಪರಿವಾರದ ಕಛೇರಿಗೆ ನುಗ್ಗಿ ಯುವಕನ ಕೊಲೆಗೆ ಯತ್ನಿಸಿದ ಹಿನ್ನಲೆ ಹಿಂದು ಸಂಘಟನೆಯ ಯುವಕ ಹಾಗು ಸಹಚರರನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂ ಜಾಗರಣದ ಪುತ್ತೂರಿನ ಮುಖಂಡ ದಿನೇಶ್ ಪಂಜಿಗ ತಲವಾರು ಬೀಸಿದವನಾಗಿದ್ದಾನೆ. ಪುತ್ತಿಲ ಪರಿವಾರದ...
ಮಂಗಳೂರು ನ 09:ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ...
ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದ ಗೌಡರು ತಮ್ಮ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸಿದ್ದಾರೆ, ಚುನಾವಣಾ ರಾಜಕೀಯ ತೊರೆದು ಪಕ್ಷದ ಚಟುವಟಿಕೆಗಳಲ್ಲಿ ಅವರು ಇನ್ನು ಮುಂದೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ...
ಪುತ್ತೂರು ನ 09 : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಹುದ್ದೆಯಿಂದ...
ಪುತ್ತೂರು: ಪುತ್ತೂರಿನಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು ಪ್ರಯಾಣಿಕರು ಸ್ವಲ್ಪದರಲ್ಲಿ ಪಾರಾಗಿದ್ದಾರೆ.ಪುತ್ತೂರಿನ ಕಲ್ಲಿಮಾರ್ ಪರ್ಲಡ್ಕ ರಸ್ತೆಯಲ್ಲಿ ನ.9ರಂದು ಬೆಳಿಗ್ಗೆ 8 ಗಂಟೆಗೆ ಬೃಹತ್ ಮರ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಹಲವು ಶಾಲಾ ವಾಹನಗಳು ಅದೇ ರಸ್ತೆಯಲ್ಲಿ ಆ...
ಪುತ್ತೂರು : ಕಲ್ಲೇಗ ಟೈಗರ್ಸ್ ಸ್ಥಾಪಕ ಅಕ್ಷಯ್ ಕಲ್ಲೇಗ (Akshay Kallega) ಕೊಲೆ ನಡೆದ ನಂತರ ನ.8ರಂದು ಪೊಲೀಸ್ ಇಲಾಖೆ ರಾತ್ರಿ 10.30 ಕ್ಕೆ ಪುತ್ತೂರು ಪೇಟೆಯನ್ನು ಸಂಪೂರ್ಣ ಬಂದ್ ಮಾಡಿಸಿದೆ. ಪುತ್ತೂರು ಪೇಟೆಯ ಹೊಟೇಲ್...
ಪುತ್ತೂರು ನ.08: ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಮುಖ ಆರೋಪಿಯನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್ ನಿಂದ ಪುತ್ತೂರು ಪೊಲೀಸರು ಕರೆತಂದಿದ್ದಾರೆ....