115 ವರ್ಷಗಳ ಇತಿಹಾಸವಿರುವ ಪುತ್ತೂರು ಕೋ ಅಪರೇಟಿವ್ ಟೌನ್ ಬ್ಯಾಂಕಿನಲ್ಲಿ ಆಡಳಿತಾತ್ಮಕ ಲೋಪ ಹಾಗೂ ಅವ್ಯವಹಾರ ನಡೆದಿದ್ದು, ಈ ಕುರಿತು ಸ್ಪಷ್ಟತೆ ಬಯಸಿ ಮಹಾಸಭೆಯಲ್ಲಿ ಪ್ರಶ್ನಿಸಿದ ಸಂಘದ ಸದಸ್ಯನಾಗಿರುವ ನನ್ನ ಮೇಲೆ ಪುಡಿ ರೌಡಿ ಸ್ವಭಾವದ...
ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಭಾರಿ ಏರಿಳಿತ ಕಂಡು ಬರುತ್ತಿದೆ. ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಇಂದು ಸೋಮವಾರ ಯಾವ ವ್ಯತ್ಯಾಸ ಕಾಣದಿದ್ದರೂ ಭಾರತದಲ್ಲಿ ಭರ್ಜರಿ ಏರಿಕೆ ಆಗಿದೆ. ಈ ಮೂಲಕ ಆಭರಣ ಖರೀದಿ...
ಕರ್ನಾಟಕದ ಕರಾವಳಿ ಜಿಲ್ಲೆಯಲ್ಲಿ ಸಿನಿಮಾ ಹಾಗೂ ದೈವಾರಾಧಕರ ಮಧ್ಯದ ಸಂಘರ್ಷ ವಿಪರೀತಕ್ಕೆ ಹೋಗಿದೆ. ಕಾಂತಾರ ಸಿನಿಮಾ ತೆರೆ ಕಂಡ ಬಳಿಕ ಸಿನಿ ಇಂಡಸ್ಟ್ರೀ ಹಾಗೂ ದೈವಾರಾಧಕರ ನಡುವೆ ಕಂದಕ ಏರ್ಪಟ್ಟಿತ್ತು. ಸಿನಿಮಾಗಳಲ್ಲಿ ದೈವಗಳನ್ನು ತೋರಿಸುವುದಕ್ಕೆ ದೈವಾರಾಧಕರು...
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯ ದೇಹವನ್ನು ಸಹ ಪ್ರಯಾಣಿಕ ಸ್ಪರ್ಶಿಸಿದ್ದಾನೆಂದು ಆರೋಪಿಸಿ ಹಿಂದೂತ್ವವಾದಿ ಕಾರ್ಯಕರ್ತರ ತಂಡವೊಂದು ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಸುಳ್ಯ: ಬೆಂಗಳೂರಿನಿಂದ ಸುಳ್ಯಕ್ಕೆ...
ಪ್ಯಾಲೆಸ್ಟೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ನ್ಯೂಯಾರ್ಕ್ನಲ್ಲಿ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ, ಯುದ್ಧಪೀಡಿತ ಗಾಜಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆದಷ್ಟು ಬೇಗನೆ ಶಾಂತಿ ಮತ್ತು ಸ್ಥಿರತೆ ನೆಲೆಸುವಂತೆ ಮಾಡಲು ಅಗತ್ಯ ನೆರವು ನೀಡುವುದಾಗಿ...
ಗುಜರಾತಿ ಬೆಡಗಿ ರಿಯಾ ಸಿಂಘಾ ‘ಮಿಸ್ ಯೂನಿವರ್ಸ್ ಇಂಡಿಯಾ 2024’ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಭಾನುವಾರ ರಾಜಸ್ಥಾನದ ಜೈಪುರದಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್...
ಶ್ರೀರಾಮಸೇನೆಯ ರಾಜ್ಯ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿಯವರು ‘ರಾಜ್ಯ ಸರ್ಕರದಿಂದ ಹಿಂದೂ ಹಬ್ಬಗಳಿಗೆ ರಕ್ಷಣೆ ಇಲ್ಲ ಎಂಬುದು ಸಾಬೀತಾಗಿದೆ. ಹಾಗಾಗಿ ನಾವೇ ಶಸ್ತ್ರ ಹಿಡಿದು ಹಬ್ಬ ಆಚರಿಸಲು ನಿರ್ಧರಿಸಿದ್ದೇವೆ. ಮುಂಬರುವ ಗಣೇಶ ಚತುರ್ಥಿ ಸಂದರ್ಭದಲ್ಲಿ, ಆಯೋಜಕರು...
7 ವರ್ಷ ಬಾಲಕನಾಗಿದ್ದಾಗ ತಂದೆಯ ಮೇಲೆ ಗುಂಡು ಹಾರಿಸಿ ತನ್ನನ್ನು ಅಪಹರಿಸಿದ ಡಕಾಯಿತರಿಗೆ, 17 ವರ್ಷದ ಬಳಿಕ ಸ್ವತ: ತಾನೇ ವಕೀಲಿಕೆ ಕಲಿತು ಶಿಕ್ಷೆ ಸಿಗುವಂತೆ ಮಾಡಿದ ಯುವಕನ ಕಥೆಯೊಂದು ಇಂಟರ್ ನೆಟ್ ನಲ್ಲಿ ಭಾರೀ...
ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾರ್ಕ್ಸ್ವಾದಿ ಶಾಸಕ ಅನುರಾ ಕುಮಾರ ದಿಸ್ಸಾನಾಯಕೆ (Anura Kumara Dissanayake) ಗೆಲುವು ಸಾಧಿಸಿದ್ದಾರೆ. ಹಾಲಿ ಅಧ್ಯಕ್ಷರಾಗಿದ್ದ ರನಿಲಾ ವಿಕ್ಸಮಸಿಂಘೆ (Ranil Wickremesinghe) ಸೋಲನುಭವಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟು ಈಗ ಚೇತರಿಸಿಕೊಳ್ಳುತ್ತಿರುವ ಶ್ರೀಲಂಕಾದ...
ಸ್ವಪಕ್ಷೀಯರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುವ ಶಾಸಕ ಯತ್ನಾಳ್ ಅವರು, ಇದೀಗ ಮತ್ತೆ ಅದೇ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಪಕ್ಷದಿಂದ ಹೊರ ಹಾಕುತ್ತಾರೆ ಎನ್ನುವ ಭಯ ನನಗಿಲ್ಲ. ಹೀಗೆ ಮಾಧ್ಯಮದಲ್ಲಿ ಬರ್ತಾ ಇರತ್ತೆ. ಎಷ್ಟು ವರ್ಷ...