ಇಂದು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆ ಇಳಿಮುಖವಾಗಿ ಸಾಗುತ್ತಿದೆ. ವಿದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ ಆದರೂ ಭಾರತದಲ್ಲಿ ಚಿನ್ನ, ಬೆಳ್ಳಿ ದರ ಇಳಿಕೆ ಮುಂದುವರಿದಿದೆ. ಆದರೆ ತೀರಾ ಅಲ್ಪ...
ಷರತ್ತುಬದ್ಧ ಜಾಮೀನನ ಮೇಲೆ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೊಲೀಸರು ಶುಕ್ರವಾರ ಬೆಳಿಗ್ಗೆ ಮತ್ತೆ ಬಂಧಿಸಿದ್ದಾರೆ. ಶಾಸಕ ಮುನಿರತ್ನ ಅವರು ಜಾತಿನಿಂದನೆ ಪ್ರಕರಣದಲ್ಲಿ ನ್ಯಾಯಾಂಗದ ಬಂಧನದಲ್ಲಿದ್ದು ಜಾಮೀನನ ಮೇಲೆ...
ನಾಯಿಗಳಂತೆಯೇ ಬೆಕ್ಕುಗಳು ಕೂಡ ರೇಬಿಸ್ ಸೋಂಕು ಹರಡಬಲ್ಲವು. ಶಿವಮೊಗ್ಗದಲ್ಲಿ ಈ ವರ್ಷ ಇಬ್ಬರು ಬೆಕ್ಕಿನಿಂದಾಗಿ ರೇಬಿಸ್ ತಗುಲಿ ಸಾವಿಗೀಡಾಗಿದ್ದಾರೆ. ಒಂದು ಪ್ರಕರಣದಲ್ಲಿ ಬೆಕ್ಕು ಕಚ್ಚಿದ್ದರೆ ಮತ್ತೊಂದರಲ್ಲಿ ಪರಚಿತ್ತು. ಆದರೆ, ಅದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲವಾದ್ದರಿಂದ ರೇಬಿಸ್ ಸೋಂಕು...
ನೆಕ್ಸಾ ಭಾರತ್ ಆಟೋ ಕಾರ್ಸ್ ವತಿಯಿಂದ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಅ.20-21 ರಂದು ಬೃಹತ್ ಎಕ್ಸೆಂಜ್, ಲೋನ್ ಹಾಗೂ ಉಚಿತ ಚೆಕ್ ಅಪ್ ಮೇಳ ನಡೆಯಲಿದೆ. ಮಾರುತಿ ಸುಝುಕಿ ನೆಕ್ಸಾ ಮಾದರಿ ಕಾರುಗಳ ಮೇಲೆ ವಿಶೇಷ...
ಮಂಗಳೂರು ಸಿಸಿಬಿ ಪೊಲೀಸರು ಮೂಲ್ಕಿ ಠಾಣೆ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನೆಯಲ್ಲಿ ಕೆಲವು ಸಮಯಗಳ ಹಿಂದೆ ನಡೆದಿದ್ದ ಕಳವು ಪ್ರಕರಣದ ಪ್ರಮುಖ ಆರೋಪಿ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ...
ಈಗಾಗಲೇ ಉತ್ಕೃಷ್ಟ ದರ್ಜೆಯ ದೇಶಿ ಅಡಕೆಯ (Arecanut) ಜತೆಗೆ ಕಳಪೆ ಅಡಕೆ ಸೇರಿಸಿ ಮಾರಾಟ ಮಾಡುವ ದಂಧೆಗೆ ಹೈರಾಣಾಗಿರುವ ಅಡಕೆ ಬೆಳೆಗಾರರಿಗೆ ಇದೀಗ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಕನಿಷ್ಠ ಆಮದು ದರವಿಲ್ಲದೆ ತಾಜಾ...
ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು (Tirupathi Laddu) ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು...
ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಕ್ಷೇತ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಕ್ಷೇತ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ...
ಹಬ್ಬಗಳು ನಮ್ಮ ಸಂಭ್ರಮವನ್ನು ಹೆಚ್ಚಿಸುವ ಸಂದರ್ಭಗಳನ್ನು ಸೃಷ್ಟಿಸುತ್ತವೆ. ಓಣಂ ಹಬ್ಬ ಕೇರಳ ಮೂಲದ್ದಾದರೂ ಎಲ್ಲೆಡೆಯೂ ಆಚರಿಸಲ್ಪಡುತ್ತಿದೆ. ಬೆಳೆಗಳನ್ನು ದೇವರಿಗೆ ಸಮರ್ಪಿಸುವ ಈ ಹಬ್ಬ ಮಲೆಯಾಳಿಗಳ ಅವಿಭಾಜ್ಯ ಅಂಗವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ...
ನಗರದ ನಟ್ಟೋಜ ಫೌಂಡೇಶನ್ ಮುನ್ನೆಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಸೋಮವಾರ ಓಣಂ ಹಬ್ಬವನ್ನು ಆಚರಿಸಲಾಯಿತು. ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನೆಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಸೋಮವಾರ ಓಣಂ ಹಬ್ಬವನ್ನು ಆಚರಿಸಲಾಯಿತು. ಈ...