ತೆಂಕಿಲ ವಿವೇಕಾನಂದ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನಗಳಿಸಿ ತಾಲೂಕು...
ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ತಂಡ ಪ್ರಥಮ ಸ್ಥಾನ ಪಡೆದಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಯಶ್ವಿ. ಡಿ. ಶೆಟ್ಟಿ ಹಾಗೂ ಮೋನಿಷಾ ಭಾಗವಹಿಸಿದ್ದರು. ತಂಡವನ್ನು ಪ್ರತಿನಿಧಿಸಿದ ಯಶ್ವಿ ಡಿ. ಶೆಟ್ಟಿ ರಾಜ್ಯ...
ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ ಪುತ್ತೂರು ಇಲ್ಲಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಐಕ್ಯೂಎಸಿ ಇದರ ಸಹಯೋಗದೊಂದಿಗೆ ನಡೆದ ಅಂತರ್ ಜಿಲ್ಲೆ, ಅಂತರ್ ಕಾಲೇಜು ಮಟ್ಟದ 43ನೇ ಮಾನ್ಸೂನ್ ಚೆಸ್ ಪಂದ್ಯಾಟವು...
ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂಧರ್ಭ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದ ಕಾರಣ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಬೆಳಗ್ಗಿನ ಜಾವ ಪ್ರಸಾದ್ ಪಂಗಣ್ಣಾಯರನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಬೆಳ್ಳಾರೆ:...
ನಿಫಾ ಜೊತೆಗೆ ಮಂಗನ ಕಾಯಿಲೆಯ ಭೀತಿ ಎದುರಿಸುತ್ತಿರುವ ಕೇರಳಕ್ಕೆ ಹೊಂದಿಕೊಂಡಂತಿರುವ ದಕ್ಷಿಣ ಕನ್ನಡದಲ್ಲೂ ನಿಗಾ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಬಂದರಿನ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು...
ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಅ.3 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅ.7 ನಾಮಪತ್ರ...
ಭಾರತೀಯ ಜನತಾ ಪಾರ್ಟಿಯು ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಆಯ್ಕೆ ಮಾಡಿದೆ. ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿನೋದ್ ರಾಜ್ ರೈ, ಚಿದಾನಂದ ಗೌಡ, ಪವನ್ ಶೆಟ್ಟಿ, ತಿಲಕ್ ರಾಜ್ ಶೆಟ್ಟಿ ಆಯ್ಕೆಯಾಗಿದ್ದಾರೆ....
ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಗಳ ಆಯ್ಕೆ ಅವಿರೋಧವಾಗಿ ನಡೆದಿದೆ. ಮಂಗಳೂರಿನ ನೂತನ ಮೇಯರ್ ಆಗಿ ಬಿಜೆಪಿ ಸದಸ್ಯ ಮನೋಜ್ ಕುಮಾರ್ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಬಿಜೆಪಿಯ ಭಾನುಮತಿ ಆಯ್ಕೆ. ಮಂಗಳೂರು : ಮಂಗಳೂರು...
ಅಮೆರಿಕದ ಫೆಡರಲ್ ರಿಸರ್ವ್ ಸಂಸ್ಥೆ ಬ್ಯಾಂಕ್ ಬಡ್ಡಿದರಗಳನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡುವ ನಿರ್ಧಾರ ಮಾಡಿದ್ದು ಚಿನ್ನದ ಬೆಲೆ ಏರಿಕೆ ಆಗುವ ನಿರೀಕ್ಷೆ ಇತ್ತು. ಇದಕ್ಕೆ ವ್ಯತಿರಿಕ್ತವಾಗಿ ಹಳದಿ ಲೋಹದ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ...
ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರವೆಸಗಿ, ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾನೆ ಎಂದು ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ರಾಮನಗರ: ದಲಿತರ ಮೇಲಿನ ಜಾತಿನಿಂದನೆ, ಜೀವಬೆದರಿಕೆ...