ಚಿನ್ನದ ಆಮದು ಮೇಲಿನ ಕಸ್ಟಮ್ ಸುಂಕ ಕಡಿತ ಮತ್ತು ಹಬ್ಬದ ಹಂಗಾಮ ಆಗಿರುವುದರಿಂದ ಬೇಡಿಕೆ ಹೆಚ್ಚಿದೆ. ಚಿನ್ನದ ದರದಲ್ಲಿ ಭಾರೀ ಏರಿಕೆ ಬಳಿಕ, ಇಂದು ಇಳಿಕೆಯ ಸಿಹಿ ಸುದ್ದಿ ಸಿಕ್ಕಿದೆ. ಸಪ್ಟೆಂಬರ್ ತಿಂಗಳಲ್ಲಿ ಚಿನ್ನದ ದರ...
ಏನೆಕಲ್ಲು ಗ್ರಾಮದಲ್ಲಿ ಗಾಡ್ರೇಜ್ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದ್ದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿನ್ನಾಭರಣಗಳ ಅಂದಾಜು ಮೌಲ್ಯ 5,00,000/- ಆಗಿರುತ್ತದೆ. ಕಡಬ : ಇಲ್ಲಿನ ಏನೆಕಲ್ಲು ಗ್ರಾಮದಲ್ಲಿ ಗಾಡ್ರೇಜ್ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ...
ವಿಟ್ಲಪಡ್ನೂರು ಗ್ರಾಮದ ಕುಂಟುಕುಡೆಲು ಎಂಬಲ್ಲಿ ಮನೆಯ ಹಿಂಭಾಗದ ಬಾಗಿಲನ್ನು ಮುರಿದು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಕೋಣೆಯೊಂದರ ಕಪಾಟಿನ ಒಳಗಡೆ ಇರಿಸಿದ್ದ, ಒಟ್ಟು 36 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವುದು ಕಂಡುಬಂದಿರುತ್ತದೆ....
ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟಿದ ದಾಯ್ಜಿವರ್ಲ್ಡ್ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ವಾಲ್ವರ್ ನಂದಳಿಕೆ ಮಾತನಾಡಿ ಲೈವ್ ಚಾನೆಲ್ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ...
ಅ.11 ರಿಂದ ಪ್ರಾರಂಭವಾಗಲಿರುವ ರಣಜಿ ಟ್ರೋಫಿಯ ಮೊದಲ ಪಂದ್ಯದಲ್ಲಿ ಬರೋಡಾ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಲಿದೆ. ರಣಜಿ ಟ್ರೋಫಿಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. 37 ಸದಸ್ಯರನ್ನು ಒಳಗೊಂಡಿರುವ ಈ...
ಗಣಪತಿ ವಿಸರ್ಜನೆಯ ವೇಳೆ ಮಂಡ್ಯದ ನಾಗಮಂಗಲದಲ್ಲಿ ನಡೆದ ಘಟನೆ ಜನಮಾನಸದಲ್ಲಿ ಹಚ್ಚ ಹಸಿರಾಗಿರುವಾಗಲೇ, ಕರ್ನಾಟಕದ ಮತ್ತೊಂದು ಜಿಲ್ಲೆಯಲ್ಲಿ ಗಣೇಶ ಮೆರವಣಿಗೆಯಲ್ಲಿ ಅನಾಹುತ ಸಂಭವಿಸಿದೆ. ಯಾರೋ ದುಷ್ಕರ್ಮಿಗಳು ಕ್ಷುಲ್ಲಕ ಕಾರಣಕ್ಕೆ ಡ್ಯಾನ್ಸ್ ಮಾಡುತ್ತಿದ್ದ ಮೂವರು ಹಾಸ್ಟೇಲ್ ವಿದ್ಯಾರ್ಥಿಗಳಿಗೆ...
ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಆರೋಪಿ, ಮಹಿಳೆಯರೊಂದಿಗೆ ಸ್ನೇಹದ ನಾಟಕವಾಡಿ ಅವರೊಂದಿಗೆ ಸಂಪರ್ಕ ಇಟ್ಟುಕೊಂಡು ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು...
ಮೆಟ್ರೋ ನಿಲ್ದಾಣದ ಸಿಬ್ಬಂದಿಯೊಬ್ಬರು ಸಮಯ ಪ್ರಜ್ಞೆ ಮೆರೆದು ಆತ್ಮಹತ್ಯೆಗೆ ಯತ್ನಿಸಿದ ಯುವಕನ ಜೀವ ಉಳಿಸಿದ್ದಾರೆ. ಘಟನೆಯೂ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ನಡೆದಿತ್ತು. ಅಲ್ಲಿನ ಸುರಕ್ಷಾ ಸಿಬ್ಬಂದಿ ರಶ್ಮಿಯವರು ಸಮಯ ಪ್ರಜ್ಞೆ ಮೆರೆದು ಜೀವ ಉಳಿಸಿದ ಮಹಿಳೆ....
ಉತ್ತರ ಪ್ರದೇಶದ ಆಗ್ರಾದಲ್ಲಿ ತನ್ನ ಪತಿ ದಿನಾಲೂ ಸ್ನಾನ ಮಾಡೊಲ್ಲ ಎಂಬ ವಿಚಾರವನ್ನು ತಿಳಿದ ಮಹಿಳೆಯೊಬ್ಬರು ಮದುವೆಯಾದ 40 ದಿನಕ್ಕೆ ವಿಚ್ಛೇದನ ಕೋರಿ ಕೌಟುಂಬಿಕ ಸಲಹಾ ಕೇಂದ್ರದ ಮೆಟ್ಟಿಲೇರಿದ್ದಾರೆ. ಮಹಿಳೆಯೊಬ್ಬರು ತನ್ನ ಪತಿರಾಯ ದಿನಾಲೂ ಸ್ನಾನ...
ಬೈರುತ್ : ಲೆಬನಾನಿನ ಬೈರುತ್ನ ಉಪನಗರಗಳು, ಸಿರಿಯಾದ ಕೆಲವು ಭಾಗಗಳಲ್ಲಿ ಮಂಗಳವಾರ ಏಕಕಾಲಕ್ಕೆ ಪೇಜರ್ಗಳು ಸ್ಫೋಟಗೊಂಡು (Pager Blast) ಕನಿಷ್ಠ ಹತ್ತು ಹಿಬ್ಜುಲ್ಲಾ ಬಂಡುಕೋರ ಸಂಘಟನೆ ಸದಸ್ಯರು ಸಾವನ್ನಪ್ಪಿದ್ದಾರೆ. ಇದು ಇಸ್ರೇಲ್ ವಿಶ್ವದಲ್ಲೇ ಏಕಕಾಲಕ್ಕೆ ನಡೆಸಿದ...