ಖಾಸಗಿ ವಾಹಿನಿಯೊಂದು ತನ್ನ ಧಾರವಾಹಿಯಲ್ಲಿ ಕರಾವಳಿಯ ನಂಬಿಕೆ ಭೂತಾರಾಧನೆ (Daivaradane) ಬಗ್ಗೆ ಬಳಸಿಕೊಂಡಿದ್ದು, ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ ಭುಗಿಲೆದ್ದಿದೆ. ಮಾತ್ರವಲ್ಲ ತುಳುನಾಡ ಮಂದಿ ಕೂಡ ಈ ಬಗ್ಗೆ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ...
ಪುತ್ತೂರು : ಮಂಗಳೂರಿನ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಸತ್ಯಜಿತ್ ಸುರತ್ಕಲ್ (Sathyajith Surathkal) ಇಂದು ಪುತ್ತೂರಿನಲ್ಲಿ ಸಮಾಲೋಚನಾ ಸಭೆ ಕರೆದಿದ್ದರು. ಪುತ್ತೂರಿನ ಮನೀಶ ಸಭಾಭವನದಲ್ಲಿ ಸಮಾಲೋಚನ ಸಭೆ ಸಂಜೆ ನಡೆಯಿತು. ಸಭೆಯ ನಂತರ...
ಮಂಗಳೂರು : ಸೀಟ್ ನಲ್ಲಿ ಕೂತಿದ್ದ ಮಹಿಳೆಯೋರ್ವರು ಮಗು ಹಿಡಿದುಕೊಂಡಿದ್ದ ತಾಯಿ ಮಗುವಿಗೆ ಸೀಟ್ ಬಿಟ್ಟು ಕೊಡಲು ಎದ್ದಾಗ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ದ.ಕ ಜಿಲ್ಲೆ ರಾಷ್ಟ್ರೀಯ ಹೆದ್ದಾರಿ...
ಉದ್ಯೋಗದ ಆಮೀಷವೊಡ್ಡಿ ಪುತ್ತೂರಿನ ಯುವತಿಯೊಬ್ಬಳಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಮೂವರನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್(23) ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎನ್ (21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್...
ಹೊಸದಿಲ್ಲಿ: ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಹಾಗೂ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಅವರಿಗೆ ‘ಭಾರತ ರತ್ನ’ ಪುರಸ್ಕಾರ ಘೋಷಣೆ ಮಾಡಿದ್ದ ಕೇಂದ್ರ ಸರ್ಕಾರ, ಮತ್ತೆ ಮೂವರನ್ನು ದೇಶದ ಸರ್ವೋನ್ನತ ಪುರಸ್ಕಾರಕ್ಕೆ ಆಯ್ಕೆ...
ಉಡುಪಿ: ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ (Parashurama Theam Park) ನಿರ್ಮಾಣದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ ತನಿಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ. ತನಿಖೆ...
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಹಗರಣದ ಬಗ್ಗೆ ತನಿಖೆ ಪ್ರಾರಂಭವಾಗುವವರೆಗೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ನಿರ್ಧಾರ ಮಾಡಿದ್ದೇನೆ. ನನ್ನ ನಿರ್ಧಾರವು ಕಾರ್ಕಳದ ಸಾವಿರಾರು ನಿಷ್ಠಾವಂತ ಕಾರ್ಯಕರ್ತರ ನಿರ್ಧಾರವೂ ಆಗಿದೆ ಎಂದು ಕಾರ್ಕಳ ಬ್ಲಾಕ್...
ಮಂಗಳೂರು: ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 06517 ಕೊಯಮತ್ತೂರು-ದರ್ಶನ ನಗರ್-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಫೆ.8 ರಂದು ಹೊರಡಲಿದ್ದು, ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ಅಯೋಧ್ಯೆಗೆ ತೆರಳಲಿದೆ....
ದಾವಣಗೆರೆ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತದ ಅಧ್ಯಕ್ಷರಾಗಿ ಭ್ರಷ್ಟಾಚಾರ ಆರೋಪ ಎದುರಿಸಿದ್ದ ಚನ್ನಗಿರಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿ 9 ತಿಂಗಳ...
ಮಂಗಳೂರು: ಕೈಗಾರಿಕಾ ಪ್ರದೇಶಕ್ಕೆ ಊರೇ ಖಾಲಿಯಾದರೂ ದೈವಾರಾಧನೆ (Daivaradhane) ನಿಲ್ಲದ ಮಂಗಳೂರಿನ ಬೈಕಂಪಾಡಿಯ ಕುಡುಂಬೂರಿನ ನೇಮದಲ್ಲಿ ಪಾಲ್ಗೊಂಡಿದ್ದ ದ.ಕ ಜಿಲ್ಲಾಧಿಕಾರಿಯ ಮೈಯನ್ನು ಪಿಲಿ ಚಾಮುಂಡಿ ದೈವ ನೆವರಿಸಿದೆ. ದೈವರಾಧನೆಯ ಬಗ್ಗೆ ಅಪಾರ ಆಸಕ್ತಿ ಹೊಂದಿರುವ ಜಿಲ್ಲಾಧಿಕಾರಿ...