ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷ ನನಗೆ ಎಲ್ಲವನ್ನೂ ನೀಡಿದೆ, ಹೆಚ್ಚಿನದಕ್ಕೆ...
ಬೆಂಗಳೂರು : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಅತ್ಯಾಚಾರ ಹಾಗೂ ಕೊಲೆ ಘಟನೆಗೆ ಸಾಕ್ಷಿಯಾಗಿರುವ ಉಜಿರೆ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಸೌಜನ್ಯಾಳ (Soujanya Case) ಅತ್ಯಾಚಾರ ಮತ್ತು ಕೊಲೆ ಪ್ರಕರಣದ...
ವಿಟ್ಲ: ಸಂಸದ ನಳಿನ್ಕುಮಾರ್ ಕಟೀಲ್ ರವರು ವಿಟ್ಲ ಮುಡ್ನೂರು ಗ್ರಾಮದ ಅಭಿವೃದ್ದಿಗೆ 10 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ ಎಂದು ಗ್ರಾಮದ ಮೂಲೆ ಮೂಲೆಯಲ್ಲಿ ಕಳೆದ ಚುನಾವಣೆಗೆ ಮುನ್ನ ಫ್ಲೆಕ್ಸ್ ಹಾಕಿದ್ದೇ ಹಾಕಿದ್ದು ಜನರು ಬಿಜೆಪಿಯವರ...
ಪುತ್ತೂರು:ಹೇಳಬಾರದು ಆದರೂ ಹೇಳುತ್ತಿದ್ದೇನೆ ಕಳೆದ ಐದು ವರ್ಷದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹೇಳಿಕೊಳ್ಳುವ ಯಾವುದೇ ಅಭಿವೃದ್ದಿ ಕೆಲಸ ಆಗಿಲ್ಲ ಸೆಲ್ಫಿ ತೆಗೆದದ್ದೇ ಜನರು ಹೇಳಿಕೊಳ್ಳುತ್ತಿರುವ ದೊಡ್ಡ ಸಾಧನೆಯಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಮಾಜಿ...
ಮಂಗಳೂರು ನ.06: ಅಯೋಧ್ಯೆ ರಾಮ ಮಂದಿರ ಟ್ರಸ್ಟಿ , ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿ ಅವರ ತಂದೆ ವಿಧಿವಶರಾಗಿದ್ದಾರೆ. ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ...
ಉಜಿರೆ: ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಧರ್ಮಸ್ಥಳದ ವತಿಯಿಂದ ಪೂರ್ಣ ಸಹಕಾರ, ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಲಾಗುವುದು. ತನ್ಮೂಲಕ ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆ ಬಗ್ಗೆ ಅರಿವು, ಜಾಗೃತಿ ಮೂಡಿಸಲಾಗುವುದು ಎಂದು ಧರ್ಮಸ್ಥಳದ...
ಬೆಳ್ತಂಗಡಿ : ಅನ್ಯಧರ್ಮೀಯರ ವಶದಲ್ಲಿದ್ದ ಜಮೀನಿನಲ್ಲಿ ಸುಮಾರು 12ನೇ ಶತಮಾನದ ಎನ್ನಲಾದ ಗೋಪಾಲಕೃಷ್ಣ ದೇವರ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ 700 ವರ್ಷಗಳ ಹಿಂದೆ ಶ್ರೀ...
ಬೆಳ್ತಂಗಡಿ: ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ – ಧರ್ಮಸ್ಥಳ 33 ಕೆ.ವಿ ವಿದ್ಯುತ್ ಸಂಪರ್ಕದ ಮುಖ್ಯ ಲೈನ್ ನ ಟವರ್ ಕುಸಿದು ಬಿದ್ದು ಒಂದು ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿಯಾದ...
ಪುತ್ತೂರು: ಜೀರಾ ಮಸಾಲ ಪಾನೀಯವನ್ನು ಮಾರುಕಟ್ಟೆಗೆ ತಂದು ಕ್ರಾಂತಿ ಮಾಡಿರುವ ಕರ್ನಾಟಕದ ಪುತ್ತೂರು ಮತ್ತು ತೆಲಂಗಾಣದಲ್ಲಿ ತಯಾರಿಕ ಘಟಕ ಹೊಂದಿರುವ ಬಿಂದು ಸಂಸ್ಥೆಯು (Bindu Kokum) ಈ ವರ್ಷದ ಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಸಿಪ್...
ಚಿಕ್ಕಮಗಳೂರು ನಗರಸಭೆಯಲ್ಲಿ ಬಿಜೆಪಿ ಸದಸ್ಯರು ಎಸ್ಡಿಪಿಐ ಬೆಂಬಲ (BJP SDPI) ಪಡೆದುಕೊಂಡಿದ್ದಾರೆ. ನಗರಸಭೆ ಅಧ್ಯಕ್ಷರ ವಿರುದ್ಧ ಬಿಜೆಪಿ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಜೆಡಿಎಸ್ ಸದಸ್ಯರು ಇದೇ ತಿಂಗಳು 10ರಂದು ಅವಿಶ್ವಾಸ ಮಂಡನೆಗೆ ಸಿದ್ಧತೆ ನಡೆಸಿದ್ದು,...