ಕಿಲ್ಲೆ ಮೈದಾನದ ಗಣೇಶೋತ್ಸವದ ಮಾಹಿತಿಯನ್ನು ನೀಡುವ ಸಲುವಾಗಿ ಆಡಳಿತ ಮಂಡಳಿಯು ವೆಬ್ಸೈಟ್ ಅನ್ನು ಲೋಕಾರ್ಪಣೆ ಮಾಡಲು ಉದ್ದೇಶಿಸಿದೆ. ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರು ಸೆ.7 ರಂದು ಮಧ್ಯಾಹ್ನ ಲೋಕಾರ್ಪಣಾ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಪುತ್ತೂರು...
‘FASHION ZONE’ ಕಿಡ್ಸ್ & ಲೇಡೀಸ್ ವಸ್ತ್ರ ಮಳಿಗೆ ಸೆ.9 ರಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಕೇಶವಶ್ರೀ ಶಾಪಿಂಗ್ ಸೆಂಟರ್ ನಲ್ಲಿ ಶುಭಾರಂಭಗೊಳ್ಳಲಿದೆ. ನೂತನ ಮಳಿಗೆಯನ್ನು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ....
ರೇಣುಕಾಸ್ವಾಮಿ ಪ್ರಕರಣದಲ್ಲಿ ಎಕ್ಸ್ಕ್ಲೂಸಿವ್ ಫೊಟೋಗಳು ವೈರಲ್ ಆಗಿದ್ದು ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿ ಅವರು ಜೀವಕ್ಕಾಗಿ ಬೇಡುತ್ತಿರುವ ದೃಶ್ಯ ಕಂಡು ಬಂದಿದೆ. ರೇಣುಕಾಸ್ವಾಮಿ ಲಾರಿಗಳ ಮುಂದೆ ಕೂತಿದ್ದು ಜೀವಕ್ಕಾಗಿ ಬೇಡುತ್ತಿರುವ ದೃಶ್ಯ ಶಾಕಿಂಗ್ ಆಗಿದೆ. ಚಿತ್ರದುರ್ಗ: ರೇಣುಕಾಸ್ವಾಮಿ...
ಉಡುಪಿ ಕಡೆಯಿಂದ ಕಾರೊಂದು ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿದ್ದಾಗ ಎನ್ ಐಟಿಕೆ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ. ಸುಟ್ಟು ಕರಕಲಾಗಿರುವ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು...
ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಲಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ. ರೈತರ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳ ಸಹಾಯ ಹಸ್ತಕ್ಕಾಗಿ ಅಡಕೆ...
ಪುತ್ತೂರು ತಾಲೂಕು ಪಂಚಾಯಿತಿ ಸಿಬ್ಬಂದಿ ಭರತ್ ರಾಜ್ ಅವರು ಫೇಸ್ಬುಕ್ವೊಂದರಲ್ಲಿ ತನ್ನ ಸಂಬಂಧಿಕರ ಹೆಸರಿನಲ್ಲಿ ಮೆಸೆಂಜರ್ಗೆಗೆ ಬಂದ ಸಂದೇಶ ಅಸಲಿಯೆಂದು ನಂಬಿ ವ್ಯವಹಾರ ಮುಂದುವರಿಸಿ 10 ಸಾವಿರ ರೂ. ನಗದನ್ನು ಕಳೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಪುತ್ತೂರು:...
ವಿವಾಹವಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಲೆ ಮಾಡಿದ ಅಪರಾಧಿಗೆ ಬುಧವಾರದಂದು ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಪೊಲೀಸ್ ಎಸ್ಐ ಹುದ್ದೆಯ...
ವಿಶ್ವ ಹಿಂದೂ ಪರಿಷತ್ ನ ದುರ್ಗಾವಾಹಿನಿ – ಮಾತೃಶಕ್ತಿ ಸಂಘಟನೆಗಳು ಮಣಿಪಾಲದ ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿನಿಗೆ ಇಸ್ಲಾಂಗೆ ಮತಾಂತರವಾಗುವಂತೆ ಸಹಪಾಠಿ ವೈದ್ಯ ಕಿರುಕುಳ ನೀಡಿರುವ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ.)ಕ್ಕೆ ವಹಿಸುವಂತೆ ಆಗ್ರಹಿಸಿ ಜಿಲ್ಲಾ...
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ರವರು ರಾಜ್ಯ ಸರಕಾರವು ಗಣೇಶ ಹಬ್ಬ ಆಚರಣೆ ನಿಲ್ಲಿಸಬೇಕು ಎನ್ನುವ ವ್ಯವಸ್ಥಿತ ಹುನ್ನಾರವನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ಕೋರಲು ಹೋಗುವ ಆಯೋಜಕರಿಗೆ-...
ಉತ್ತರ ಕೊರಿಯಾದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕ ಮರಣದಂಡನೆ ಶಿಕ್ಷೆಗಳು ಹೆಚ್ಚುತ್ತಿವೆ. ಜುಲೈ ತಿಂಗಳಲ್ಲಿ ಭಾರಿ ಮಳೆಯಿಂದಾಗಿ ದೇಶದಲ್ಲಿ ಅನಾಹುತಕಾರಿ ಪ್ರವಾಹ ಉಂಟಾಗಿತ್ತು. ಇದರ ಜತೆ ಭೂಕುಸಿತಗಳಿಂದಾಗಿ ಸಾವಿರಾರು ಜನರು ಸತ್ತಿದ್ದರು. ಇದಕ್ಕೆ ಅಧಿಕಾರಿಗಳೇ ಹೊಣೆ ಎಂದಿರುವ...