ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ʼಒಂದು ರಾಷ್ಟ್ರ, ಒಂದು ಚುನಾವಣೆʼ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಯನ್ನು ನೀಡಿದೆ. ‘ಒಂದು ರಾಷ್ಟ್ರ, ಒಂದುರಾಷ್ಟ್ರ, ಒಂದು ಚುನಾವಣೆ’ ಕುರಿತ ಉನ್ನತ ಮಟ್ಟದ ಸಮಿತಿಯ ವರದಿಯನ್ನು...
ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನ.20ರವರೆಗೆ ಹೆಚ್ಎಸ್ಆರ್ ಪಿ ನಂಬರ್...
ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ಕ್ಷೇತ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ಸಚಿತ್ ಇವರು ಭಾಗವಹಿಸಿ 800 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸೆ. 16 ರಂದು ವಿಶ್ವ ಓಝೋನ್ ದಿನಾಚರಣೆ ನಡೆಯಿತು. ಆ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ಧೇಶದಿಂದ ಕಳೆದ ಒಂದು ವಾರವನ್ನು “ಓಝೋನ್ ಜಾಗೃತಿ ವಾರ” (ಓಝೋನ್ ಅವೇರ್ನೆಸ್ ವೀಕ್) ಎಂದು...
ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಸಂಸ್ಕೃತ ಸಂಘ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ಇಕೋ ಕ್ಲಬ್ ಇದರ ಆಶಯದಲ್ಲಿ ಸೆ.16 ರಂದು ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಗ್ರಾಮದ ಜಾಂಬ್ರಿ ಗುಹೆಗೆ ಕಾಲ್ನಡಿಗೆ ಭೇಟಿ ಕಾರ್ಯಕ್ರಮ...
ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ ರಸಾಯನಶಾಸ್ತ್ರ ವಿಷಯ ಸಂಬಂಧಿ ವಿವಿಧ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಲವು ಬಹುಮಾನ ಗಳಿಸಿದ್ದಾರೆ. ಪುತ್ತೂರು:...
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಟೆನ್ನಿಕ್ವಾಯಿಟ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಅಂಜನ್ ಗೌಡ ಜಿ ಬಿ, ದ್ವಿತೀಯ ವಿಜ್ಞಾನ ವಿಭಾಗದ ಅಕ್ಷಯ ಎಸ್...
ವಿದ್ಯಾ ಭಾರತಿ ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಅಕ್ಷತ್ ಕುಮಾರ್ ಪ್ರಥಮ ಸ್ಥಾನದೊಂದಿಗೆ ವಿಜೇತರಾಗಿದ್ದಾರೆ. ಇನ್ನೋರ್ವ ಪ್ರಥಮ...
ದೇಶದ ಅಭಿವೃದ್ಧಿ ಕಾರ್ಯಗಳಿಗೆ ಆದಾಯ ಎಲ್ಲಿಂದ ಬರುತ್ತದೆ? ತೆರಿಗೆ ಪಾವತಿ ಏಕೆ ಮಾಡಬೇಕು? ತೆರಿಗೆಯ ವಿಧಗಳಾವುವು? ಇಂತಹ ವಿಚಾರಗಳನ್ನು ವಿದ್ಯಾರ್ಥಿಗಳಾದಿಯಾಗಿ ಎಲ್ಲರೂ ತಿಳಿದುಕೊಳ್ಳುವ ಅನಿವಾರ್ಯತೆ ಇದೆ ಎಂದು ಆದಾಯ ತೆರಿಗೆ ಅಧಿಕಾರಿ ಸುದರ್ಶನ್ ರಾವ್ ಕೆ....
ವಿವೇಕಾನಂದ ಪದವಿಪೂರ್ವ ಕಾಲೇಜಿನ ಕಲಾಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಜರಗಿತು. ಮೊದಲಿಗೆ ವಿದ್ಯಾರ್ಥಿಗಳು ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಶ್ರೀರಾಮನ ಆಶೀರ್ವಾದವನ್ನು ಪಡೆದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಕಲಾಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ...