ನಿಖರನ್ಯೂಸ್ : ಕೋಟಾ ಶ್ರೀನಿವಾಸ ಪೂಜಾರಿಯವರ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ (MLC ByElection) ಘೋಷಣೆಯಾಗಿದ್ದು, ಅ. 21ಕ್ಕೆ ಚುನಾವಣೆ ನಡೆಯಲಿದೆ. ವಿಧಾನ ಪರಿಷತ್ತಿನ ವಿಪಕ್ಷ ನಾಯಕರಾಗಿದ್ದ ಕೋಟಾರವರು ಕಳೆದ ಲೋಕಸಭಾ ಚುನಾವಣೆಯಲ್ಲಿ...
ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಇನ್ನುಮುಂದೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಡಬೇಕು ಎಂದು ಸೂಚನೆ ನೀಡಲಾಗಿದೆ....
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವ್ಯಕ್ತಿಯೊಬ್ಬರಿಗೆ ಕಾಲರಾ ರೋಗ ದೃಢಪಟ್ಟಿದ್ದು, ಸದ್ಯ ಚೇತರಿಕೆ ಕಾಣುತ್ತಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ ಈ ವರ್ಷ ಯಾವುದೇ ಮಂಕಿಪಾಕ್ಸ್, ನಿಫಾ ಪ್ರಕರಣಗಳು ಕಂಡುಬಂದಿಲ್ಲ. ಆದರೆ, ಸಾರ್ವಜನಿಕರು...
ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಮಧ್ಯಪ್ರದೇಶದ ಸತ್ನಾ, ಸರಸ್ವತಿ ವಿದ್ಯಾಪೀಠದಲ್ಲಿ ನಡೆಯುವ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ...
ಬೆಳ್ಳಾರೆ ಠಾಣೆಯಲ್ಲಿ ದಾಖಲಾದ ಫೋಕ್ಸೊ ಪ್ರಕರಣದಲ್ಲಿ ಬಂಧಿತ ಕಾಣಿಯೂರು ಸಮೀಪದ ಜ್ಯೋತಿಷಿ ನರಸಿಂಹ ಪ್ರಸಾದ್ ಪಂಗಣ್ಣಾಯಗೆ ಫೋಕ್ಸೊ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ಳಾರೆ: ಬೆಳ್ಳಾರೆ ಠಾಣೆಯಲ್ಲಿ ದಾಖಲಾದ ಫೋಕ್ಸೊ ಪ್ರಕರಣದಲ್ಲಿ ಬಂಧಿತ ಕಾಣಿಯೂರು...
ನ್ಯಾಯಮೂರ್ತಿಗಳ ವಿಡಿಯೋ ವೈರಲ್ ಆಗಿ ನ್ಯಾಯಾಲಯದ ಘನತೆಗೆ ಧಕ್ಕೆ ತಂದಿದೆ ಎಂಬ ಕಳವಳದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ಸ್ಥಗಿತಗೊಳಿಸುವಂತೆ ವಕೀಲರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಜಾರಿಯಾ ಅವರಿಗೆ ಮನವಿ ಮಾಡಿದ್ದಾರೆ ಬೆಂಗಳೂರು...
15 ಸೆಪ್ಟಂಬರ್ 2024 ರ ಭಾನುವಾರದಂದು ವರುಣ್ ಆಚಾರ್ಯ ಶಾರ್ಜಾ ಇವರ ಗೃಹದಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿಯ” ಅಧಿಕೃತ ಉದ್ಘಾಟನೆ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮವು ಓಣಂ ಹಬ್ಬದ ಆಚರಣೆಯೊಂದಿಗೆ ನಡೆಯಿತು. 15 ಸೆಪ್ಟಂಬರ್ 2024...
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಸೆ. 23, 2024ರಂದು ಬುಧ ಮತ್ತು ಕೇತು ಸಂಯೋಗವಾಗುವುದರಿಂದ ಮೂರು ರಾಶಿಗಳ ಅದೃಷ್ಟವು ಹೊಳೆಯಬಹುದು. ಬುಧ ಮತ್ತು ಕೇತುಗಳ ಮೈತ್ರಿಯು 18 ವರ್ಷಗಳ ನಂತರ ರಚನೆಯಾಗುತ್ತಿದೆ, ಇದು ಮೂರು ರಾಶಿಗಳಿಗೆ ಹಠಾತ್ ಸಂಪತ್ತನ್ನು...
ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ. ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದ್ದು, ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಆಗಲಿದೆ. ಟಾಸ್ಕ್ ಫೋರ್ಸ್...
ಭಾರತೀಯ ಜನತಾ ಪಾರ್ಟಿಯು ಎಸ್ ಟಿ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರುಗಳಾಗಿ ಸ್ಮಿತಾ ಬನ್ನೂರು, ಜಯಂತ ನಾಯ್ಕ ಬಿಳಿಯೂರು, ಚಂದ್ರಶೇಖರ ಎಮ್.ಜಿ. ಪಾಣಾಜೆ, ಹರೀಶ್ ನಾಯ್ಕ ದರ್ಬೆ, ನೆಕ್ಕಿಲಾಡಿ ಆಯ್ಕೆಯಾಗಿದ್ದಾರೆ....