ಬಡಗನ್ನೂರು: ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ (45ವ.)ರವರು ದಿಢೀರ್ ರಕ್ತವಾಂತಿ ಮಾಡಿಕೊಂಡು ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆ ಪಲಿಸದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು. ಇತ್ತಿಚೆಗೆ ಇವರ ಮನೆಯಲ್ಲಿ ದರೋಡೆ ನಡೆದು ಸುದ್ದಿಯಾಗಿತ್ತು.ದ.8ರಂದು...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ಡಿಸೆಂಬರ್ 8ರಿಂದ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ. ಗ್ರಾಹಕರು ಪ್ರಾಚಿ ಆ್ಯಂಟಿಕ್ ಚಿನ್ನಾಭರಣಗಳ ಖರೀದಿಗೆ ವಿಶೇಷ ರಿಯಾಯಿತಿ ಹಾಗೂ ಅಚ್ಚರಿಯ...
ಉಜಿರೆ: ಹೃದಯ ಪರಿವರ್ತನೆಯಿಂದ ಅದ್ಭುತ ಪ್ರಗತಿ ಸಾಧ್ಯವಾಗುತ್ತದೆ. ಎಲ್ಲರನ್ನೂ ಜಯಿಸಿ ಸರ್ವರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಲಕ್ಷದೀಪೋತ್ಸವ ಸಂದರ್ಭದಲ್ಲಿ ಶುಕ್ರವಾರ ಶಿವನಾಮ ಸ್ಮರಣೆಯೊಂದಿಗೆ ಉಜಿರೆಯಿಂದ ಧರ್ಮಸ್ಥಳಕ್ಕೆ...
ಪುತ್ತೂರು: 2 ಸಾವಿರಕ್ಕೂ ಮಿಕ್ಕಿ ಉದ್ಯೋಗ ಕಲ್ಪಿಸುವ ಕೆ ಎಂ ಎಫ್ ನ ಹಾಲು ಸಂಸ್ಕರಣ ಘಟಕಕ್ಕೆ ಅಗತ್ಯ ಜಮೀನು ಮಂಜೂರು ಮಾಡುವ ಕಾರ್ಯ ಪುತ್ತೂರು ಶಾಸಕ ಅಶೋಕ್ ರೈಯವರ ಅವಿರತ ಪ್ರಯತ್ನದ ಫಲದಿಂದ ಆಗಿದೆ....
ಬೆಂಗಳೂರು: ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಹಿರಿಯ ನಟಿ ಲೀಲಾವತಿ (Leelavathi) ಅವರು ಶುಕ್ರವಾರ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ನೆಲಮಂಗಲದ ಸೋಲದೇವನ ಹಳ್ಳಿಯ...
ಮೌಲ್ವಿ ತನ್ವೀರ್ ಹಾಶ್ಮಿ ಐಸಿಸಿ ನಂಟು ಹಾಗೂ ಸಿದ್ದರಾಮಯ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎನ್ನುವ ಯತ್ನಾಳ್ ಆರೋಪ ದಿನೇ ದಿನೇ ಗಂಭೀರ ಸ್ವರೂಪ ಪಡೆಯುತ್ತಿದೆ. ಇದೀಗ ಹಾಶ್ಮಿಯೊಂದಿಗೆ ನರೇಂದ್ರ ಮೋದಿ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಖುದ್ದು ಸಿದ್ದರಾಮಯ್ಯ...
ಸುವರ್ಣವಿಧಾನಸೌಧ : ಬೆಳಗಾವಿ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡಿದ ಉತ್ತರ ವಿರೋಧಿಸಿ ನಡೆಸಿದ ಸಭಾತ್ಯಾಗ ಪ್ರತಿಪಕ್ಷ ಬಿಜೆಪಿಯಲ್ಲಿಯೇ ಗೊಂದಲ, ಅಸಮಾಧಾನಕ್ಕೆ ಕಾರಣವಾಗಿದ್ದು, ಪ್ರತಿಪಕ್ಷ ನಾಯಕ ಆರ್.ಅಶೋಕ್ (Karnataka...
ಬೆಂಗಳೂರು: ರಾಕಿಂಗ್ ಸ್ಟಾರ್ ಅಭಿಮಾನಿಗಳು ಬಹಳ ಕಾತರದಿಂದ ಕಾಯುತ್ತಿದ್ದ ‘ಯಶ್ 19’ ಸಿನಿಮಾದ ಅತೀದೊಡ್ಡ ಅಪ್ಡೇಟ್ ಇತ್ತೀಚೆಗಷ್ಟೇ ಹೊರಬಿದ್ದಿದೆ.ಆ ಮೂಲಕ ‘ಕೆಜಿಎಫ್-2’ ರಿಲೀಸ್ ಅದ 20 ತಿಂಗಳ ನಂತರ ಸಿನಿರಂಗದಲ್ಲಿ ಯಶ್ ಮೇನಿಯ ಮತ್ತೆ ಶುರುವಾಗಿದೆ...
ಹಾಸನ: ವಿಶೇಷ ಕಾರ್ಯಾಚರಣೆ ವೇಳೆ ಭೀಕರ ಕಾಳಗದಲ್ಲಿ ದಸರಾ ಹಬ್ಬ ಖ್ಯಾತಿಯ ಅರ್ಜುನ ಆನೆ ಮೃತಪಟ್ಟಿದ್ದು (Arjuna Elephant) ಇಡೀ ರಾಜ್ಯವೇ ಮರುಕಪಟ್ಟಿದೆ. ಅರ್ಜುನ ಆನೆ ಕಾಳಗದ ವೇಳೆ ಅರಣ್ಯಾಧಿಕಾರಿಗಳ ತಪ್ಪಾದ ಗುಂಡೇಟಿಗೆ ಬಲಿಯಾಗಿದೆ ಎಂಬ...
ಪುತ್ತೂರು : ತೆರವಾಗಿರುವ ಪುತ್ತೂರು ನಗರಸಭೆಯ ಎರಡು ವಾರ್ಡ್ ಗಳಿಗೆ ರಾಜ್ಯ ಚುನಾವಣೆ ಆಯೋಗ ಮರು ಮತದಾನ ದಿನಾಂಕವನ್ನು ಡಿ.27ಕ್ಕೆ ಫಿಕ್ಸ್ ಮಾಡಿದೆ. ವಾರ್ಡ್ ನಂ.1 ರಕ್ತೇಶ್ವರಿ ಘಟಕದಲ್ಲಿ ಬಿಜೆಪಿ ಬೆಂಬಲಿತ ಸದಸ್ಯ ಶಿವರಾಮ್ ಹಾಗೂ...