ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅದಿತಿ ಆರ್ರೈ ಇವರು ನಾಲ್ಕನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ...
ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಇತ್ತೀಚೆಗಷ್ಟೇ ಪೋಕ್ಸೋ ಪ್ರಕರಣ ಸುತ್ತಿಕೊಂಡಿತ್ತು. ಸಹಾಯ ಕೇಳಿಬಂದ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ಕೊಟ್ಟ ಬಗ್ಗೆ ಪ್ರಕರಣ ದಾಖಲಾಗಿದ್ದಷ್ಟೇ ಅಲ್ಲದೇ, ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಈ ಬಗ್ಗೆ ಯಡಿಯೂರಪ್ಪ...
ನಗರದ ಮಳವಾನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ ಶಿವಾಜಿ ಪ್ರತಿಮೆ ಕುಸಿದು ಬಿದ್ದಿರುವ ಘಟನೆ ಮಹಾರಾಷ್ಟ್ರ ರಾಜಕೀಯದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿದೆ. ಕಳಪೆ ಕಾಮಗಾರಿ ಕುಸಿತಕ್ಕೆ ಕಾರಣ ಎಂದು ಕಾಂಗ್ರೆಸ್ ಆಪಾದಿಸಿದ್ದರೆ, ಈ ವಿಷಯವನ್ನು ರಾಜಕೀಯಗೊಳಿಸಬೇಡಿ...
ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ VAO/PDO ನೇಮಕಾತಿಗಳಿಗೆ ಅರ್ಜಿ ಸಲ್ಲಿಸಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಡ್ಡಾಯ ಕನ್ನಡ ಪರೀಕ್ಷೆಗೆ ಅನ್ವಯಿಸುವಂತೆ ಪೂರ್ವ ಸಿದ್ದತಾ ತರಬೇತಿಯನ್ನು ಆಯೋಜಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ...
ಮಂಗಳೂರಿನ ಪ್ರತಿಷ್ಟಿತ ಹೋಟೆಲ್ ಒಂದು ಯುವತಿಯ ಮೇಲಿನ ಶೋಷಣೆಗೆ ಮೂಕ ಸಾಕ್ಷಿಯಾಗಿದೆ. ಅಲ್ಲಿದ್ದ ಪುಂಡರ ಗುಂಪು ಯುವತಿಯ ಕೆನ್ನೆಗೆ ಬಾರಿಸಿ ಅನುಚಿತವಾಗಿ ವರ್ತಿಸಿದೆ. ಇಷ್ಟಾದರೂ ಪೊಲೀಸ್ ಇಲಾಖೆ ಮಾತ್ರ ಮೌನವಾಗಿದೆ. ಮಂಗಳೂರು ನಗರದ ಹೃದಯ ಭಾಗದಲ್ಲೇ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಎಲ್ಲಾ ಮೂರು ಅರ್ಜಿಗಳನ್ನ ಕರ್ನಾಟಕ ಹೈಕೋರ್ಟ್ ವಜಾ ಗೊಳಿಸಿದೆ. ಈ ಮೂಲಕ...
ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಂದೆ, ಧರ್ಮಸ್ಥಳದ ನಿವಾಸಿ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ಜೊತೆಗೆ ಸಿಬಿಐ ವಿಶೇಷ...
ಸ್ಯಾಂಡಲ್ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್ ಇದೇ ಸೆ.1ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಲಿದ್ದಾರೆ. ಆ.11ರಂದು ತರುಣ್ ಮತ್ತು ಸೋನಲ್ ಹಿಂದೂ ಪದ್ಧತಿಯಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸ್ಯಾಂಡಲ್ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್...
ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸದಸ್ಯತಾ ಅಭಿಯಾನ 2024ರ ಕಾರ್ಯಾಗಾರ ಕಲ್ಲೇಗ ಭಾರತಮಾತಾ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಪಿ ಉಜ್ರೆಮಾರು ವಹಿಸಿದ್ದರು. ಕಾರ್ಯಾಗಾರದ ಪ್ರಸ್ತಾವನೆಯನ್ನು ಜಿಲ್ಲಾ...
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವರ್ಷದ ಗಣೇಶ ಚತುರ್ಥಿಯಂದು ಕೆಳಗಿನ ಐದು ರಾಶಿಯವರಿಗೆ ಗಣಪತಿಯ ವಿಶೇಷ ಕೃಪಾಕಟಾಕ್ಷ ಇರಲಿದೆ. ಈ ರಾಶಿಯವರು ಆರ್ಥಿಕ ಅಭಿವೃದ್ಧಿ, ವೃತ್ತಿ ಮತ್ತು ವೈಯಕ್ತಿಕ ಬೆಳವಣಿಗೆಯನ್ನು ಕಾಣುವ ಸಾಧ್ಯತೆ ಇದೆ. ನಿಖರ ನ್ಯೂಸ್:-...