ಖಾಸಗಿ ಬಸ್ಸಿನೊಳಗೆ ಯುವತಿಯೊಬ್ಬಳಿಗೆ ಲೈಂಗಿ*ಕ ಕಿರುಕು*ಳ ನೀಡಲು ಯತ್ನಿಸಿದ ಶಾಲಾ ಶಿಕ್ಷಕನನ್ನು ಬಂಧಿಸಿರುವ ಘಟನೆ ಭಾನುವಾರ(ಸೆ.8) ಕೊಚ್ಚಿಯಲ್ಲಿ ನಡೆದಿದೆ. ಅಂಬಲಮೇಡುವಿನ ಶಿಕ್ಷಕ ಕೆಎಂ ಕಮಲ್(52) ಬಂಧಿತ ಆರೋಪಿ. ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದ್ದು ಪ್ರಕರಣ ದಾಖಲಾಗಿದೆ....
ಫ್ಯಾಶನ್ ಲೋಕದ ಸಂಸ್ಥೆ ‘FASHION ZONE’ ಅವರ ಎರಡನೇ ಮಳಿಗೆ ಕಿಡ್ಸ್ & ಲೇಡೀಸ್ ವಸ್ತ್ರ ಮಳಿಗೆ ಸೆ.9 ರಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಕೇಶವಶ್ರೀ ಶಾಪಿಂಗ್ ಸೆಂಟರ್ ನಲ್ಲಿ ನಡೆಯಿತು. ನೂತನ ಮಳಿಗೆಯನ್ನು...
ರವಿವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಆಕಾಶ್ ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಆರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದನು. ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಇಂದ್ರಾಳಿ ರೈಲು ನಿಲ್ದಾಣದಿಂದ...
ಕೊಲೆ ಆರೋಪಿ ದರ್ಶನ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸತ್ಕಾರ ನೀಡಿದ್ದು, ಆ ಜೈಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಂದು ತನಿಖೆಯಲ್ಲಿ ಬಯಲಾಗಿದೆ. ಲಂಚಕ್ಕಾಗಿ ಈ ಕೆಲಸ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜೈಲಿನಿಂದ ಹೊರಗಿರುವ...
ʼಬೊಳಂತೂರಿನ ಸಿದ್ಧಿ ವಿನಾಯಕ ವಿಶ್ವಸ್ಥ ಮಂಡಳಿʼ ಎಂಬ ಹೆಸರಿನ ಲೆಟರ್ ಹೆಡ್ ನಲ್ಲಿ ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ತುಳಸೀವನ ಗಣೇಶೋತ್ಸವ ಮೆರವಣಿಗೆಗೆ ಈ ಬಾರಿ ಬೋಳಂತೂರು ಮಸೀದಿಯಿಂದ ತಂಪು ಪಾನೀಯ, ಸಿಹಿತಿಂಡಿ ವಿತರಿಸಬಾರದು ಎಂಬ...
ಬಿಹಾರದ ಸರನ್ ಜಿಲ್ಲೆಯಲ್ಲಿ ನಕಲಿ ವೈದ್ಯನೊಬ್ಬ ಯೂಟ್ಯೂಬ್ ನೋಡಿ ಶಸ್ತ್ರ ಚಿಕಿತ್ಸೆ ಮಾಡಿದ ಪರಿಣಾಮ 15 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಬಾಲಕನ ಪಿತ್ತಕೋಶದಲ್ಲಿ ಕಲ್ಲುಗಳಿದ್ದು, ಅದನ್ನು ತೆಗೆಯಲು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನಕಲಿ...
ಹಾವಿನ ಮಳೆ ಆಕಾಶದಿಂದ ಬೀಳಲು ಪ್ರಾರಂಭಿಸಿದರೆ ಹೇಗಿರಬೇಡ ಹೇಳಿ? ಅದೂ ಜನನಿಬಿಡ ಪ್ರದೇಶದಲ್ಲಿ ಹಾವಿನ ಮಳೆ ಆಗಲು ಶುರುವಾದರೆ? ಯಬ್ಬಾ ದೇವರೇ ಅದನ್ನು ಊಹಿಸಲು ಕೂಡಾ ಸಾಧ್ಯವಿಲ್ಲ ಬಿಡಿ. ಅಂತಹ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...
ತುಳು ಲಿಪಿಗಿರುವ ಇನ್ನೊಂದು ಹೆಸರಿನ ಜೊತೆಗೆ ತುಳು -ತಿಗಳಾರಿ ಎಂಬುದಾಗಿ ಯುನಿಕೋಡ್ ಅಂಗೀಕರಿಸಿದೆ. ಈ ಮೂಲಕ ಜಾಗತಿಕವಾಗಿ ತುಳು ಲಿಪಿಯಲ್ಲಿನ ಪಠ್ಯಗಳು ಓದಲು ತೆರೆದುಕೊಳ್ಳುವ ಅವಕಾಶ ಲಭಿಸಿದೆ. ತುಳು ಭಾಷೆಯನ್ನು ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯಾಗಿ...
ಜಮ್ಮು(ಸೆ.07): 10 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Election) ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು ಅವಿರತ ಯತ್ನ ನಡೆಸುತ್ತಿರುವ ಬಿಜೆಪಿ, ಹಲವು ‘ಉಚಿತ ಭರವಸೆ’ಗಳ ಮಳೆ ಸುರಿಸಿದೆ. ಶುಕ್ರವಾರ ಕೇಂದ್ರ...
ಹೊಸದಿಲ್ಲಿ: ಅಧಿಕಾರ ದುರ್ಬಳಕೆ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಉದ್ಯೋಗ ಗಿಟ್ಟಿಸಿಕೊಂಡು ವಂಚನೆ ಎಸಗಿದ ಆರೋಪಗಳನ್ನು ಎದುರಿಸುತ್ತಿರುವ ವಿವಾದಾತ್ಮಕ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ಕೇಂದ್ರ ಸರ್ಕಾರ ವಜಾಗೊಳಿಸಿದೆ. ಮಹಾರಾಷ್ಟ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅವರನ್ನು...