ಭಾರತೀಯ ಸಂಸ್ಕೃತಿಯಲ್ಲಿ ಸ್ನಾನಕ್ಕೆ ಬಹಳಷ್ಟು ಪ್ರಾಮುಖ್ಯತೆ ಇದೆ. ಸ್ನಾನ ಮಾಡುವಾಗ ಕೆಲವರು ಜಲದೇವತೆಗೆ ನಮಸ್ಕರಿಸುವುದೂ ರೂಢಿ. ಅದರಲ್ಲೂ ಸ್ನಾನ ಮಾಡುವ ಮುನ್ನ ನೀರಿಗೆ ಈ ವಸ್ತುಗಳನ್ನು ಬೆರೆಸುವುದರಿಂದ ಮನೆಯಲ್ಲಿ ಅದೃಷ್ಟ ಲಕ್ಷ್ಮಿ ನೆಲೆಸುತ್ತಾಳೆ ಎಂಬ ಮಾತಿದೆ....
ಚಾಟಿಂಗ್ ಹಾಗೂ ಸಿನಿಮಾ, ವೆಬ್ ಸೀರಿಸ್ ವೀಕ್ಷಣೆಗೆ ಅತ್ಯುತ್ತಮ ಎನಿಸಿಕೊಂಡಿರುವ ಜಗತ್ತಿನ ಅತ್ಯಂತ ಜನಪ್ರಿಯ ಅಪ್ಲಿಕೇಶನ್ ಟೆಲಿಗ್ರಾಮ್. ಆದರೆ ಇದೀಗ ಟೆಲಿಗ್ರಾಮ್ ಬಳಕೆದಾರರಿಗೆ ಶಾಕ್ ನೀಡುವಂತಹ ಘಟನೆಯೊಂದು ನಡೆದಿದ್ದು, ಸಿಇಓ ಪಾವೆಲ್ ಡುರೊವ್ ಅವರನ್ನು ಬಂಧಿಸಲಾಗಿದೆ....
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಉಡುಪಿ...
ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರು ರಾಜಕೀಯಕ್ಕೆ ಸೇರುವಂತೆ ಸ್ವಾತಂತ್ರ್ಯ ದಿನಾಚರಣೆಯಂದು ಕೊಟ್ಟಿದ್ದ ಕರೆ ವ್ಯಾಪಕ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 21ನೇ ಶತಮಾನದಲ್ಲಿ ಭಾರತದಲ್ಲಿ ಬಹಳಷ್ಟು ಸಂಗತಿಗಳು ನಡೆಯುತ್ತಿದ್ದು, ಅವು...
ಬೈಲೂರು ಉಮಿಕಲ್ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮ ಮೂರ್ತಿಯ ವಿಚಾರಕ್ಕೆ ಸಂಭಂದಿಸಿದಂತೆ ಕಾರ್ಕಳ ಪೊಲೀಸರು ವಶಪಡಿಸಿಕೊಂಡಿರುವ ಪರಶುರಾಮ ಮೂರ್ತಿಯನ್ನು ಆರೋಪಿತರಿಗೆ ವಾಪಸ್ ನೀಡಲು ಹೈಕೋರ್ಟ್ ನಿರಾಕರಿಸಿದೆ. ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಆರೋಪಿತರ ಪರವಾಗಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ...
ಮಂಗಳೂರು, ಆಗಸ್ಟ್.25: ನಿವೃತ್ತ ಶಿಕ್ಷಕ ಕೊಲೆ ಪ್ರಕರಣ ಸಂಬಂಧಿಸಿದಂತೆ ಮಗಳಿಗೆ ಆಸ್ತಿ- ಜಾಗ ಪಾಲು (Property) ಮಾಡಿ ಕೊಡದೇ ಇರುವ ಕಾರಣದಿಂದ ಕುಟುಂಬ ಸದಸ್ಯರಾದ ಅಳಿಯ ಮತ್ತು ಮೊಮ್ಮಗ ಸೇರಿ ಬಾಲಕೃಷ್ಣ ಭಟ್ ಅವರನ್ನು ಕೊಲೆ...
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ....
ಮೊದಲ ಬಾರಿಗೆ ಅಪರಾಧ ಎಸಗಿ, ವಿಚಾರಣೆ ಎದುರಿಸುತ್ತಿರುವ ಕೈದಿಗಳು ಆ ಅಪರಾಧದ ಗರಿಷ್ಠ ಶಿಕ್ಷಾವಧಿಯ ಮೂರನೇ ಒಂದರಷ್ಟು ಭಾಗವನ್ನು ಜೈಲಿನಲ್ಲಿ ಕಳೆದಿದ್ದರೆ ಅಂತಹ ಕೈದಿಗಳನ್ನು ಕಡ್ಡಾಯವಾಗಿ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ....
ಇನ್ಫೋಸಿಸ್ ಸೇರಿದಂತೆ ಪ್ರಮುಖ ಕಂಪನಿಗಳೊಂದಿಗೆ ಇರುವ ತೆರಿಗೆ ವಿವಾದಗಳನ್ನು ಬಗೆಹರಿಸುವ ಮಾರ್ಗೋಪಾಯಗಳ ಕುರಿತು ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ದೇಶದ ಎರಡನೇ ಅತಿದೊಡ್ಡ ಐಟಿ ಕಂಪನಿ ಇನ್ಫೋಸಿಸ್ಗೆ 32,403 ಕೋಟಿ...
2025 ರಲ್ಲಿ ಲಾಂಚ್ ಆಗುವ ಸ್ಕೋಡಾ ಯುಎಸ್ವಿ ಕಾರಿಗೆ ಕೇರಳ ಮೂಲದ 24 ವರ್ಷದ ಮೊಹಮ್ಮದ್ ಜಿಯಾದ್ ಸೂಚಿಸಿದ ಕೈಲಾಕ್ ಎಂಬ ಹೆಸರನ್ನು ಆಯ್ಕೆ ಮಾಡಲಾಗಿದೆ. ಕೈಲಾಕ್ ಎಂದರೆ ಸಂಸ್ಕೃತದಲ್ಲಿ ಸ್ಫಟಿಕ ಎಂಬ ಅರ್ಥ ಬರುತ್ತದೆ....