ನವದೆಹಲಿ, ಮೇ 26 : ನೂತನ ಸಂಸತ್ ಭವನವನ್ನು ಉದ್ಘಾಟನಾ ಸಮಾರಂಭದಲ್ಲಿ 20 ಕ್ಕೂ ಹೆಚ್ಚಿನ ಪ್ರತಿ ಪ್ರಕ್ಷಗಳು ಭಾಗವಹಿಸಲು ಹಿಂದೇಟು ಹಾಕುತ್ತಿದ್ದಂತೆ ಉಳಿದ 3 ಪ್ರತಿಪಕ್ಷಗಳು ಸಮಾರಂಭದಲ್ಲಿ ಹೇಳಿಕೊಂಡಿದ್ದಾರೆ. ಅವರಲ್ಲಿ ಮಾಜಿ ಪ್ರಧಾನಿ ಮತ್ತು...
ಪುತ್ತೂರು, ಮೇ 24, “ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಸತೀಶ್ ಪೆರ್ನೆ, ಶಿವಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಪಿರ್ಕಿಲು ತುಳು ಸಿನಿಮಾ ಮೇ 26 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಹೆಚ್ ಡಿ...
ಪುತ್ತೂರು, ಮೇ 24 : ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಪ್ರಾತಿನಿಧ್ಯವನ್ನು ಹೊಂದಿರುವ ಸಂತ ಪಿಲೋಮಿನಾ ಕಾಲೇಜು, ಪುತ್ತೂರು, ವ್ಯವಹಾರ ಆಡಳಿತ ವಿಭಾಗ ಮತ್ತು ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ಟರೀಸ್ ಆಫ್ ಇಂಡಿಯಾ ( ICSI...
ಸುಳ್ಯ : ಕಾರೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 23 ರಂದು ಸುಳ್ಯ ತಾಲೂಕಿನ ಅರಂತೋಡು ಗೂನಡ್ಕದಲ್ಲಿ ನಡೆದಿದೆ.ಮೃತಪಟ್ಟ ಯುವಕನನ್ನು ಕುಕ್ಕುಜಡ್ಕದ ಸಂಕೇಶ ನಿವಾಸಿ ನವೀನ್ ಸಂಕೇಶ ಎಂದು...
ಪುತ್ತೂರು: ಬ್ಯಾನರ್ ವಿವಾದದ ಬಳಿಕ ಕಡ್ಡಾಯ ರಜೆಯಲ್ಲಿ ತೆರಳಿರುವ ಪುತ್ತೂರು ಉಪವಿಭಾಗದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ್ ಜಾಗಕ್ಕೆ ಪ್ರಭಾರ ಡಿವೈಎಸ್ಪಿಯಾಗಿ ಡಾ. ಗಾನಾ ಪಿ. ಕುಮಾರ್ ಅವರನ್ನು ಪೊಲೀಸ್ ಇಲಾಖೆ ನೇಮಿಸಿದೆ. ಮಂಗಳೂರಿನಲ್ಲಿರುವ ದ.ಕ....
ದೆಹಲಿ, ಮೇ 23 : ದೇಶದ ವಿವಿಧ ಅಂಚೆ ಕಚೇರಿಗಳಲ್ಲಿ 12,828 ಗ್ರಾಮೀಣ ಡಾಕ್ ಸೇವಕ ಹುದ್ದೆಗಳು ಖಾಲಿ ಇದೆ. ಈ ಹಿನ್ನೆಲೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಬಿಡುಗಡೆ...
ಬೆಂಗಳೂರು, ಮೇ 20 : ಹಿರಿಯ ಅಧಿಕಾರಿ ಅಲೋಕ್ ಮೋಹನ್ ರವರನ್ನು ಪೊಲೀಸ್ ಮಹಾನಿರ್ದೇಶಕರ ಸ್ಥಾನಕ್ಕೆ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಚುನಾವಣೆ ಮುಗಿದ...
ಪುತ್ತೂರು, ಮೇ 20 : ಪುತ್ತೂರಿನಲ್ಲಿ ನಡೆದ ಘಟನೆ ಅತ್ಯಂತ ಅಮಾನುಷವಾದದ್ದು, ಕೌರ್ಯವಾದದ್ದು, ಇದು ನಡೆಯಬಾರದ್ದಾಗಿತ್ತು, ಆದರೆ ನಡೆದಿದೆ. ಈ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತೇನೆ. ಬ್ರಿಟೀಷರ ಮಾದರಿಯಲ್ಲಿ ಕೌರ್ಯ ಮೆರಿದಿರುವುದು ಅಂತ್ಯಂತ ಖಂಡನೀಯವಾಗಿದೆ. ಕಾರ್ಯಕರ್ತರು ಬಾಲ್ಯದಿಂದಲೂ...
ಬೆಂಗಳೂರು, ಮೇ 20: ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣವೇ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆಂದು ಘೋಷಣೆ ಮಾಡಿದ್ದಾರೆ. ನುಡಿದಂತೆ ನಡೆಯುತ್ತೇವೆ, ಇಂದು ನಡೆಯುವ ಮೊದಲ ಸಂಪುಟ ಸಭೆಯಲ್ಲೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆಂದು ಹೇಳಿದ್ದಾರೆ....
ಬೆಂಗಳೂರು, ಮೇ 20 : ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹುದ್ದೆಯ ಕಗ್ಗಂಟು ಮುಗಿದಿದ್ದು, ಇಂದು ಮಧ್ಯಾಹ್ನ 12.30ಕ್ಕೆ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ...