ಉಡುಪಿ ಅಂಬಲಪಾಡಿ ಸಮೀಪದ ಶ್ಯಾಮ್ ಸದನದಲ್ಲಿ ಬೆಡ್ ಶೀಟ್ ಮಾರುವ ನೆಪದಲ್ಲಿ ಅಪರಿಚಿತ ವ್ಯಕ್ತಿ ವೃದ್ದೆಯೊಬ್ಬರ ಮನೆಗೆ ನುಗ್ಗಿದ ಘಟನೆ ಶನಿವಾರದಂದು ನಡೆದಿದ್ದು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉಡುಪಿ: ಉಡುಪಿ ಅಂಬಲಪಾಡಿ ಸಮೀಪದ ಶ್ಯಾಮ್ ಸದನದಲ್ಲಿ ಬೆಡ್...
ಕೃಷ್ಣಾಪುರ ಮುಸ್ಲಿಮ್ ಜಮಾಅತ್ ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಟಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್: ಕೃಷ್ಣಾಪುರ ಮುಸ್ಲಿಮ್ ಜಮಾಅತ್ ಗೆ ಒಳಪಡುವ...
ಈದ್ ಆಚರಣೆಗೆ ಸಂಬಂದಿಸಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ನೀಡಿದ ಹೇಳಿಕೆ ಹಾಗೂ ಅದಕ್ಕೆ ಪ್ರತಿಯಾಗಿ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ನೀಡಿದ ಹೇಳಿಕೆಗಳು ಬಿ.ಸಿ.ರೋಡ್ ನಲ್ಲಿ...
ಸೆ. 29ರಿಂದ ಬಿಗ್ಬಾಸ್ ಸೀಸನ್ 11 ಆರಂಭವಾಗಲಿದ್ದು, ಈ ಬಾರಿಯೂ ನಟ ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡಲಿದ್ದಾರೆ. ನಿನ್ನೆ ನಡೆದ ಗಿಚ್ಚಿ ಗಿಲಿಗಿಲಿ ಫಿನಾಲೆಯಲ್ಲಿ ಬಿಗ್ಬಾಸ್ ಪ್ರೋಮೋ ಪ್ರದರ್ಶನ ಮಾಡುವ ಮೂಲಕ ಬಿಗ್ಬಾಸ್ ಸೀಸನ್...
10 ವರ್ಷಗಳ ಹಿಂದೆ ನೀಡಲಾದ ಆಧಾರ ಕಾರ್ಡ್ಗಳ ಉಚಿತ ನವೀಕರಣಕ್ಕೆ ಸೆ.14 ಕೊನೆಯ ದಿನವಾಗಿತ್ತು. ಈ ಗಡುವನ್ನು ಡಿ. 14ರವರೆಗೆ ವಿಸ್ತರಿಸಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಪ್ರಕಟಣೆ ಹೊರಡಿಸಿದೆ. ಗಡುವು ಮುಗಿದ ಬಳಿಕ ರೂ...
ನಿಖರ ನ್ಯೂಸ್: ಮಂಗಳೂರಿನ ಬಜರಂಗದಳದ ಮುಖಂಡ ಪುನೀತ್ ಅತ್ತಾವರರನ್ನು (Punith Attavara) ಮಂಡ್ಯದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಡ್ಯದ ಪಾಂಡವಪುರದ RSS ಕಾರ್ಯಲಯಕ್ಕೆ ಆಗಮಿಸುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾಧ್ಯಮ ವರದಿಯಾಗಿದೆ. ಮಂಡ್ಯದ ನಾಗಮಂಗಲದಲ್ಲಿ...
ಸುರತ್ಕಲ್: ಕಾಟಿಪಳ್ಳ 3ನೆ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ರವಿವಾರ ರಾತ್ರಿ 11ರ ಸುಮಾರಿಗೆ ನಡೆದಿದೆ. ಎರಡು ಬೈಕ್ ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮಸೀದಿಗೆ...
ಶರಣ್ ಪಂಪ್ವೆಲ್ ನೀಡಿದ ಹೇಳಿಕೆಯೊಂದಕ್ಕೆ ಸವಾಲೆಸೆದು ಆಡಿಯೋ ಹರಿಬಿಟ್ಟ ವ್ಯಕ್ತಿಯ ವಿರುದ್ದ ದೂರು ದಾಖಲಾಗಿದೆ. ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಕಾಂಗ್ರೆಸ್ ಕಾರ್ಯಕರ್ತ ಮಹಮ್ಮದ್ ಶರೀಫ್ ಅವರ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ...
ನಿಖರ ನ್ಯೂಸ್ : ಬಾಗಲಕೋಟೆ ತೋಟಗಾರಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಎಂಎಸ್ಸಿ ಪದವಿ ಪಡೆದಿರುವ ಕಡಬ ತಾಲೂಕು ಚಾರ್ವಾಕ ಗ್ರಾಮದ ಕೊಲ್ಯ ಮನೆಯ ಶ್ರೀಲತಾ ಕೆ.ಎ ಇವರಿಗೆ ಗುಜರಾತ್ ವಿಶ್ವವಿದ್ಯಾಲಯ ಡಾಕ್ಟರೇಟ್ ಪುರಸ್ಕಾರ ಮಾಡಿದೆ. ಗುಜರಾತ್ ನ...
ಕಡಬ: ನಿವೃತ್ತ ಸೈನಿಕ ಅಂಗಣ ಸುಂದರ ಗೌಡ(57ವ.) ಅವರು ಸೆ.13ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ ಸೆ.12ರಂದು ಹೃದಯಾಘಾತವಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸೇನೆಯಲ್ಲಿ 17 ವರ್ಷಗಳ ಕಾಲ...