ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯಿಂದ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ತಮಿಳುನಾಡಿನ ಹೆಸರಾಂತ ರೆಸ್ಟೋರೆಂಟ್ ಮಾಲೀಕರೊಬ್ಬರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕ್ಷಮೆ ಕೇಳಿದ ವಿಡಿಯೊವನ್ನು ತಮಿಳುನಾಡು ಬಿಜೆಪಿ ಘಟಕವು ಸಾಮಾಜಿಕ...
ಶೋಧದ ನೆಪದಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರ ಕಂಪನಿ ಮೇಲೆ ದಾಳಿ ನಡೆಸಿ ಅವರಿಂದ ಹಣ ಸುಲಿಗೆ ಮಾಡಿರುವ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ....
ಕೆಲ ತಿಂಗಳ ಹಿಂದಷ್ಟೇ ಹಾಲಿನ ದರ ಏರಿಕೆ ಮಾಡಿದ್ದ ರಾಜ್ಯ ಸರಕಾರ ಇದೀಗ ಎರಡನೇ ಹಂತದಲ್ಲಿ ಮತ್ತೆ ಹಾಲಿನ ದರ ಏರಿಸಲು ಸಿದ್ಧತೆ ನಡೆಸಿಕೊಂಡಿರುವ ಮುನ್ಸೂಚನೆ ಸಿಕ್ಕಿದೆ. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ರೈತರಿಗೆ...
ದಸರಾ, ಆಯುಧಪೂಜೆ, ದೀಪಾವಳಿ ಹೀಗೆ ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿದ್ದು ರಾಜ್ಯ ಸೇರಿದಂತೆ ರಾಜಸ್ಥಾನ, ಮಹಾರಾಷ್ಟ್ರ ಮತ್ತಿತರ ಹೊರ ರಾಜ್ಯಗಳಲ್ಲಿ ಕೊಬ್ಬರಿಗೆ ಬೇಡಿಕೆ ಸೃಷ್ಟಿಯಾಗಿದೆ. ಹೀಗಾಗಿ ಕ್ವಿಂಟಾಲ್ಗೆ ವರ್ಷದಿಂದ 8 ರಿಂದ 8,500 ರೂ. ಇದ್ದ...
ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡಿರುವ ಎಲ್.ಜಿ. ಕಂಪೆನಿಯ ಸೈಡ್ ಬೈ ಸೈಡ್ ಕನ್ವರ್ಟೇಬಲ್ ಫ್ರಿಡ್ಜ್ ಮಂಗಳೂರು ಭಾಗದಲ್ಲಿಯೇ ಪ್ರಥಮವಾಗಿ ಸೆ.13ರಂದು ಪ್ರತಿಷ್ಠಿತ ಇಲೆಕ್ಟ್ರಾನಿಕ್ಸ್ ಮತ್ತು ಗೃಹೋಪಯೋಗಿ ಸಾಮಾಗ್ರಿಗಳ ಮಳಿಗೆ ದರ್ಬೆಯಲ್ಲಿರುವ ನ್ಯೂ ಮಂಗಳೂರು ಇಲೆಕ್ಟ್ರಾನಿಕ್ಸ್ನಲ್ಲಿ ಬಿಡುಗಡೆಗೊಂಡಿದೆ. ಪುತ್ತೂರು...
ಈ ವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆಯಾಗಿದೆ. ಪ್ರಸಕ್ತ ವಾರದಲ್ಲಿ ಚಿನ್ನ 1,113 ರೂಪಾಯಿ ಏರಿಕೆಯಾಗಿ 73,044 ರೂಪಾಯಿಗೆ ತಲುಪಿದೆ. ಬೆಳ್ಳಿ 1 ಕೆಜಿಗೆ 86,100 ರೂಪಾಯಿಗೆ ಮಾರಾಟವಾಗುತ್ತಿದೆ. ಇಂಡಿಯಾ ಬುಲಿಯನ್ ಮತ್ತು ಜ್ಯುವೆಲ್ಲರ್ಸ್...
ವಿದ್ಯುತ್ ಶಾಕ್ ಹೊಡೆದು ಎಲೆಕ್ಟ್ರೀಷಿಯನ್ ಒಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃತ...
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ತನ್ನ ಎದುರಾಳಿ ಪಕ್ಷೇತರ ಅಭ್ಯರ್ಥಿ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ನಾಲಿಗೆ ಹರಿ ಬಿಟ್ಟ ಪ್ರಕರಣದಲ್ಲಿ ಶಾಸಕ ವಿ ಸುನಿಲ್ ಕುಮಾರ್ ಗೆ ಕಾನೂನು...
2024- 25 ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇದರ ವತಿಯಿಂದ ಪುತ್ತೂರು ಸ್ಥಳೀಯ ಸಂಸ್ಥೆಯ ನೇತೃತ್ವದಲ್ಲಿ ನಡೆದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ಪುತ್ತೂರಿನ,...
ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಪುತ್ತೂರು ನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು...