ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಲೇಜು ದಿನಗಳಲ್ಲಿ ತಾವು ಓಡಿಸುತ್ತಿದ್ದ ಯೆಜ್ಡಿ ಬೈಕ್ ಅನ್ನು ನವೀಕರಿಸಿ, ತಮ್ಮ 40 ವರ್ಷಗಳ ಹಿಂದಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ತುಕ್ಕು ಹಿಡಿದ ಬೈಕ್ಗೆ ಹೊಸ ರೂಪ ನೀಡಿದ ಸ್ನೇಹಿತರ...
ಹಿರಿಯ ನಟಿ ರಾಧಿಕಾ ಶರತ್ಕುಮಾರ್ ಅವರು ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ. ನಟಿಯರನ್ನು ಬೆತ್ತಲಾಗಿ ನೋಡಲು ಹೀರೋಗಳೇ ವ್ಯಾನಿಟಿ ವ್ಯಾನ್ನಲ್ಲಿ ಹಿಡನ್ ಕ್ಯಾಮೆರಾಗಳನ್ನು ಇಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ತಮಿಳು, ತೆಲುಗು ಹಾಗೂ ಮಲಯಾಳಂ...
ಗೌರಿ ಗಣೇಶ ಹಬ್ಬದ ಸಂದರ್ಭ ಕರ್ನಾಟಕ ರಸ್ತೆ ಸಾರಿಗೆ ನಿಗಮ( ksrtc) 1,500ಕ್ಕೂ ಅಧಿಕ ವಿಶೇಷ ಬಸ್ಗಳನ್ನು ಓಡಿಸಲು ಮುಂದಾಗಿದೆ. ಈ ಮೂಲಕ ಸಾರ್ವಜನಿಕರ ಹಬ್ಬದ ಸಂಭ್ರಮ ಇನ್ನಷ್ಟು ಕಳೆ ಕಟ್ಟುವಂತೆ ಕೆ ಎಸ್ ಆರ್...
ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ನ್ಯಾಯಾಲಯದಿಂದ ಜಾಮೀನು ಪಡೆದುಕೊಳ್ಳುತ್ತಿದ್ದಂತೆ , ಸಂತ್ರಸ್ತ ಮಹಿಳೆ ಠಾಣೆಯಲ್ಲಿ ಹೈಡ್ರಾಮ ನಡೆಸಿದ್ದಾರೆ ಎನ್ನಲಾಗಿದೆ. ಮಹಿಳಾ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಸೋಮವಾರ...
ಇಂದು ( ಸೆ.2) ಸಂಜೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಳಿ ಆಂಬ್ಯುಲೆನ್ಸ್ ಮತ್ತು ಕಂಟೈನರ್ ಮಧ್ಯೆ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್ನಲ್ಲಿದ್ದ ಐದು ಮಂದಿ ಗಾಯಗೊಂಡಿದ್ದಾರೆ. ಕಂಟೈನರ್ ಚಾಲಕ ಜೆಸಿಬಿಯೊಂದನ್ನು...
ವರುಣನ ಆರ್ಭಟ ನೆರೆ ರಾಜ್ಯ ತೆಲಂಗಾಣದಲ್ಲಿ ಜೋರಾಗಿದ್ದು, ಭೀಕರ ಪ್ರವಾಹದಲ್ಲಿ ತಂದೆ ಮತ್ತು ಮಗಳು ಕೊಚ್ಚಿ ಹೋಗಿರುವ ಘಟನೆ ಖಮ್ಮಂ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಇಬ್ಬರು ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ...
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಪೋಕ್ಸೋ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಸಂತ್ರಸ್ತೆಯ ತಾಯಿಯ ಸಾವಿನ ಪ್ರಕರಣ ಮರುಜೀವ ಪಡೆದುಕೊಂಡಿದೆ. ಬೆಂಗಳೂರು,ಆ.2: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಪೋಕ್ಸೋ ಪ್ರಕರಣ...
ಸರ್ಕಾರಿ ಕೆಲಸದಲ್ಲಿದ್ದ ಕೋಮಲ ಎಂಬ ಮಹಿಳೆ ಮ್ಯಾಟ್ರಿಮೋನಿ ಅಪ್ಲಿಕೇಷನ್ ನಲ್ಲಿ ಗಂಡಸರಿಗೆ ಗಾಳ ಹಾಕಿ ಪಂಗನಾಮ ಹಾಕುತ್ತಿದ್ದಳು. ಮ್ಯಾಟ್ರಿಮೋನಿಯಲ್ಲಿ ಸಿಕ್ಕ ಗಂಡಸರೊಂದಿಗೆ ಮದುವೆಯಾಗಿ ಎರಡು ತಿಂಗಳು ಸಂಸಾರವನ್ನು ಮಾಡಿ, ಹಣತೆಗೆದುಕೊಂಡು ಎಸ್ಕೆಪ್ ಆಗುತ್ತಿದ್ದಳು. ಈಗಾಗಲೇ ಮದುವೆಯಾಗಿರುವ...
ಪಡೀಲ್ ಬಳಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವನ್ನು ವ್ಯಕ್ತಿಯೋರ್ವ ಅಪಹರಿಸಿದ ಘಟನೆ ಸಂಭವಿಸಿದೆ. ದೂರು ಬಂದ ಎರಡು ಗಂಟೆಯಲ್ಲಿ ಕಂಕನಾಡಿ ನಗರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ಎರ್ನಾಕುಲಂ...
ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಶುಕ್ರವಾರದಿಂದಲೂ ಬೆಲೆ ಇಳಿಮುಖ ಹಾದಿಯಲ್ಲಿದೆ. ಕಳೆದ ವಾರ ಚಿನ್ನದ ಬೆಲೆ ಭಾರೀ ಏರಿಕೆಯಿಂದಾಗಿ ಆಭರಣ ಖರೀದಿಸುವ ಯೋಜನೆಯಲ್ಲಿದ್ದವರು ಹಿಂದೆ ಸರಿದಿದ್ದರು. ಇದೀಗ ಕಳೆದ ಎರಡು ದಿನದಿಂದ...